No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಸನಾತನ ಪರಂಪರೆಗೆ ಆಚಾರ್ಯತ್ರಯರ ಕೊಡುಗೆ ಅನನ್ಯ | ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ. ವೆಂಕಟೇಶ್ ಮೆಚ್ಚುಗೆ

ಮೇಲುಕೋಟೆಯಲ್ಲಿ ಗ್ರಂಥ ಲೋಕಾರ್ಪಣೆ, ವಿದ್ವತ್ ಸನ್ಮಾನ ಸಭಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 10, 2025
in ಮಂಡ್ಯ
0
ಸನಾತನ ಪರಂಪರೆಗೆ ಆಚಾರ್ಯತ್ರಯರ ಕೊಡುಗೆ ಅನನ್ಯ | ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ. ವೆಂಕಟೇಶ್ ಮೆಚ್ಚುಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೇಲುಕೋಟೆ  |

ಭಾರತೀಯ ಸನಾತನ ಪರಂಪರೆಗೆ ಆಚಾರ್ಯತ್ರಯರಾದ ಶ್ರೀ ಶಂಕರ, ರಾಮಾನುಜ ಮತ್ತು ಮಧ್ವಾಚಾರ್ಯರ ಕೊಡುಗೆ ಅನನ್ಯವಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ.ಎಂ.ವಿ. ವೆಂಕಟೇಶ್ ಬಣ್ಣಿಸಿದರು.

ಮೇಲುಕೋಟೆಯ #Melukote ಭಗವದ್ ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸತ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ರಂಥ ಲೋಕಾರ್ಪಣೆ, ವಿದ್ವತ್ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Also Read>> ಶಿವಮೊಗ್ಗ | ವಿಶೇಷ ಅಲಂಕಾರ, ಪೂಜೆಯೊಂದಿಗೆ ವೈಕುಂಠ ಏಕಾದಶಿ ಆಚರಣೆ

ಆಚಾರ್ಯ ಶ್ರೀ ರಾಮಾನುಜರ ಜಾಚಾರ್ಯರ ಕರ್ಮಭೂಮಿ ಮೇಲುಕೋಟೆ. ಈ ದಿವ್ಯಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಂಕಲ್ಪ ಮಾಡಿದೆ. ಅದನ್ನು ಶೀಘ್ರವೇ ಅನುಷ್ಠಾನಗೊಲಿಸಲಿದೆ ಎಂದವರು ಭರವಸೆ ನೀಡಿದರು. ವಿಧಾನ ಸೌಧದ ಪಕ್ಕದಲ್ಲೇ ಕರ್ನಾಟಕದ ಎಲ್ಲ ದೇವಾಲಯಗಳ #Temple ಮಾಹಿತಿ ನೀಡುವ ಹೊಯ್ಸಳ #Hoysala ಭವನ ನಿರ್ಮಿಸಲು ಸರ್ಕಾರ ಮುಂದಾಗಿರುವುದು ಆಶಾದಾಯಕವಾಗಿದೆ ಎಂದವರು ನುಡಿದರು.
ಮೇಲುಕೋಟೆಯ ಶ್ರೀ ರಾಮಾನುಜ ಸಂಸ್ಕೃತ ಸಂಶೋಧನಾ ಸಂಸ್ಥೆ ಸಂಸ್ಕೃತ ಭಾಷೆಯ ಸಂರಕ್ಷಣೆ ಮತ್ತು ಪ್ರಚಾರಕ್ಕೆ ಮಹೋನ್ನತ ಕೊಡುಗೆ ನೀಡುತ್ತಿದೆ. ಪುರಾತನ ತಾಳೆಗರಿ ಸಂಗ್ರಹಿಸಿ ಡಿಜಿಟಲೀಕರಣ ಮಾಡುವ ಜತೆಗೆ ಹಲವು ಗ್ರಂಥಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಸಂಶೋಧನಾ ಆಸಕ್ತ ಯುವಜನರಿಗೆ ನೆಲೆಯಾಗಿದೆ. ಸಂಸ್ಕೃತವನ್ನು #Sanskrit ಸರಳವಾಗಿ ಕಲಿಯಲು ವಿಶೇಷ ಯೋಜನೆ ರೂಪಿಸಿರುವುದು ಮಾದರಿಯಾಗಿದೆ ಎಂದು ಡಾ.ಎಂ.ವಿ. ವೆಂಕಟೇಶ್ ಹೇಳಿದರು.

ಪ್ರಶಸ್ತಿ ಪ್ರದಾನ
ಧಾರ್ಮಿಕ ಮತ್ತು ಸಾಂಪ್ರದಾಯಿಕ ರಂಗಕ್ಕೆ ವಿಶೇಷ ಸೇವೆ ಮಾಡಿದ ಸ್ಥಾನೀಕಂ ನರಸಿಂಹಾಚಾರ್, ವಿದ್ವಾನ್ ಎಂ.ಕೆ.ಶ್ರೀನಿವಾಸ ಅಯ್ಯಂಗಾರ್, ವಿದ್ವಾನ್ ಆರ್. ಕೃಷ್ಣಯ್ಯಂಗಾರ್ ಅವರಿಗೆ ಕೊಡಲಾದ ಮರಣೋತ್ತರ ಕೈಂಕರ್ಯನಿಧಿ ಪ್ರಶಸ್ತಿಯನ್ನು ಶ್ರೀರಾಮನ್. ಎಂ.ಕೆ.ರಾಮಸ್ವಾಮಿ ಅಯ್ಯಂಗಾರ್ ಸ್ವೀಕರಿಸಿದರು.ಗ್ರಂಥ ಲೋಕಾರ್ಪಣೆ
ರಾಮಾನುಜರ ಶ್ರೀಭಾಷ್ಯ ಕಿರುಪರಿಚಯ, ಹಸ್ತಪ್ರತಿ ಸೂಚಿಪಟ್ಟಿ ಸ್ತೋತ್ರ-15 , ತತ್ವದೀಪ 2023 ಗ್ರಂಥಗಳನ್ನು ಇದೇ ಸಂದರ್ಭ ಅತಿಥಿಗಳು ಲೋಕಾರ್ಪಣೆ ಮಾಡಿದರು.

ರಾಜ್ಯಮಟ್ಟದ ದತ್ತಿನಿಧಿ ಸಂಸ್ಕೃತ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಸಂಸ್ಥೆಯ ಕುಲಸಚಿವ ಕುಮಾರ್, ಸಂಸ್ಕೃತ ವಿವಿ ಕುಲಸಚಿವ ವಿಶ್ವನಾಥ ಹಿರೇಮಠ, ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಸಂತೋಷ್, ವಿದುಷಿ ರಮಾ ಶ್ರೀನಿವಾಸನ್, ಡಾ.ಎ ಪುಷ್ಪಾ ಅಯ್ಯಂಗಾರ್, ಡಾ.ಎ. ವೈದೇಹಿ ಅಯ್ಯಂಗಾರ್, ಜಯತೀರ್ಥ ಇತರರು ಹಾಜರಿದ್ದರು.

ಮೇಲುಕೋಟೆಯ ಭಗವದ್ ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸತ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ರಾಜ್ಯ ಮಟ್ಟದ ದತ್ತಿನಿಧಿ ಸಂಸ್ಕೃತ ಸ್ಪರ್ಧೆ, ಗ್ರಂಥಲೋಕಾರ್ಪಣೆ ವಿದ್ವತ್ ಸನ್ಮಾನ ಸಂದರ್ಭ ಎಂ.ಕೆ. ರಾಮಸ್ವಾಮಿ ಅಯ್ಯಂಗಾರ್, ಶ್ರೀರಾಮನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಎಂ.ವಿ. ವೆಂಕಟೇಶ್, ವಿಶ್ವನಾಥ ಹಿರೇಮಠ್, ಶಿವಾನಂದಮೂರ್ತಿ, ಕುಮಾರ್, ಶ್ರೀನಿವಾಸ್, ಸಂತೋಷ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: Eternal heritageKannada News WebsiteLatest News KannadaMadhwacharyaMandyaMelukoteRamanujacharyaShankaracharyaಆಚಾರ್ಯತ್ರಯಆದಿಗುರು ಶಂಕರಾಚಾರ್ಯರುಮಧ್ವಾಚಾರ್ಯರುಮುಜರಾಯಿ ಇಲಾಖೆಮೇಲುಕೋಟೆರಾಮಾನುಜಾಚಾರ್ಯರುಸನಾತನ ಪರಂಪರೆಸಂಸ್ಕೃತಹೊಯ್ಸಳ
Share197Tweet123Send
Previous Post

ಶಿವಮೊಗ್ಗ | ವಿಶೇಷ ಅಲಂಕಾರ, ಪೂಜೆಯೊಂದಿಗೆ ವೈಕುಂಠ ಏಕಾದಶಿ ಆಚರಣೆ 

Next Post

ನಡೆಯಲಾಗದೇ ಹಾಸಿಗೆ ಹಿಡಿದಿದ್ದ ಯುವತಿ | ಮೆಡಿಕವರ್ ಆಸ್ಪತ್ರೆ ವೈದ್ಯರ ಮ್ಯಾಜಿಕ್ | ಎರಡೇ ದಿನದಲ್ಲಿ ಹುಡುಗಿ ನಾರ್ಮಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಡೆಯಲಾಗದೇ ಹಾಸಿಗೆ ಹಿಡಿದಿದ್ದ ಯುವತಿ | ಮೆಡಿಕವರ್ ಆಸ್ಪತ್ರೆ ವೈದ್ಯರ ಮ್ಯಾಜಿಕ್ | ಎರಡೇ ದಿನದಲ್ಲಿ ಹುಡುಗಿ ನಾರ್ಮಲ್

ನಡೆಯಲಾಗದೇ ಹಾಸಿಗೆ ಹಿಡಿದಿದ್ದ ಯುವತಿ | ಮೆಡಿಕವರ್ ಆಸ್ಪತ್ರೆ ವೈದ್ಯರ ಮ್ಯಾಜಿಕ್ | ಎರಡೇ ದಿನದಲ್ಲಿ ಹುಡುಗಿ ನಾರ್ಮಲ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL