No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಮನಗರ

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆ.ಜೆ. ಜಾರ್ಜ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 8, 2025
in ರಾಮನಗರ
0
ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆ.ಜೆ. ಜಾರ್ಜ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ರಾಮನಗರ  |

ಬಿಡದಿಯಲ್ಲಿನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಿಸಿ ಬೂದಿ ಹಾರಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ತಾಂತ್ರಿಕ ತನಿಖೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ #K J George ಹೇಳಿದ್ದಾರೆ.

ಬಿಡದಿಯ ತ್ಯಾಜ್ಯದಿದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ತಾಂತ್ರಿಕ ವಿಚಾರವಾಗಿದ್ದು, ತನಿಖೆಯ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತ್ಯಾಜ್ಯ ಘಟಕದಿಂದ #Waste Unit ಬೂದಿ ಹೊರಹೋಗುವ ಪೈಪ್ ನಲ್ಲಿ ಬ್ಲಾಕ್ ಆಗಿದ್ದು, ಕಾರ್ಮಿಕರು ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ಅದರ  ಪೈಪ್ ದ್ವಾರ ತೆರೆದಿದ್ದರಿಂದ ಏಕಾಏಕಿ ಬಿಸಿ ಬೂದಿ ಹಾರಿ ಅನಾಹುತ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದೆ. ದುರಂತದಲ್ಲಿ ಐವರಿಗೆ ಗಾಯವಾಗಿದ್ದು, ಈ ಪೈಕಿ ಒಬ್ಬ ಕಾರ್ಮಿಕ ಮಂಗಳವಾರ ಮೃತಪಟ್ಟಿದ್ದಾರೆ. ಮೃತರು ಮತ್ತು ಗಾಯಾಳುಗಳಿಗೆ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.

Also read: ಬೆಂಗಳೂರು: ಮೂರು ದಿನಗಳ ರಾಷ್ಟ್ರ ಮಟ್ಟದ ಪ್ರಾಕೃತಿಕ ಔಷಧಾಲಯದ ಅನ್ವೇಷಣೆ ಸಮ್ಮೇಳನಕ್ಕೆ ಚಾಲನೆ

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಹಿಟಾಚಿ ಸಂಸ್ಥೆ ತಂತ್ರಜ್ಞಾನ ಪಾಲುದಾರರಾಗಿದ್ದು, ಐಎಸ್ ಜಿಇಸಿ ಸಂಸ್ಥೆ ಈ ಸ್ಥಾವರವನ್ನು ಸ್ಥಾಪಿಸಿ, ನಿರ್ವಹಿಸುತ್ತಿದೆ. ಇನ್ನೂ ಅದನ್ನು ಕೆಪಿಸಿಎಲ್ ಗೆ ವಹಿಸಿಕೊಟ್ಟಿಲ್ಲ. ಇದೀಗ ಘಟಕದ ಪರಿಶೀಲನೆ ಹಂತದಲ್ಲಿ ಘಟನೆಯೊಂದು ನಡೆದಿದೆ. ಎಲ್ಲನ್ನೂ ಸರಿಪಡಿಸಿಕೊಂಡು ಬಳಿಕ ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದರು.

ಕೇವಲ ವಿದ್ಯುತ್ ಉತ್ಪಾದನೆಯೊಂದೇ ಈ ಘಟಕ ಸ್ಥಾಪನೆಯ ಮೂಲ ಉದ್ದೇಶವಲ್ಲ. ಬೆಂಗಳೂರಿನ ತ್ಯಾಜ್ಯ ಸಮಸ್ಯೆಗೆ ಪರಿಹಾರ ಒದಗಿಸುವುದು ಉದ್ದೇಶ. ಈ ಘಟಕದಲ್ಲಿ ಪ್ರತಿನಿತ್ಯ 600 ಮೆಟ್ರಿಕ್ ಟನ್ ತ್ಯಾಜ್ಯ ಬಳಸಿ 11.5 ಮೆಗಾ ವಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: K J GeorgeKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRamanagaraWaste Unitಇಂಧನ ಸಚಿವ ಕೆ.ಜೆ. ಜಾರ್ಜ್ತ್ಯಾಜ್ಯ ಘಟಕರಾಮನಗರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು: ಮೂರು ದಿನಗಳ ರಾಷ್ಟ್ರ ಮಟ್ಟದ ಪ್ರಾಕೃತಿಕ ಔಷಧಾಲಯದ ಅನ್ವೇಷಣೆ ಸಮ್ಮೇಳನಕ್ಕೆ ಚಾಲನೆ

Next Post

ಸಮಾಜಮುಖಿ ವ್ಯಕ್ತಿತ್ವಕ್ಕಾಗಿ ಹೃದಯಕ್ಕೆ ಶಿಕ್ಷಣ ನೀಡುವ ಅವಶ್ಯಕತೆಯಿದೆ: ನಾರಾಯಣ ರಾವ್ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಮಾಜಮುಖಿ ವ್ಯಕ್ತಿತ್ವಕ್ಕಾಗಿ ಹೃದಯಕ್ಕೆ ಶಿಕ್ಷಣ ನೀಡುವ ಅವಶ್ಯಕತೆಯಿದೆ: ನಾರಾಯಣ ರಾವ್ ಅಭಿಮತ

ಸಮಾಜಮುಖಿ ವ್ಯಕ್ತಿತ್ವಕ್ಕಾಗಿ ಹೃದಯಕ್ಕೆ ಶಿಕ್ಷಣ ನೀಡುವ ಅವಶ್ಯಕತೆಯಿದೆ: ನಾರಾಯಣ ರಾವ್ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL