No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | 8ನೇ ವೇತನ ಆಯೋಗ ರಚನೆಗೆ ಸಂಪುಟ ಒಪ್ಪಿಗೆ

kalpa News by kalpa News
January 16, 2025
in ರಾಷ್ಟ್ರೀಯ
0
ಸಾರ್ವಜನಿಕ ಆಸ್ತಿ ಹಾನಿ ಮಾಡಿದ್ದು ಸರಿಯೇ? ಆತ್ಮವಿಮರ್ಷೆ ಮಾಡಿಕೊಳ್ಳಿ: ಪ್ರಧಾನಿ ಮೋದಿ ಚಾಟಿ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8ನೇ ವೇತನ ಆಯೋಗ #8thPayCommission ರಚಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಈ ಕುರಿತಂತೆ ಮಾತನಾಡಿರುವ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 7 ನೇ ವೇತನ ಆಯೋಗದ #7thPayCommission ಅವಧಿ 2026 ರಲ್ಲಿ ಕೊನೆಗೊಳ್ಳಲಿದೆ.

Also Read>> ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದ ಯುವಕ ಸಾವು

8ನೇ ವೇತನ ಆಯೋವನ್ನು ರಚಿಸಲು ಪ್ರಧಾನಿ ನರೇಂದ್ರ ಮೋದಿ #PMNarendraModi ಅವರ ನೇತೃತ್ವದಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನ ಮಂತ್ರಿಗಳು ಕೇಂದ್ರ ಸರ್ಕಾರಿ ನೌಕರರಿಗೆ 8 ನೇ ಕೇಂದ್ರ ವೇತನ ಆಯೋಗವನ್ನು ಅನುಮೋದಿಸಿದ್ದಾರೆ. ಆಯೋಗದ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ಶೀಘ್ರದಲ್ಲೇ ನೇಮಿಸಲಾಗುವುದು ಎಂದವರು ಹೇಳಿದರು.
ದೇಶದಲ್ಲಿ 49 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಸುಮಾರು 65 ಲಕ್ಷ ಪಿಂಚಣಿದಾರರಿದ್ದಾರೆ.

2025 ರಲ್ಲಿ ಹೊಸ ವೇತನ ಆಯೋಗವನ್ನು ಸ್ಥಾಪಿಸುವುದರಿಂದ ಏಳನೇ ವೇತನ ಸಮಿತಿಯ ಅವಧಿ ಮುಗಿಯುವ ಮೊದಲೇ ಅದರ ಶಿಫಾರಸುಗಳನ್ನು ಸ್ವೀಕರಿಸಲಾಗುತ್ತದೆ ಎಂದು ಸಚಿವರು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಇತರ ಪಾಲುದಾರರೊಂದಿಗೆ ಸಮಾಲೋಚನೆಗಳನ್ನು ನಡೆಸಲಾಗುವುದು ಎಂದು ಸಚಿವರು ಹೇಳಿದರು. 1947 ರಿಂದ, ಸರ್ಕಾರವು ಏಳು ವೇತನ ಆಯೋಗಗಳನ್ನು ರಚಿಸಿದೆ. ಸರ್ಕಾರಿ ನೌಕರರಿಗೆ ವೇತನ ರಚನೆಗಳು, ಸೌಲಭ್ಯಗಳು ಮತ್ತು ಭತ್ಯೆಗಳನ್ನು ನಿರ್ಧರಿಸುವಲ್ಲಿ ವೇತನ ಆಯೋಗವು ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚಿನ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಆಯೋಗದ ಶಿಫಾರಸುಗಳನ್ನು ಅನುಸರಿಸುತ್ತವೆ.

7 ನೇ ವೇತನ ಆಯೋಗವನ್ನು 2014 ರಲ್ಲಿ ರಚಿಸಲಾಯಿತು ಮತ್ತು ಅದರ ಶಿಫಾರಸುಗಳನ್ನು ಜನವರಿ 1, 2016 ರಂದು ಜಾರಿಗೆ ತರಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
Tags: 7 ನೇ ವೇತನ ಆಯೋಗ7th Pay Commission8th Pay Commission8ನೇ ವೇತನ ಆಯೋಗAshwin VaishnavBreaking NewsKannada News WebsiteLatest News Kannadanarendra modiPM Modiಅಶ್ವಿನಿ ವೈಷ್ಣವ್ಕೇಂದ್ರ ಸರ್ಕಾರಪ್ರಧಾನಿ ನರೇಂದ್ರ ಮೋದಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದ ಯುವಕ ಸಾವು

Next Post

ಮಂಡ್ಯ | ಕಾವೇರಿ ನದಿಯಲ್ಲಿ ಮುಳುಗಿ ಬಿಇ ವಿದ್ಯಾರ್ಥಿ ಸಾವು

kalpa News

kalpa News

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಮಂಡ್ಯ | ಕಾವೇರಿ ನದಿಯಲ್ಲಿ ಮುಳುಗಿ ಬಿಇ ವಿದ್ಯಾರ್ಥಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL