No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಹೊಸಪೇಟೆ | ಚಿಂತಾಮಣಿ ಮಠಕ್ಕೆ ಶೃಂಗೇರಿ ವಿಧುಶೇಖರ ಶ್ರೀಗಳ ಭೇಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 25, 2025
in ಕೊಪ್ಪಳ
0
ಹೊಸಪೇಟೆ | ಚಿಂತಾಮಣಿ ಮಠಕ್ಕೆ ಶೃಂಗೇರಿ ವಿಧುಶೇಖರ ಶ್ರೀಗಳ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೊಸಪೇಟೆ  |

ನಗರದಲ್ಲಿರುವ ಶ್ರೀ ಚಿಂತಾಮಣಿ ಮಠಕ್ಕೆ ಶೃಂಗೇರಿ ಜಗದ್ಗುರು ಶ್ರೀಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು #Shri Vidhushekara Bharthi Mahaswami ಚಿತ್ತೈಸಿದ್ದರು. ಜಗದ್ಗುರುಗಳು ಶ್ರೀಮಠದ ಕಾಶೀ ವಿಶ್ವೇಶ್ವರ ದೇವರಿಗೆ ಹಾಗೂ ಶಂಕರಾಚಾರ್ಯರಿಗೆ ಪುಷ್ಪ ಸಮರ್ಪಿಸಿ ಮಂಗಳಾರತಿ ನೆರವೇರಿಸಿದರು. ನಂತರದಲ್ಲಿ ಯತಿದ್ವಯರಿಬ್ಬರೂ ಗೋ ಶಾಲೆಗೆ ಭೇಟಿ ನೀಡಿ ವೀಕ್ಷಿಸಿದರು.

ಚಿಂತಾಮಣಿ ಮಠದಲ್ಲಿ 30 ಶುದ್ಧ ದೇಸಿ ಹಸುಗಳನ್ನು ಸಾಕಲಾಗಿದೆ. ಗುರುಗಳು ಗೋವುಗಳಿಗೆ ಪೂಜೆ ಸಲ್ಲಿಸಿ ಪುಟ್ಟ ಕರುಗಳನ್ನು ನೋಡಿ ಸಂತೋಷ ವ್ಯಕ್ತಪಡಿಸಿದರು. ಜಗದ್ಗುರುಗಳು ಝಾನ್ಸಿ ಎಂಬ ಪುಟ್ಟ ಕರುವನ್ನು ಮುದ್ದಾಡಿದರು.

ಇಂದಿನ ಕಾರ್ಯಕ್ರಮದಲ್ಲಿ ವಿಶೇಷವಾಗಿ ಚಿಂತಾಮಣಿ ಮಠದ ಬಾಲ ಗುರುಕುಲಮ್ ವಿದ್ಯಾರ್ಥಿಗಳು ಜಗದ್ಗುರು ಶ್ರೀಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ಮುಂದೆ ಕಂಠಸ್ಥವಾಗಿದ್ದ ಭಗವದ್ಗೀತೆಯ 12ನೆ ಅಧ್ಯಾಯದ ಸಂಪೂರ್ಣ ಶ್ಲೋಕಗಳನ್ನು ಪಾರಾಯಣ ಮಾಡಿದರು. ಶ್ರೀ ಮಾತಾ ಸ್ತೋತ್ರ ಪಾರಾಯಣ ಸಮಿತಿಯವರು ಗುರುದ್ವಯರ ಮುಂದೆ ಭಜನೆ ಮಾಡಿದರು.

ಈ ಕಾರ್ಯಕ್ರಮದ ಮತ್ತೊಂದು ವಿಶೇಷತೆ ಏನೆಂದರೆ ಅದ್ವೈತ ಪರಂಪರೆಗೆ ಸೇವೆ ಸಲ್ಲಿಸಿದ ಐದು ಸಾಧಕರಿಗೆ ಅದ್ವೆÊತ ಚಿಂತಾಮಣಿ ಎಂಬ ಬಿರುದನ್ನು ನೀಡಿ 10,000 ರೂ ಹಾಗೂ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಅದ್ವೈತ ಚಿಂತಾಮಣಿಗಳೆಂದು ಬಿರುದು ಪಡೆದ ಸನ್ಮಾನಿತರು:

  • ಸಿ. ಕೃಷ್ಣ ಭಟ್ಟರು
  • ಹಿತ್ಳಲ್ಲಿ ಸೂರ್ಯನಾರಾಯಣ ಭಟ್ಟರು
  • ಜಿ.ಆರ್. ಪಾಟೀಲರು
  • ರಂಗೋಪಂತ ನಾಗರಾಜ್ ರಾವ್ ರವರು
  • ಶ್ರೀಕಾಂತ್ ಋಗ್ವೇದಿಯವರು

ಚಿಂತಾಮಣಿ ಗುರುಗಳು ಹೊಸಪೇಟೆ ನಗರದ ವಿಪ್ರರನ್ನು ಒಗ್ಗೂಡಿಸಿ ಜಗದ್ಗುರುಗಳ ವಿಜಯನಗರ ಯಾತ್ರಾ ಸಮಿತಿಯನ್ನು ರಚಿಸಿ ತನ್ಮೂಲಕ ವಿಜಯನಗರ ಪ್ರಾಂತ್ಯದ ಯಾತ್ರೆಯು ಸಂಗೋಪಾಂಗವಾಗಿ ನಡೆಯುವಂತೆ ಮಾಡಿದ್ದಾರೆ.

ಶ್ರೀ ಚಿಂತಾಮಣಿ ಮಠದ ಪ್ರಸ್ತುತ 31ನೆ ಪೀಠಾಧಿಪತಿಗಳಾಗಿರುವ ಶ್ರೀ ಶಿವಾನಂದ ಭಾರತೀ ಚಿಂತಾಮಣಿ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಿತು.

Also read: ಮುಡಾ ಹಗರಣ ಮುಚ್ಚಿಹಾಕಲು ಯತ್ನ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ: ವಿಪಕ್ಷ ನಾಯಕ ಆರ್. ಅಶೋಕ್

ವಿಧುಶೇಖರ ಭಾರತೀ ಶ್ರೀಗಳು ಮಾತನಾಡಿ, ಚಿಂತಾಮಣಿ ಸ್ವಾಮಿಗಳು ನಮಗೆ ಪ್ರೀತಿ ಪಾತ್ರರು. ಪೂರ್ವಶ್ರಮದಲ್ಲಿಯೇ ತಮ್ಮ ಲೌಕಿಕ ವೃತ್ತಿಯನ್ನು ತೊರೆದು ಗುರುಸೇವೆ ತತ್ವ ಪ್ರಚಾರವನ್ನೇ ತಮ್ಮ ಜೀವನದ ಮುಖ್ಯ ಗುರಿಯನ್ನಾಗಿಸಿಕೊಂಡಿದ್ದರು. ಅಂತಹವರು ಈ ಪ್ರಾಂತ್ಯಕ್ಕೆ ಪೀಠಾಧಿತಿಗಳಾಗಿರುವುದು ಅತ್ಯಂತ ಸಂತೋಷಕರವಾದ ವಿಷಯ ಎಂದರು.

ಶ್ರೀ ಚಿಂತಾಮಣಿ ಮಠಕ್ಕೆ ಬಹಳ ಪ್ರಾಚೀನವಾದ ಇತಿಹಾಸವಿದೆ. ಇಲ್ಲಿನ ಹಿಂದಿನ ಯತಿಗಳೆಲ್ಲ ತಪಸ್ಸು ಅನುಷ್ಠಾನವಂತರು. ಚಿಂತಾಮಣಿ ಸ್ವಾಮಿಗಳು ನಮ್ಮ ಬಳಿ ಆಗಾಗ ಬಂದು ಶಾಂಕರ ತತ್ವ ಪ್ರಚಾರದ ಬಗ್ಗೆ ಹಾಗೂ ಇತರೆ ಕಾರ್ಯಗಳ ಬಗ್ಗೆ ಚರ್ಚೆ ಮಾಡುತ್ತಿದ್ದರು. ತತ್ವ ಶಂಕರದ ಮೂಲಕ ಅದ್ವೆÊತ ಪ್ರಚಾರ, ವಿದ್ಯಾರಣ್ಯರ ಬಗ್ಗೆ ಕೂಡ ದೃಶ್ಯಾವಳಿಗಳನ್ನು ಮಾಡಿದ್ದಾರೆ. ಚಿಂತಾಮಣಿ ಮಠವು ತಾತ್ವಿಕವಾಗಿ ಅಭಿವೃದ್ಧಿಯಾಗಿದೆ. ಲೌಕಿಕವಾಗಿಯೂ ಹೀಗೆ ಅಭಿವೃದ್ಧಿಯಾಗಲಿ. ಕೈಯಲ್ಲಿ ಸಾಧ್ಯವಾದವರು ಮಠದ ಕಾರ್ಯಗಳಿಗೆ ಸಹಾಯ ಮಾಡಬೇಕು. ಆಗದಿದ್ದರೆ ಸುಮ್ಮನಿರಬೇಕು. ತೊಂದರೆ ಮಾಡುವುದು, ಅಡ್ಡಿಮಾಡುವುದು, ಅಪಪ್ರಚಾರ ಮಾಡಿದರೆ ಅವರು ತಮ್ಮ ವಿನಾಶಕ್ಕೆ ತಾವೇ ಶಂಕುಸ್ಥಾಪನೆ ಮಾಡಿಕೊಂಡಂತೆ ಎಂಬ ಅನುಗ್ರಹದ ನುಡಿಗಳನ್ನಾಡಿದರು.
ಚಿಂತಾಮಣಿ ಮಠದ ಶ್ರೀಗಳು ಮಾತನಾಡಿ, ಜಗದ್ಗುರು ಶ್ರೀಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಬೇರೆ ಯಾರೂ ಅಲ್ಲ…ಜಗದ್ಗುರು ಶ್ರೀಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮಿಗಳೇ ಎಂದು ಕಥೆಯ ಮೂಲಕ ತಿಳಿಸಿಕೊಟ್ಟರು.

ಶೃಂಗೇರಿ ಮಠದ ನೂತನ ಆಡಳಿತಾಧಿಕಾರಿಗಳಾದ ಗುರುಸೇವ ನಿರತ ಪಿ.ಎ. ಮುರಳಿ ಅವರಿಗೆ ಚಿಂತಾಮಣಿ ಮಠದ ಆಡಳಿತಾಧಿಕಾರಿಗಳಾದ ಶ್ರೀಕಾಂತ್ ಋಗ್ವೇದಿಯವರು ಸನ್ಮಾನ ಮಾಡಿದರು.

ಸರಿಸುಮಾರು ಚಿಂತಾಮಣಿ ಮಠದಲ್ಲಿ ಒಂದು ಸಾವಿರ ಜನ ಸೇರಿದ್ದರು. ಎಲ್ಲರೂ ಶಂಕರಾಚಾರ್ಯರಿಗೆ ಜೈ ಕಾರ ಹಾಕಿ, ಮಹಾಪ್ರಸಾದ ಸ್ವೀಕರಿಸಿದರು.

(ವರದಿ: ಮುರುಳೀಧರ್ ನಾಡಿಗೇರ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: HospeteKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShri Vidhushekara Bharthi Mahaswamiಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಹೊಸಪೇಟೆ
Share196Tweet123Send
Previous Post

ಕೆಎಸ್ಆರ್‌’ಟಿಸಿ ನೌಕರರಿಗೆ & ಹಣದ ಸಮಸ್ಯೆ ಇರುವವರಿಗೆ ಗುಡ್ ನ್ಯೂಸ್ ಕೊಟ್ಟ ಕಿದ್ವಾಯಿ ಆಸ್ಪತ್ರೆ

Next Post

ಮನೆ ಬೀಗ ತೆರವು ಮಾಡಿಸಿ ಮಾನವೀಯತೆ ತೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮನೆ ಬೀಗ ತೆರವು ಮಾಡಿಸಿ ಮಾನವೀಯತೆ ತೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮನೆ ಬೀಗ ತೆರವು ಮಾಡಿಸಿ ಮಾನವೀಯತೆ ತೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

February 5, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

February 5, 2026
ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

February 5, 2026
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL