No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎಚ್‌ಎಂಪಿವಿ ಹೊಸ ವೈರಸ್ | ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ಏನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 6, 2025
in ಬೆಂಗಳೂರು ನಗರ
0

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಎಚ್‌ಎಂಪಿವಿ #HMPV ಅಸ್ತಿತ್ವದಲ್ಲಿರುವ ವೈರಸ ಆಗಿದ್ದು, ಇದರ ಬಗ್ಗೆ ಆಂತಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ #Minister Dinesh Gundurao ಅವರು ಹೇಳಿದ್ದಾರೆ.

VIDEO | Here’s what Karnataka Health Minister Dinesh Gundu Rao (@dineshgrao) said on an 8-month-old baby suspected to be infected with HMPV in Bengaluru.

“I don’t think we should be pressing the panic button, because HMPV is not a new virus, it’s an existing virus. The reports… pic.twitter.com/43xS94LUzT

— Press Trust of India (@PTI_News) January 6, 2025


ಬೆಂಗಳೂರಿನಲ್ಲಿ ಮಗುವೊಂದರಲ್ಲಿ ಎಚ್‌ಎಂಪಿವಿ ಸೋಂಕು ಪತ್ತೆಯಾಗಿರುವ ವರದಿ ಕುರಿತು ಇಂದು ಪ್ರತಿಕ್ರಿಯೆ ನೀಡಿರುವ ಅವರು, ಭಾರತದಲ್ಲಿ ಇದು ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ. ಆದರೆ, ಇದು ನಿಜವಲ್ಲ. ಎಚ್‌ಎಂಪಿವಿ ಹೊಸ ವೈರಸ್ ಅಲ್ಲ. ಅಸ್ತಿತ್ವದಲ್ಲಿರು ವೈರಸ್. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

Also read: ಕನಕದಾಸರು ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ: ಸಿಎಂ
ಈ ವೈರಸ್​ ಕಡಿಮೆ ಇಮ್ಯೂನಿಟಿ ಹೊಂದಿರುವ ಮಕ್ಕಳಲ್ಲಿ ಕಂಡುಬರಲಿದೆ. ಈ ವೈರಸ್ ನಿಂದ ಉಸಿರಾಟದ ತೊಂದರೆ ಸಮಸ್ಯೆ ಸಾಧ್ಯತೆ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಗುವಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಮಗು ಹಾಗೂ ಪೋಷಕರು ಸ್ಥಳೀಯರಾಗಿದ್ದಾರೆ. ಇಲ್ಲಿ ಕಂಡುಬಂದಿರುವ ವೈರಸ್​ಗೂ, ಚೀನಾ ವೇರಿಯಂಟ್​ಗೂಐ ಸಂಬಂಧವಿಲ್ಲ. ಇದರ ಬಗ್ಗೆ ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಪ್ರಸ್ತುತ ಮಗುವಿಗೆ ಯಾವುದೇ ಸಮಸ್ಯೆ ಇಲ್ಲ. ಸ್ಯಾಂಪಲ್​ನ್ನು ಪುಣೆ ಲ್ಯಾಬ್​ಗೆ ಕಳುಹಿಸುತ್ತೇವೆ. ಇದರ ಬಗ್ಗೆ ಐಸಿಎಂಆರ್, ಕೇಂದ್ರದಿಂದ ಮಾಹಿತಿ ಪಡೆದು ಮುಂದೆ ಚರ್ಚೆ ಮಾಡುತ್ತೇವೆ. ಎಲ್ಲಾ ಕಡೆ ಪರೀಕ್ಷೆ ನಡೆಸಿ, ಹೆಚ್ಚಿನ ಎಚ್ಚರಿಕೆ ವಹಿಸುತ್ತೇವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

  

Tags: BangaloreHMPVKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Dinesh GunduraoNews_in_KannadaNews_Kannadaಎಚ್‌ಎಂಪಿವಿಬೆಂಗಳೂರುಸಚಿವ ದಿನೇಶ್ ಗುಂಡೂರಾವ್
Share196Tweet123Send
Previous Post

ಕನಕದಾಸರು ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ: ಸಿಎಂ

Next Post

ಭದ್ರಾವತಿ | ಮನೆಯಲ್ಲಿ ಅಗ್ನಿ ಅನಾಹುತ | ಸ್ಥಳೀಯರ ಕ್ಷಿಪ್ರ ಕ್ರಮದಿಂದ ತಪ್ಪಿದ ದುರಂತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ | ಮನೆಯಲ್ಲಿ ಅಗ್ನಿ ಅನಾಹುತ | ಸ್ಥಳೀಯರ ಕ್ಷಿಪ್ರ ಕ್ರಮದಿಂದ ತಪ್ಪಿದ ದುರಂತ

ಭದ್ರಾವತಿ | ಮನೆಯಲ್ಲಿ ಅಗ್ನಿ ಅನಾಹುತ | ಸ್ಥಳೀಯರ ಕ್ಷಿಪ್ರ ಕ್ರಮದಿಂದ ತಪ್ಪಿದ ದುರಂತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

May 19, 2026
ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

May 19, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL