No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಪ್ರೇಕ್ಷಕರ ಮನಸೆಳೆದ ಅಹಿಕಾ ವೀಣಾ ವಾದನ

kalpa News by kalpa News
January 25, 2025
in ಬೆಂಗಳೂರು ನಗರ
0
ಬೆಂಗಳೂರು | ಪ್ರೇಕ್ಷಕರ ಮನಸೆಳೆದ ಅಹಿಕಾ ವೀಣಾ ವಾದನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಲ್ಲೇಶ್ವರದ ಈಜುಕೊಳದ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ಕಳೆದ ಒಂದು ವಾರದಿಂದ ಜರುಗುತ್ತಿರುವ ಶ್ರೀ ಪುರಂದರದಾಸರ ಆರಾಧನಾ ಕಾರ್ಯಕ್ರಮಗಳ ಸರಣಿಯಲ್ಲಿ ಜ.23, ಗುರುವಾರ ಕು. ಅಹಿಕಾ ಅವರಿಂದ ರಾಯರಿಗೆ ಪ್ರಿಯವಾದ ವೀಣಾ ವಾದನ ಕಾರ್ಯಕ್ರಮ ನಡೆಯಿತು.

ಕುಮಾರನ್ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ಅಹಿಕಾ (ಶ್ರೀಮತಿ ಕೃತಿಕಾ ಮತ್ತು ನಾಗದೀಪ್ ಅವರ ಪುತ್ರಿ) ಕರ್ನಾಟಕ ಸರ್ಕಾರದಿಂದ ಕೊಡಲ್ಪಡುವ “ಕರ್ನಾಟಕ ಕಲಾಶ್ರೀ” ಪ್ರಶಸ್ತಿ ಪಡೆದಿದ್ದಾಳೆ. ನಟನ ತರಂಗಿಣಿ ಸಂಗೀತ ಮತ್ತು ನೃತ್ಯ ಶಾಲೆಯ ಗುರುಗಳಾದ ವಿದುಷಿ ವೈ.ಜಿ. ಪರಿಮಳ ಮತ್ತು ವಿದುಷಿ ವೈ.ಜಿ. ಶ್ರೀಲತಾ ಅವರ ನಿರ್ದೇಶನದಲ್ಲಿ ನೃತ್ಯ, ಸಂಗೀತ ಮತ್ತು ವೀಣೆ ಕಲಿಯುತ್ತಿದ್ದಾರೆ.

Also read: ಜ.27ರಂದು 25 ಅಡಿ ಎತ್ತರದ ಕನ್ನಡಾಂಬೆ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ
ವೀಣೆ ನುಡಿಸುವುದಲ್ಲದೇ ಭರತನಾಟ್ಯ ಮತ್ತು ಸಂಗೀತ ಕಾರ್ಯಕ್ರಮ ನೀಡುವುದರೊಂದಿಗೆ ಓದಿನಲ್ಲೂ ಮುಂದಿದ್ದಾಳೆ. ವೀಣಾ ವಾದನ ಕಾರ್ಯಕ್ರಮವನ್ನು ಮೊದಲಿಗೆ “ಗಜವದನ ಬೇಡುವೆ” ಎಂಬ ವಿಘ್ನೇಶ್ವರನ ಕೃತಿಯೊಂದಿಗೆ ಆರಂಭಿಸಿ, “ರೋಗಹರನೇ ಕೃಪಾಸಾಗರ”, “ದಯಮಾಡೋ ರಂಗ”, “ಗೋವಿಂದ ನಿನ್ನ ನಾಮವೇ ಚಂದ”, “ನಾರಾಯಣ ನಿನ್ನ ನಾಮದ ಸ್ಮರಣೆಯ”, “ಪಿಳ್ಳಂಗೋವಿಯ ಚೆಲ್ವ ಕೃಷ್ಣನ”, “ವೆಂಕಟಾಚಲ ನಿಲಯಂ”, “ಪ್ರೀಣಯಾಮೋ ವಾಸುದೇವಂ”, “ವಂದೇ ವಂದ್ಯಮ್”, “ಪಾಲಯಾಚ್ಯುತ”, “ಭಾಗ್ಯದ ಲಕ್ಷ್ಮಿ ಬಾರಮ್ಮ”, ಶ್ರೀ ವಾದಿರಾಜರ ದಶಾವತಾರ ಸ್ತುತಿಯಾದ “ಪ್ರೋಷ್ಟೀಶ ವಿಗ್ರಹ” ಹೀಗೆ ಇನ್ನೂ ಹಲವಾರು ಅಪರೂಪದ ಕೃತಿಗಳನ್ನು ನುಡಿಸಿ, ಪ್ರೇಕ್ಷಕರ ಮನ ಗೆದ್ದಳು ಅಹಿಕಾ. ಈ ಕಾರ್ಯಕ್ರಮಕ್ಕೆ ಸಹವಾದ್ಯದಲ್ಲಿ ಸೀತಾರಾಮ್ (ಪಿಟೀಲು), ವರದರಾಜ್ (ಮೃದಂಗ) ಸಾಥ್ ನೀಡಿದರು. ವಿಜಯ ವಿಠ್ಠಲ ಭಜನಾ ಮಂಡಳಿಯ ಅಧ್ಯಕ್ಷೆ ರಮಾಮಣಿ ವಂದನಾರ್ಪಣೆ ಮಾಡಿದರು ಎಂದು ಶ್ರೀಮಠದ ಗೌರವ ಕಾರ್ಯದರ್ಶಿ ನರಹರಿ ರಾವ್ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShri Raghavendraswamy Muttಬೆಂಗಳೂರುಶ್ರೀ ರಾಘವೇಂದ್ರ ಸ್ವಾಮಿ ಮಠ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.27ರಂದು 25 ಅಡಿ ಎತ್ತರದ ಕನ್ನಡಾಂಬೆ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ

Next Post

Kidwai Memorial Institute of Oncology Achieves Milestone of 1,000 Robotic Surgeries

kalpa News

kalpa News

Next Post
ಕೆಎಸ್ಆರ್‌’ಟಿಸಿ ನೌಕರರಿಗೆ & ಹಣದ ಸಮಸ್ಯೆ ಇರುವವರಿಗೆ ಗುಡ್ ನ್ಯೂಸ್ ಕೊಟ್ಟ ಕಿದ್ವಾಯಿ ಆಸ್ಪತ್ರೆ

Kidwai Memorial Institute of Oncology Achieves Milestone of 1,000 Robotic Surgeries

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!