No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Sunday, February 15, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗುಣಮಟ್ಟದ ಬಿತ್ತನೆ ಬೀಜ ಪರೀಕ್ಷೆ ಮಾಡುವುದು ಹೇಗೆ? ಡಾ. ಪ್ರಿಯಾ ವಿವರಿಸಿದ್ದಾರೆ ಓದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 13, 2025
in ಬೆಂಗಳೂರು ನಗರ
0
ಗುಣಮಟ್ಟದ ಬಿತ್ತನೆ ಬೀಜ ಪರೀಕ್ಷೆ ಮಾಡುವುದು ಹೇಗೆ? ಡಾ. ಪ್ರಿಯಾ ವಿವರಿಸಿದ್ದಾರೆ ಓದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಕೃಷಿಯಲ್ಲಿ ಬಿತ್ತನೆ ಬೀಜ ಮಹತ್ವದ ಪಾತ್ರ ವಹಿಸಲಿದ್ದು, ಉತ್ತಮ ಗುಣಮಟ್ಟದ ಬೀಜ ಎಂದರೆ ಅದು ಗರಿಷ್ಠ ಮೊಳೆಯುವ ಶಕ್ತಿಯನ್ನು ಹೊಂದಿರುತ್ತದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀಜ ವಿಜ್ಞಾನದ ಪ್ರಾಧ್ಯಾಪಕರಾದ ಡಾ. ಪ್ರಿಯಾ ಹೇಳಿದರು.

ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ವಿವಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಬಿತ್ತನೆ ಬೀಜಗಳ ಗುಣಮಟ್ಟ ಹಾಗೂ ಮೊಳಕೆಯೊಡೆಯುವ ಪರೀಕ್ಷಾ ಬಗ್ಗೆ ಪದ್ದತಿ ಪ್ರಾತ್ಯಕ್ಷಿಕೆಯಲ್ಲಿ ಅವರು ಮಾತನಾಡಿದರು.
ಉತ್ತಮ ಗುಣಮಟ್ಟದ ಬೀಜ ಎಂದರೆ ಅದು ಗರಿಷ್ಠ ಮೊಳೆಯುವ (ಮೊಳಕೆ ಒಡೆಯುವ) ಶಕ್ತಿಯನ್ನು ಹೊಂದಿದ್ದು, ಅನುವಂಶೀಯವಾಗಿ ಮತ್ತು ಭೌತಿಕವಾಗಿ ಶುದ್ಧವಾಗಿರಬೇಕು. ಇತರ ತಳಿ, ಕಳೆ, ಕಲ್ಲು ಮಣ್ಣು ಇತ್ಯಾದಿಗಳಿಂದ ಕೂಡಿರಬಾರದು ಎಂದರು.

Also read: ಚಿಕ್ಕಬಳ್ಳಾಪುರ | ಭೀಕರ ರಸ್ತೆ ಅಪಘಾತ | ಯುವ ಪತ್ರಕರ್ತ ಭರತ್ ದುರ್ಮರಣ

ರೋಗ ಮತ್ತು ಕೀಟಗಳಿಗೆ ತುತ್ತಾಗಿರಬಾರದು. ಗುಣಮಟ್ಟ ಬೀಜಗಳಿಂದ ಆದ ಸಸಿಗಳು ಹೆಚ್ಚು ತೂಕ ಮತ್ತು ಬೇರು ಹೊಂದಿದ್ದು ದೃಢಕಾಯದಿಂದ ಕೂಡಿರುತ್ತವೆ. ಬೆಳೆಯು ಒಂದೇ ತೆರನಾಗಿದದು ಏಕಕಾಲಕ್ಕೆ ಹೂವಾಡುತ್ತದೆ. ಹೀಗಾಗಿ ಒಂದೇ ಸಲ ಕೊಯ್ಲಿಗೆ ಬರುತ್ತದೆ. ಹೆಚ್ಚಿನ ಇಳುವರಿ ಸಿಗುವುದಲ್ಲದೆ ಧಾನ್ಯದ ಗುಣಮಟ್ಟ ಚೆನ್ನಾಗಿದ್ದು, ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಸಿಗುತ್ತದೆ ಎಂದರು.

ಬೀಜದ ಗುಣಮಟ್ಟವನ್ನು ರೈತರು ಬೀಜ ಪರೀಕ್ಷೆ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಿಸಬಹುದು. ವಿಶೇಷವೇನೆಂದರೆ ಈ ಪರೀಕ್ಷೆಗಳನ್ನು ಮನೆಯಲ್ಲೇ ಬೇರೆ ಬೇರೆ ವಿಧಾನಗಳನ್ನು ಅಳವಡಿಸಿ ಬೀಜಗಳ ಗುಣಮಟ್ಟ ಕಂಡುಕೊಳ್ಳಬಹುದು ಎಂದರು.
ರದ್ದಿ ಪೇಪರ ವಿಧಾನ

ಇಲ್ಲಿ ಸುಲಭದಲ್ಲಿ ಸಿಗುವ ರದ್ದಿ ಹಾಳೆ ಮತ್ತು ಪ್ಲಾಸ್ಟಿಕ್ ಹಾಳೆ ಉಪಯೋಗಿಸಿ ಮೊಳಕೆ ಪ್ರಮಾಣ ಕಂಡು ಹಿಡಿಯಬಹುದು. ಹಸಿ ಹಾಳೆಗಳ ಮೇಲೆ ಸರಿಯಾಗಿ ನೂರು ಬೀಜಗಳನ್ನು ಎಣಿಸಿ ಸಮಾನ ಅಂತರದಲ್ಲಿ ಒಂದು ಸಾಲಿನಲ್ಲಿ 10 ಬೀಜಗಳಂತೆ ಹಾಕಬೇಕು. ನಂತರ ಮತ್ತೊಂದು ರದ್ದಿ ಪೇಪರನ್ನು ಅದರ ಮೇಲೆ ಹಾಕಬೇಕು.5-6 ದಿನ ಬಿಟ್ಟು ರಬ್ಬರ್ ಬ್ಯಾಂಡ್ ಅಥವಾ ದಾರ ತೆಗೆದು ಬೀಜಗಳನ್ನು ಎಣಿಸಿದರೆ ಮೊಳಕೆ ಪ್ರಮಾಣ ಸಿಗುತ್ತದೆ.

ಮರಳಿನಲ್ಲಿ ಬೀಜ ಮೊಳಕೆ ಪರೀಕ್ಷೆ

ಚೆನ್ನಾಗಿ ಬಿಸಿಲಿನಲ್ಲಿ ಒಣಗಿದ ಮರಳನ್ನು ಒಂದು ಪ್ಲಾಸ್ಟಿಕ್ ಬುಟ್ಟಿಯಲ್ಲಿ 20 ಸೆಂಮೀ ದಪ್ಪವಾಗಿ ಹಾಕಬೇಕು. ನಂತರ 50 ಅಥವಾ 100 ಬೀಜಗಳನ್ನು ಗಾತ್ರಕ್ಕೆ ಅನುಗುಣವಾಗಿ ನಿಯಮಿತ ಅಂತರದಲ್ಲಿ ಬಿತ್ತಿ. ನಂತರ ನೀರನ್ನು ಚಿಮುಕಿಸಿ, ಬೀಜ ಬಿತ್ತಿದ ಪ್ಲಾಸ್ಟಿಕ್ ಟ್ರೇಗಳನ್ನು ಮನೆಯ ನೆರಳಿನಲ್ಲಿಡಬೇಕು. ಇದಕ್ಕೆ ನಿಯಮಿತವಾಗಿ ನೀರನ್ನು ಹಾಕಬೇಕು. 7-8ದಿನದ ನಂತರ ಬೀಜಗಳನ್ನು ಎಣಿಸಿದರೆ ಮೊಳಕೆ ಪ್ರಮಾಣ ಸಿಗುತ್ತದೆ. ಈ ರೀತಿಯಾಗಿ ಬಿತ್ತನೆಗೆ ಮುಂಚೆ ಮೊಳಕೆಯೊಡೆಯುವ ಪರೀಕ್ಷೆ ಮನೆಯಲ್ಲೇ ಮಾಡಿಕೊಂಡು ನಂತರ ಬಿತ್ತನೆ ಮಾಡಿ ಎಂದು ಡಾ. ಪ್ರಿಯಾ ಅವರು ರೈತರಿಗೆ ತಿಳಿಸಿಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Previous Post

ಚಿಕ್ಕಬಳ್ಳಾಪುರ | ಭೀಕರ ರಸ್ತೆ ಅಪಘಾತ | ಯುವ ಪತ್ರಕರ್ತ ಭರತ್ ದುರ್ಮರಣ

Next Post

ಸಾಹಿತಿ ಭಗವಾನ್ ನೇಣು ಹಾಕಿಕೊಂಡು ಸಾಯುವುದು ಒಳ್ಳೆಯದು : ಶಾಸಕ ಚನ್ನಬಸಪ್ಪ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಹಿತಿ ಭಗವಾನ್ ನೇಣು ಹಾಕಿಕೊಂಡು ಸಾಯುವುದು ಒಳ್ಳೆಯದು : ಶಾಸಕ ಚನ್ನಬಸಪ್ಪ ಕಿಡಿ

ಸಾಹಿತಿ ಭಗವಾನ್ ನೇಣು ಹಾಕಿಕೊಂಡು ಸಾಯುವುದು ಒಳ್ಳೆಯದು : ಶಾಸಕ ಚನ್ನಬಸಪ್ಪ ಕಿಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

February 15, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಶಿವೋಹಂ | ಆತ್ಮದ ಜಾಗೃತಿಯ ಪರ್ವ – ಮಹಾಶಿವರಾತ್ರಿ

February 15, 2026
ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

February 15, 2026
ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

February 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL