No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Tuesday, April 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.22ರಂದು ಕುವೆಂಪು ವಿವಿ ಘಟಿಕೋತ್ಸವ | 18885 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಹೈದರಾಬಾದ್ ವಿವಿ ನಿವೃತ್ತ ಕುಲಪತಿ ಪ್ರೊ. ರಾಮ್ ರಾಮಸ್ವಾಮಿ ಘಟಿಕೋತ್ಸವ ಭಾಷಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2025
in ಶಿವಮೊಗ್ಗ
0
ಜ.22ರಂದು ಕುವೆಂಪು ವಿವಿ ಘಟಿಕೋತ್ಸವ | 18885 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕುವೆಂಪು ವಿಶ್ವವಿದ್ಯಾಲಯದ #KuvempuUniversity 34ನೇ ವಾರ್ಷಿಕ ಘಟಿಕೋತ್ಸವ ಜ.22 ರಂದು ಬೆಳಗ್ಗೆ 10.30ಕ್ಕೆ ಶಂಕರಘಟ್ಟ ವಿಶ್ವ ವಿದ್ಯಾಲಯದ ಆವರಣದಲ್ಲಿರುವ ಬಸವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಘಟಿಕೋತ್ಸವದ ಅಗ್ರಾಸನವನ್ನು ರಾಜ್ಯಪಾಲರು #Governor ಹಾಗೂ ವಿವಿ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೊಟ್ ವಹಿಸಲಿದ್ದು, ಸಚಿವ ಹಾಗೂ ವಿವಿಯ ಸಹ ಕುಲಾಧಿಪತಿ ಡಾ.ಎಂ.ಸಿ. ಸುಧಾಕರ್ ಉಪಸ್ಥಿತರಿದ್ದು, ಮುಖ್ಯ ಅತಿಥಿಯಾಗಿ ಹೈದರಾಬಾದ್ ವಿವಿ ನಿವೃತ್ತ ಕುಲಪತಿ ಪ್ರೊ. ರಾಮ್ ರಾಮಸ್ವಾಮಿ ಘಟಿಕೋತ್ಸವ #Convocation ಭಾಷಣ ಮಾಡಲಿದ್ದಾರೆ ಎಂದರು.

Also Read>> ಜ.22 | ಇರುವಕ್ಕಿಯಲ್ಲಿ ಕೃಷಿ ವಿವಿ 9ನೇ ಘಟಿಕೋತ್ಸವ | ಕಾಗೋಡು ತಿಮ್ಮಪ್ಪಗೆ ಡಾಕ್ಟರೇಟ್ ಪ್ರದಾನ

ಘಟಿಕೋತ್ಸವದಲ್ಲಿ 6872 ಪುರುಷರು ಹಾಗೂ 12013 ಮಹಿಳೆಯರು ಸೇರಿ ಒಟ್ಟು 18885 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಘಟಿಕೋತ್ಸವದಲ್ಲಿ 146 ಸ್ವರ್ಣ ಪದಕಗಳಿದ್ದು, ಇವುಗಳಲ್ಲಿ 13 ಪುರುಷರು ಹಾಗೂ 71 ಮಹಿಳೆಯರು ಸೇರಿ ಒಟ್ಟು 84 ವಿದ್ಯಾರ್ಥಿಗಳು ಹಂಚಿಕೊAಡಿದ್ದಾರೆ. ಪಿಹೆಚ್‌ಡಿ ಪದವಿಯನ್ನು 115 ಪುರುಷರು ಹಾಗೂ 89 ಮಹಿಳೆಯರು ಪಡೆಯಲಿದ್ದಾರೆ.
ಕಲಾ ನಿಕಾಯದ ಎಂ.ಎ ವಿದ್ಯಾರ್ಥಿ ವಸಂತ್ ಕುಮಾರ್ ಒಟ್ಟು 10 ಹಾಗೂ ಒಂದು ನಗದು ಬಹುಮಾನ ಪಡೆಯುವ ಮೂಲಕ ಘಟಿಕೋತ್ಸವದಲ್ಲೇ ಅತೀ ಹೆಚ್ಚು ಪದಕ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಆನಂತರದ ಸ್ಥಾನದಲ್ಲಿ ಎಂಎಸ್ಸಿ( ಪರಿಸರ ವಿಜ್ಞಾನ) ಯಲ್ಲಿ ಸಾನಿಯಾ ಪಿರ್ದೋಸ್ ಇದ್ದು,ಅವರಿಗೆ 6 ಪದಕ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿ ಎಂಎ ಸಮಾಜಶಾಸ್ರ‍್ತ ವಿಭಾಗದ ರಕ್ಷೀತಾ ಎ.ಎಸ್., ಎಂಬಿಎ ವ್ಯವಹಾರ ನಿರ್ವಹಣಾ ಅಧ್ಯಯನ ವಿಭಾಗದ ರಕ್ಷೀತ್ ಎಸ್., ಎಂಎಸ್ಸಿ ಜೈವಿಕ ತಂತ್ರಜ್ಞಾನ ವಿಭಾಗದ ಶುಭಶ್ರೀ ಎಸ್., ಹಾಗೂ ಆಚಾಋಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಹರ್ಷಿತಾ ಜಿ., ಅವರು ತಲಾ 5 ಪದಕ ಪಡೆದಿದ್ದಾರೆ ಎಂದರು.

ಘಟಿಕೋತ್ಸವದ ಭಾಗವಾಗಿ ವಿಶ್ವ ವಿಶ್ವವಿದ್ಯಾಲಯವು ಹಿರಿಯ ಮುತ್ಸದ್ದಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮುಂಬೈನ ವಿಜ್ಞಾನಿ ಸಿ.ಎಸ್. ಉನ್ನಿಕೃಷ್ಣನ್ ಮತ್ತು ಭದ್ರಾವತಿಯ ಯೋಗ ಗುರು ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ #HonoraryDoctorate ಪ್ರಕಟಿಸಿದ್ದು, ಅವರಿಗೆ ವಿಶ್ವ ವಿದ್ಯಾಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ್‌ಚೆಂದ್ ಗೆಹ್ಲೊಟ್ ಅವರು ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಲಿದ್ದಾರೆಂದರು.ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ. ಗೋಪಿನಾಥ್ ಎಸ್.ಎಂ. ಮಾತನಾಡಿ, ಕಲಾ ನಿಕಾಯದಲ್ಲಿ 39 ಪುರುಷರು, 25 ಮಹಿಳೆಯರು ಸೇರಿ ಒಟ್ಟು 64 ವಿದ್ಯಾರ್ಥಿಗಳು , ವಾಣಿಜ್ಯ ವಿಭಾಗದಲ್ಲಿ 10 ಪುರುಷರು, 8 ಮಹಿಳೆಯರು ಸೇರಿ 18 ವಿದ್ಯಾರ್ಥಿಗಳು, ಶಿಕ್ಞಣ ನಿಕಾಯದಲ್ಲಿ 14 ಪುರುಷರು, 4 ಮಹಿಳೆಯರು ಸೇರಿ ಒಟ್ಟು 18 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ನಿಕಾಯದಲ್ಲಿ 52 ಪುರುಷರು, 52 ಮಹಿಳೆಯರು ಸೇರಿ ಒಟ್ಟು 104 ವಿದ್ಯಾರ್ಥಿಗಳು ಘಟಿಕೋತ್ಸವದಲ್ಲಿ ಪಿಎಚ್ ಡಿ ಪಡೆಯಲು ಅರ್ಹರಾಗಿದ್ದಾರೆಂದು ತಿಳಿಸಿದರು.

ಸಮಾರಂಭಕ್ಕೆ ವಿವಿ ಸಿಂಡಿಕೇಟ್ ಸದಸ್ಯರು ಸೇರಿದಂತೆ ಹಲವು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದು ಅವರು ತಿಳಿಸಿದರು.

ವಿವಿ ಹಣಕಾಸು ವಿಭಾಗದ ಕುಲಸಚಿವ ಮಂಜುನಾಥ್, ಪತ್ರಿಕೋದ್ಯಮ ವಿಭಾಗದ ಸತ್ಯಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: ConvocationGovernorKannada News WebsiteKuvempu UniversityLatest News KannadaLocal NewsMalnad NewsShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಗೌರವ ಡಾಕ್ಟರೇಟ್ಘಟಿಕೋತ್ಸವಮೌಲ್ಯಮಾಪನಯೋಗ ಗುರುರಾಜ್ಯಪಾಲ
Share197Tweet123Send
Previous Post

ಪದವೀಧರ ಸಹಕಾರ ಸಂಘದ ನಿರ್ದೇಶಕರ ಚುನಾವಣೆ | ಎಸ್.ಪಿ. ದಿನೇಶ್ ಬಣ ಮತ್ತೊಮ್ಮೆ ಮೇಲುಗೈ

Next Post

ಕೃಷಿ ವಿವಿ ವಿದ್ಯಾರ್ಥಿಗಳಿಂದ ಭತ್ತ ಬೆಳೆಯುವ ವಿಧಾನಗಳ ಪ್ರಾತ್ಯಕ್ಷಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೃಷಿ ವಿವಿ ವಿದ್ಯಾರ್ಥಿಗಳಿಂದ ಭತ್ತ ಬೆಳೆಯುವ ವಿಧಾನಗಳ ಪ್ರಾತ್ಯಕ್ಷಿಕೆ

ಕೃಷಿ ವಿವಿ ವಿದ್ಯಾರ್ಥಿಗಳಿಂದ ಭತ್ತ ಬೆಳೆಯುವ ವಿಧಾನಗಳ ಪ್ರಾತ್ಯಕ್ಷಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

April 14, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಯಶವಂತಪುರ – ನ್ಯೂ ಜಲ್ಪೈಗುರಿ ನಡುವೆ ವಿಶೇಷ ರೈಲು ಸೇವೆ

April 14, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Work in connection with Yard Remodelling at Channasandra Station Diversion of trains

April 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Summer Special Train Service Between Yesvantpur and New Jalpaiguri

April 14, 2026
SWR to run special trains for Good Friday, Easter rush

ಬೆಂಗಳೂರು – ರೂಪ್ಸಾ ನಡುವೆ ವಿಶೇಷ ರೈಲು ಸೇವೆ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL