No Result
View All Result
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?
English Articles

SpiceJet Flights to Shivamogga Suspended After IndiGo Exit | What’s the Reason?

by ಕಲ್ಪ ನ್ಯೂಸ್
June 6, 2026
0

Kalpa Media House  |  Shivamogga | Following the suspension of IndiGo flight services, SpiceJet has also cancelled its operations to...

Read moreDetails
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.11-16 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ರೈಲು ಕುರಿತಾಗಿ ಲೇಟೆಸ್ಟ್ ಅಪ್ಡೇಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 7, 2025
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು/ಶಿವಮೊಗ್ಗ  |

ಮಂಡ್ಯ ಜಿಲ್ಲೆಯ ಅಕ್ಕಿಹೆಬ್ಬಾಳಿನ #Akkihebbal ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು ಅಕ್ಕಿಹೆಬ್ಬಾಳುವಿನಲ್ಲಿ ಆರು ದಿನಗಳ ಕಾಲ ನಿಲುಗಡೆ ನೀಡಲಿದೆ.

Also Read>> ಶ್ರೀ ಕ್ಷೇತ್ರ ಹೆಗಲಗತ್ತಿ | ಶ್ರೀ ನಾಗಲಕ್ಷ್ಮಿ ದೇವಿ ನವಗ್ರಹ, ನಾಗದೇವರ ವಾರ್ಷಿಕೋತ್ಸವ

ಈ ಕುರಿತಂತೆ ನೈಋತ್ಯ ರೈಲ್ವೆ ಪ್ರಕಟಣೆ ಹೊರಡಿಸಿದ್ದು, ಮೈಸೂರು-ತಾಳಗುಪ್ಪ #Talguppa ನಿಲ್ದಾಣಗಳ ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್’ಪ್ರೆಸ್ #IntercityExpress ರೈಲುಗಳಿಗೆ ಫೆ 11 ರಿಂದ 16, 2025 ರವರೆಗೆ ಅಕ್ಕಿಹೆಬ್ಬಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆ ಒದಗಿಸಲು ಅವಕಾಶ ಕಲ್ಪಿಸಿಲಾಗಿದೆ.
ಅಕ್ಕಿಹೆಬ್ಬಾಳುವಿನಲ್ಲಿ ಈ ಕೆಳಗಿನ ವೇಳಾಪಟ್ಟಿಯಂತೆ ರೈಲುಗಳು ಒಂದು ನಿಮಿಷ ನಿಲುಗಡೆ ಹೊಂದಿರುತ್ತದೆ:

1. ರೈಲು ಸಂಖ್ಯೆ 16206 #Mysore ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು ಅಕ್ಕಿಹೆಬ್ಬಾಳುವಿಗೆ ಬೆಳಗ್ಗೆ 06:55 ಕ್ಕೆ ಆಗಮಿಸಿ, 06:56 ಕ್ಕೆ ನಿರ್ಗಮಿಸಲಿದೆ.

2. ರೈಲು ಸಂಖ್ಯೆ 16205 ತಾಳಗುಪ್ಪ-ಮೈಸೂರು ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು ಅಕ್ಕಿಹೆಬ್ಬಾಳುವಿಗೆ ರಾತ್ರಿ 08:46 ಕ್ಕೆ ಆಗಮಿಸಿ, 08:47 ಕ್ಕೆ ಹೊರಡಲಿದೆ.

ಪ್ರಯಾಣಿಕರು ಈ ತಾತ್ಕಾಲಿಕ ನಿಲುಗಡೆ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಲು ಇಲಾಖೆ ಕೋರಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Indian RailwayIntercity ExpressIRCTCLocal NewsMalnad NewsMandyamysoreShimogaShivamoggaShivamogga NewsSouth Western RailwayTalguppaಅಕ್ಕಿಹೆಬ್ಬಾಳುಇಂಟರ್ ಸಿಟಿ ಎಕ್ಸ್'ಪ್ರೆಸ್ತಾಳಗುಪ್ಪನೈಋತ್ಯ ರೈಲ್ವೆಮಂಡ್ಯಮೈಸೂರುರಥೋತ್ಸವಶಿವಮೊಗ್ಗಶ್ರೀ ಲಕ್ಷ್ಮೀನರಸಿಂಹಸ್ವಾಮಿ
Share206Tweet123Send
Previous Post

ಶ್ರೀ ಕ್ಷೇತ್ರ ಹೆಗಲತ್ತಿ | ಶ್ರೀ ನಾಗಲಕ್ಷ್ಮಿ ದೇವಿ ನವಗ್ರಹ, ನಾಗದೇವರ ವಾರ್ಷಿಕೋತ್ಸವ

Next Post

ಶಿವಮೊಗ್ಗ | ವಾಹನ ಸವಾರರೇ ಹುಷಾರ್ ! ಕಾರು ಮಾಲೀಕನಿಗೆ 16 ಸಾವಿರ ದಂಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ವಾಹನ ಸವಾರರೇ ಹುಷಾರ್ ! ಕಾರು ಮಾಲೀಕನಿಗೆ 16 ಸಾವಿರ ದಂಡ

ಶಿವಮೊಗ್ಗ | ವಾಹನ ಸವಾರರೇ ಹುಷಾರ್ ! ಕಾರು ಮಾಲೀಕನಿಗೆ 16 ಸಾವಿರ ದಂಡ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ತಮಿಳುನಾಡು ರಾಜಕೀಯದಲ್ಲಿ ತಲ್ಲಣ – ಬಿಜೆಪಿ ನಾಯಕರ ಸರಣಿ ರಾಜೀನಾಮೆ

June 6, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬಂಗಾರದ ನಾಣ್ಯ ಮೋಸ: ಅರ್ಧ ಕೆಜಿ ಬಂಗಾರ ಹೆಸರಿನಲ್ಲಿ ₹10 ಲಕ್ಷ ದೋಚಿದ ಗ್ಯಾಂಗ್!

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL