No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Wednesday, March 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶೈಕ್ಷಣಿಕ ಉನ್ನತಿಗೆ ವಿದ್ಯುನ್ಮಾನ ಸಂಪನ್ಮೂಲಗಳ ಲಾಭ ಪಡೆಯಿರಿ | ನಾರಾಯಣ ರಾವ್

ಜೆ.ಎನ್.ಎನ್.ಸಿ.ಇ : ಇ - ಸಂಪನ್ಮೂಲ ಕುರಿತ ಕಾರ್ಯಾಗಾರ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 24, 2025
in ಶಿವಮೊಗ್ಗ
0
ಶೈಕ್ಷಣಿಕ ಉನ್ನತಿಗೆ ವಿದ್ಯುನ್ಮಾನ ಸಂಪನ್ಮೂಲಗಳ ಲಾಭ ಪಡೆಯಿರಿ | ನಾರಾಯಣ ರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶೈಕ್ಷಣಿಕ ಉನ್ನತಿಗಾಗಿ ವಿದ್ಯುನ್ಮಾನ ಮಾಧ್ಯಮದ ಮೂಲಕ ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಸಂಶೋಧನಾ ಪ್ರಕ್ರಿಯೆಗೆ ಲಾಭ ಪಡೆಯಿರಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಹೇಳಿದರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ #JNNCE ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ #VTU ಒಕ್ಕೂಟ, ಕೇಂಬ್ರಿಡ್ಜ್ ಯೂನಿವರ್ಸಿಟಿ ಪ್ರೆಸ್, ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸರ್.ಎಂ.ವಿ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಶೈಕ್ಷಣಿಕ ಉತ್ಕೃಷ್ಟತೆಗಾಗಿ ಇ-ಸಂಪನ್ಮೂಲಗಳು’ ಕುರಿತ ಒಂದು ದಿನದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.
ಒಂದು ವಿದ್ಯಾಸಂಸ್ಥೆಗೆ ಗ್ರಂಥಾಲಯ #Library ಎಂಬುದು ಗರ್ಭಗುಡಿ. ನಮ್ಮ ಹಿರಿಯರು ತಾಳೆಗರಿಯ ಮೂಲಕ, ಪತ್ರಗಳಲ್ಲಿ ತಮ್ಮ ಜೀವನಾನುಭವ ಚಿಂತನೆಗಳನ್ನು ಮುಂದಿನ ತಲೆಮಾರಿಗೆ ನೀಡಿ ಹೋಗಿದ್ದಾರೆ. ಇಂದು ಎಲ್ಲವೂ ಡಿಜಟಲಿಕರಣಗೊಂಡಿದೆ. ಗ್ರಂಥಾಲಯಕ್ಕೆ ತೆರಳಿ ವಿಭಿನ್ನ ವಿಚಾರಗಳ ಬಗ್ಗೆ ತಿಳಿಯಬೇಕು ಎಂಬ ಕಾಲದಿಂದ ದೂರ ಬಂದಿದ್ದೇವೆ. ಯಾವುದೇ ಡಿಜಿಟಲಿಕರಣಗೊಂಡರು ಅದನ್ನು ನಿರ್ಮಾಣ ಮಾಡುವುದು ಮತ್ತು ಬಳಸುವುದು ಮನುಷ್ಯರೆ ಆಗಿದ್ದಾರೆ. ಹಾಗಾಗಿಯೇ ವಿದ್ಯಾರ್ಥಿಗಳಲ್ಲಿ ಅಧ್ಯಯನದ ಬಗ್ಗೆ ಕುತೂಹಲ ಮೂಡಿಸುವ ಮೂಲಕ ಲಭ್ಯವಿರುವ ಸಂಪನ್ಮೂಲಗಳ ಸಮುದ್ರವನ್ನು ಬಳಸಿಕೊಳ್ಳಲು ಪ್ರೇರಣೆ ನೀಡಬೇಕಿದೆ. ಜಗತ್ತಿನಲ್ಲಿ ಎಲ್ಲರಿಗೂ ಅಸ್ತಿತ್ವವಿದೆ, ಅದರೆ ವ್ಯಕ್ತಿತ್ವಕ್ಕಾಗಿ ಅಧ್ಯಯನ ಸಾಧನವಾಗಿದೆ ಎಂದು ಹೇಳಿದರು.

Also read: ಹಳೆ ಜೈಲು ಜಾಗಕ್ಕೆ ‘ಅಲ್ಲಮ ಪ್ರಭು ಬಯಲು’ ನಾಮಫಲಕ ಅಳವಡಿಸಿ

ಶಿಕ್ಷಣ ಮನುಷ್ಯನನ್ನು ಮಾನವನನ್ನಾಗಿ ಮಾಡುತ್ತದೆ. ಮಾನವೀಯ ಗುಣಕ್ಕಾಗಿ ನಮ್ಮ ಇತಿಹಾಸದ ಜೊತೆಗೆ ವಾಸ್ತವತೆಯ ಜ್ಞಾನವನ್ನು ಪಡೆದು ಭವಿಷ್ಯದ ಸಾಧಕರಾಗಿ. ಜೀವನವೆಂಬುದು ಬರೆದಿಡುವ ಪುಸ್ತಕಗಳಾಗಬೇಕು ಮತ್ತು ಆ ಪುಸ್ತಕವನ್ನು ಎಲ್ಲರೂ ಓದುವಂತಿರಬೇಕು. ಶಾಲೆಯಲ್ಲಿ ಪಡೆದ ಅಗ್ರಸ್ಥಾನಕ್ಕಿಂತ, ಜೀವನದಲ್ಲಿ ಪಡೆದ ಅಗ್ರಸ್ಥಾನ ಬದುಕಿಗೆ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮ ಉದ್ಘಾಟಿಸಿದ ವಿಟಿಯು ಮುಖ್ಯ ಗ್ರಂಥಪಾಲಕರಾದ ಡಾ.ಸೋಮರಾಯ.ಬಿ.ತಳೊಳ್ಳಿ ಮಾತನಾಡಿ, ಇ-ಸಂಪನ್ಮೂಲಗಳನ್ನು ಸಂಶೋಧನಾರ್ಥಿಗಳಿಗೆ ಮತ್ತಷ್ಟು ಹತ್ತಿರವಾಗಿಸುವ ಕಾರ್ಯವನ್ನು ವಿಟಿಯು ಮಾಡುತ್ತಿದೆ. ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳ ಗ್ರಂಥಾಲಯಗಳು ನಾವೀನ್ಯಯುತ ಸಂಪನ್ಮೂಲಗಳನ್ನು ಅಧ್ಯಯನ ಮಾಡುವಂತಹ ಸೌಲಭ್ಯ ನೀಡುತ್ತಿದೆ ಎಂದು ಹೇಳಿದರು.

ಎನ್.ಇ.ಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಮಾತನಾಡಿ, ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಂಠಿತವಾಗಿದೆ. ಇದರ ಹಿನ್ನಲೆ ಡಿಜಿಟಲ್ ಯುಗವಿರಬಹುದು. ಅಂತಹ ಡಿಜಿಟಲ್ ಯುಗದಲ್ಲಿ ಐದು ಸಾವಿರಕ್ಕು ಹೆಚ್ಚು ವಿವಿಧ ಪ್ರಕಾಶನಗಳು ಲಭ್ಯವಿದೆ‌. ಡಿಜಿಟಲ್ ಅಧ್ಯಯನ ಸೌಕರ್ಯಗಳು ನಿಜವಾಗಿಯೂ ವಿದ್ಯಾರ್ಥಿಗಳನ್ನು ತಲುಪುತ್ತಿದ್ದೆಯೆ ಎಂಬ ಸಮೀಕ್ಷೆ ನಡೆಸಲು ವಿಶ್ವವಿದ್ಯಾಲಯ ಪ್ರಯತ್ನಿಸಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಕಾಲೇಜಿನ ಗ್ರಂಥಪಾಲಕ ಚಂದ್ರಕಾಂತ್.ಆರ್.ಭಟ್, ಉಪಗ್ರಂಥಪಾಲಕ ಸತೀಶ್.ಕೆ.ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಸಂಶೋಧನಾರ್ಥಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಅಂತರಾಷ್ಟ್ರೀಯ ಪ್ರಕಾಶನಗಳಾದ ಎಲ್ಸಿವಿಯರ್, ಸ್ಪ್ರಿಂಜರ್ ನೇಚರ್, ಕ್ವಿಕ್ ಲರ್ನರ್, ಕ್ನಿಬ್ಸ್, ಎಬ್ಸಕೊ, ಬಿ.ಎಸ್.ಪಿ.ಇ-ಬುಕ್, ಐಇಇಇ, ಮಿಂಟ್ ಬುಕ್, ಡ್ರಿಲ್ಬಿಟ್, ಎಮರಲ್ಡ್, ಕೇಂಬ್ರಿಡ್ಜ್ ಪ್ರಕಾಶನಗಳ ಪ್ರಕಾಶಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

http://kalpa.news/wp-content/uploads/2024/04/VID-20240426-WA0008.mp4

                                            

Tags: JNNCEKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLibraryLocalNewsMalnadNewsNews_in_KannadaNews_KannadaShimogaShivamoggaNewsVTUಗ್ರಂಥಾಲಯನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜ್ಮಲೆನಾಡು_ಸುದ್ಧಿವಿಶ್ವೇಶ್ವರಯ್ಯ ತಾಂತ್ರಿಕ ವಿವಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಹಳೆ ಜೈಲು ಜಾಗಕ್ಕೆ ‘ಅಲ್ಲಮ ಪ್ರಭು ಬಯಲು’ ನಾಮಫಲಕ ಅಳವಡಿಸಿ

Next Post

Science meets Arts-Artabilities for all, Cross-cultural artists recognised-A remarkable Contribution by California based Cultural Organisation

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Science meets Arts-Artabilities for all, Cross-cultural artists recognised-A remarkable Contribution by California based Cultural Organisation

Science meets Arts-Artabilities for all, Cross-cultural artists recognised-A remarkable Contribution by California based Cultural Organisation

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

March 4, 2026
ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ: ಸಚಿವ ವೆಂಕಟೇಶ್

ಪಶು ವೈದ್ಯಕೀಯ ಕಾಲೇಜು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಪ್ರಯತ್ನ: ಸಚಿವ ವೆಂಕಟೇಶ್

March 4, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 4, 2026
ಶಿವಮೊಗ್ಗ | ನಗರ ಪೊಲೀಸರ ಭರ್ಜರಿ ಬೇಟೆ | 4 ಅಂತರ್ ಜಿಲ್ಲಾ ಕಳ್ಳರ ಬಂಧನ | ಏನೆಲ್ಲಾ ಜಪ್ತಿಯಾಯ್ತು?

ಶಿವಮೊಗ್ಗ | ನಗರ ಪೊಲೀಸರ ಭರ್ಜರಿ ಬೇಟೆ | 4 ಅಂತರ್ ಜಿಲ್ಲಾ ಕಳ್ಳರ ಬಂಧನ | ಏನೆಲ್ಲಾ ಜಪ್ತಿಯಾಯ್ತು?

March 4, 2026
ಶಿಮುಲ್‌ | ಮಾರುಕಟ್ಟೆಗೆ ಎಂಟ್ರಿ ಕೊಟ್ಟ 1 ಕೆ.ಜಿ ಬಕೆಟ್ ಮೊಸರು

ಶಿಮುಲ್‌ | ಮಾರುಕಟ್ಟೆಗೆ ಎಂಟ್ರಿ ಕೊಟ್ಟ 1 ಕೆ.ಜಿ ಬಕೆಟ್ ಮೊಸರು

March 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL