ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವ ಕ್ಯಾನರ್ ದಿನದ #World Cancer Day ಅಂಗವಾಗಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರ #Breast Cancer Checkup Camp ಸರಣಿಗೆ ಚಾಲನೆ ನೀಡಲಾಯಿತು.
ಭಾರತೀಯ ವೈದ್ಯಕೀಯ ಸಂಘ (ಐಎಂಎ) #IndianMedicalAssociation ಹಾಗೂ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ #Subbaiah Medical College ಸಹಯೋಗದಲ್ಲಿ ಆಯೋಜಿಸಲಾಗಿದೆ.
ಪೊಲೀಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಪಾಸಣಾ ಶಿಬಿರಕ್ಕೆ ಡಿವೈಎಸ್’ಪಿ ಬಾಬು ಅಂಜನಪ್ಪ ಚಾಲನೆ ನೀಡಿದರು.
Also read: ಮೈಕ್ರೋ ಫೈನಾನ್ಸ್ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ | ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ

ಕಾರ್ಯದಲ್ಲಿ ಪೊಲೀಸ್ ಅಧಿಕಾರಿ ಭರತ್ ಕುಮಾರ್, ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಿ.ಎಂ. ಸಿದ್ದಲಿಂಗಪ್ಪ, ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಬಾಲು, ಐಎಂಎ ಶಿವಮೊಗ್ಗ ಅಧ್ಯಕ್ಷ ಡಾ.ಶ್ರೀಧರ್, ಕಾರ್ಯದರ್ಶಿ ಡಾ.ವಿನಯ ಶ್ರೀನಿವಾಸ್, ಡಾ.ಸ್ವಾತಿ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post