No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಿಗಂದೂರು ಸಂಕ್ರಮಣ ಜಾತ್ರಾ ಮಹೋತ್ಸವ | ಹರಿದು ಬಂದ ಭಕ್ತಸಾಗರ | ತುಂಬಿ ತುಳುಕಿದ ಲಾಂಚ್

kalpa News by kalpa News
January 14, 2025
in ಸಾಗರ
0
ಸಿಗಂದೂರು ಸಂಕ್ರಮಣ ಜಾತ್ರಾ ಮಹೋತ್ಸವ | ಹರಿದು ಬಂದ ಭಕ್ತಸಾಗರ | ತುಂಬಿ ತುಳುಕಿದ ಲಾಂಚ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತುಮರಿ  |

ಸಮೀಪದ ಸಿಗಂದೂರು #Sigandur ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು.

ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ, ಮಹಾಭಿಷೇಕ, ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು.

Also Read>> ವಿವಿಧ ಸಂಸ್ಕೃತ ಸ್ಪರ್ಧೆ ವಿಜೇತರಿಗೆ ಬಹುಮಾನ | ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸತ್ ಆಯೋಜನೆ

ಹೋಮ ಹವನ ಪೂರ್ವಹುತಿಯಲ್ಲಿ ಧರ್ಮಾಧಿಕಾರಿ ಡಾ.ಎಸ್. ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು.

ಹರಿದು ಬಂದ ಭಕ್ತರು
ಮೂದಲ ದಿನದ ದಿನದ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಆಗಮಿಸಿ ದೇವಿಗೆ ಹೂವು, ಅಕ್ಕಿ, ಬೆಲ್ಲ, ವಿವಿಧ ಸೇವೇ ನೀಡಿ ಹರಕೆ ಪೂಜೆ ಸಲ್ಲಿಸಿ, ಮುಡಿಗಂಧ ಪ್ರಸಾದ ಸ್ವೀಕರಿಸಿದರು.
ಸೀಗೇ ಕಣಿವೆಯ ಮೂಲ ಸ್ಥಳದಿಂದ ನೂರಾರು ಮಹಿಳೆಯರು ಪೂರ್ಣಕುಂಭ ಕಳಶ ಹೊತ್ತು, ಚೌಡೇಶ್ವರಿ ದೇವಿಗೆ ಉಘೇ ಉಘೇ ಎಂದು ಈಗಿನ ಸಿಗಂದೂರಿನತ್ತ ಹೆಜ್ಜೆ ಹಾಕಿದರು. ಸಿಗೇ ಕಣಿವೆಯ ಮೂಲ ಸ್ಥಾನದಲ್ಲಿ ದೇವಿಯ ಉದ್ಭವ ಸ್ಥಳದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಹೊಸನಗರದ ಯೋಗೇಂದ್ರ ಅವಧೂತ ಸ್ವಾಮೀಜಿ ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠ, ಸಾರಗನ ಜಡ್ಡು ಇವರು ಜಾತ್ರಾ ಮಹೋತ್ಸವದ ವೇದಿಕೆಯ ದಿವ್ಯ ಸಾನಿಧ್ಯ ವಹಿಸಿ ಅಶಿರ್ವಚನ ನೀಡಲಿದ್ದಾರೆ.

ಅಖಂಡ ಜ್ಯೋತಿ ಮೆರವಣಿಗೆಗೆ ಧರ್ಮಾಧಿಕಾರಿ ಡಾ. ಎಸ್ ನವರ ಸಮ್ಮುಖದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಚಾಲನೆ ನೀಡಿದರು.

ಜಾತ್ರಾ ಮಹೋತ್ಸವಕ್ಕೆ ಚಾಲನೆಯನ್ನು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ನೇರವೇರಿಸಿದರು. ಅಥಿತಿಗಳಾಗಿ ಚಿಕ್ಕಬಳ್ಳಾಪುರ ಲೋಕಾಯುಕ್ತ ಡಿವೈಎಸ್ ಪಿ.ಪಿ.ವೀರೇಂದ್ರ ಕುಮಾರ್, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಈಡೀಗ ಸಂಘದ ರಾಜ್ಯ ಘಟಕದ ಅಧ್ಯಕ್ಷ ತಿಮ್ಮೇಗೌಡ, ಈಡೀಗ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ಕೆಡಿಪಿ ಸದಸ್ಯ ಸತ್ಯನಾರಾಯಣ ಸತ್ಯನಾರಾಯಣ ಜಿ.ಟಿ, ತಾಲ್ಲೂಕು ಪಶು ವೈದ್ಯಕೀಯ ನಾಮ ನಿರ್ದೇಶಕ ಸದಸ್ಯ ಗಣೇಶ ಜಾಕಿ, ಶ್ರೀದೇವಿ ರಾಮಚಂದ್ರ, ಜಿಲ್ಲಾ ಮಟ್ಟದ ವಿವಿಧ ಸದಸ್ಯರು, ಕರೂರು ಹೋಬಳಿಯ ಹಲವು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು. ಸದಸ್ಯರು ಗಣ್ಯರು ಉಪಸ್ಥಿತರಿದ್ದರು.
ಅನ್ನ ದಾಸೋಹದಲ್ಲಿ ತುಂಬಿ ತುಳಿಕಿದ ಭಕ್ತರು
ಪ್ರಥಮ ದಿನದ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ಅನ್ನ ಪ್ರಸಾದ ಪಡೆದರು. ಭಕ್ತಾದಿಗಳು ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ನಿರಂತರವಾಗಿ ಬೆಳಿಗ್ಗೆ, ಮಧ್ಯಾಹ್ನ, ಸಂಜೆ ದೇವಸ್ಥಾನ ಸಮಿತಿ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು.

ಸಂಜೆ 5 ಗಂಟೆಯಿಂದ ವೇದಿಕೆಯಲ್ಲಿ ವಿವಿಧ ಕಲಾ ತಂಡಗಳಿಂದ ಭಜನೆ, ನಾಟ್ಯ, ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7ರಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ನೆಡೆಯಿತು.

Also Read>> ಆರ್’ಸಿಬಿಗೆ ಭರವಸೆ | ಸ್ಪೋಟಕ ಬ್ಯಾಟಿಂಗ್’ಗೆ ಬೆಚ್ಚಿ ಬಿದ್ದ ಬೌಲರ‍್ಸ್

ಲಾಂಚ್ ನಲ್ಲಿ ಹೆಚ್ಚಿದ ಜನ ದಟ್ಟಣೆ
ಮಂಗಳವಾರ ಜಾತ್ರಾ ಮಹೋತ್ಸವದ ಪ್ರಥಮ ದಿನ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ ಭಕ್ತರು ಟ್ಯಾಕ್ಸಿ, ಬಸ್ಸು ದ್ವಿಚಕ್ರ ವಾಹನದಲ್ಲಿ ಆಗಮಿಸಿ. ಅಂಬಾರಗೊಡ್ಲು ಲಾಂಚ್ ತಟದಲ್ಲಿ ವಾಹನ ನಿಲ್ಲಿಸಿ. ಹೊಳೆಬಾಗಿಲು ಲಾಂಚ್ ಮೂಲಕ ಸಿಗಂದೂರು ದೇವಸ್ಥಾನ ಭಾಗಕ್ಕೆ ಬಂದರು. ಜನ ದಟ್ಟಣೆ ಹೆಚ್ಚು ಹಿನ್ನೆಲೆಯಲ್ಲಿ ಭಕ್ತರು. ಸ್ಥಳಿಯರು ಪ್ರಯಾಣ ಮಾಡಲು ಹರಸಾಹಸ ಪಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4
Tags: Jatra MahotsavaKannada News WebsiteLatest News KannadaLocal NewsMalnad NewsShimogaShivamoggaShivamogga NewsSigandurSiganduru Chowdeshwari TempleTumariಜಾತ್ರಾ ಮಹೋತ್ಸವತುಮರಿಸಿಗಂದೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿವಿಧ ಸಂಸ್ಕೃತ ಸ್ಪರ್ಧೆ ವಿಜೇತರಿಗೆ ಬಹುಮಾನ | ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸತ್ ಆಯೋಜನೆ

Next Post

4 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 5-8ನೇ ತರಗತಿ ಇಬ್ಬರು ವಿದ್ಯಾರ್ಥಿಗಳು

kalpa News

kalpa News

Next Post
4 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲರ ಕಾರು ಚಾಲಕನಿಂದ ಅತ್ಯಾಚಾರ: ಶಾಲೆ ಮಾನ್ಯತೆ ರದ್ಧತಿಗೆ ಆದೇಶ

4 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 5-8ನೇ ತರಗತಿ ಇಬ್ಬರು ವಿದ್ಯಾರ್ಥಿಗಳು

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL