ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಸ್.ಆರ್.ನಾಗಪ್ಪಶ್ರೇಷ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಎಲ್. ಅರವಿಂದ ಅವರನ್ನು ಒಂದು ವರ್ಷದ ಅವಧಿಗೆ ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಹಾಗೂ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎನ್.ಕೆ. ಚಿದಾನಂದ ಅವರನ್ನು ಎರಡು ವರ್ಷಗಳ ಅವಧಿಗೆ ವಿವಿಯ ವಿದ್ಯಾವಿಷಯಕ ಪರಿಷತ್ತಿನ (ಅಕಾಡೆಮಿಕ್ ಕೌನ್ಸಿಲ್) ಸದಸ್ಯರಾಗಿ ನೇಮಕ ಮಾಡಲಾಗಿದೆ.
ಕಳೆದ ಹನ್ನೊಂದು ವರ್ಷಗಳಿಂದ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಕೆ.ಎಲ್. ಅರವಿಂದ ಅವರು ವಿವಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
Also read: ಬೆಂಗಳೂರಿಗರಿಗೆ ಮತ್ತೊಂದು ಶಾಕ್! ಶೀಘ್ರ ಮೆಟ್ರೋ ಪ್ರಯಾಣದ ದರ ಏರಿಕೆ ಸಾಧ್ಯತೆ

ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post