No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮ್ಯಾಮ್ಕೋಸ್ ಚುನಾವಣೆ | ಮತ್ತೆ ಆಡಳಿತದ ಚುಕ್ಕಾಣಿ ಹಿಡಿದ ಸಹಕಾರ ಭಾರತಿ ತಂಡ

kalpa News by kalpa News
February 6, 2025
in ಶಿವಮೊಗ್ಗ
0
ಮ್ಯಾಮ್ಕೋಸ್ ಚುನಾವಣೆ | ಮತ್ತೆ ಆಡಳಿತದ ಚುಕ್ಕಾಣಿ ಹಿಡಿದ ಸಹಕಾರ ಭಾರತಿ ತಂಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿನ್ನೆ ನಡೆದ ಮ್ಯಾಮ್ಕೋಸ್‌ನ ಆಡಳಿತ ಮಂಡಳಿ ಚುನಾವಣೆ #MAMCOS Election ಅತ್ಯಂತ ಯಶಸ್ವಿಯಾಗಿದ್ದು, ಷೆರುದಾರರ ಸಹಕಾರ ಮತ್ತು ಆರೈಕೆಯಿಂದ ಸಹಕಾರ ಭಾರತಿ ತಂಡ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮತವನ್ನು ಪಡೆದು ಪುನಃ ಮ್ಯಾಮ್ಕೋಸ್ ಆಡಳಿತದ ಚುಕ್ಕಾಣಿಯನ್ನು ಹಿಡಿದುಕೊಂಡಿದೆ ಎಂದು ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಮಹೇಶ್ ಹೆಚ್.ಎಸ್.ಹುಲ್ಕುಳಿ ಹೇಳಿದ್ದಾರೆ.

ಅವರು ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಗೆಲುವಿಗೆ ಶ್ರಮಿಸಿದ ಸಹಕಾರ ಭಾರತಿ ಮತ್ತು ಸಂಘಟನೆಯ ಪ್ರಮುಖರು, ಎಲ್ಲಾ ಕಾರ್ಯಕರ್ತರು ಹಾಗೂ ಮ್ಯಾಮ್ಕೋಸ್‌ನ ಷೇರುದಾರರಿಗೆ ಅನಂತಾನಂತ ಧನ್ಯಾವಾದಗಳನ್ನು ಹೇಳಲು ಇಚ್ಛಿಸುತ್ತೇನೆ ಎಂದರು.
ಈ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಸಲಹೆ ಮತ್ತು ಸಹಕಾರವನ್ನು ನೀಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ರಿಟರ್ನಿಂಗ್ ಅಧಿಕಾರಿಗಳಾದ ರವಿಚಂದ್ರ ನಾಯಕ್, ಮೇಘನಾ ಆರ್., ಸಹಾಯಕ ರಿಟರ್ನಿಂಗ್ ಅಧಿಕಾರಿಗಳಾದ ಲಿಂಗರಾಜ್, ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ್ ಬರುವೆ ಹಾಗೂ ಸಿಬ್ಬಂದಿ ವರ್ಗದವರಿಗೆ ಮತ್ತು ರಕ್ಷಣಾ ಇಲಾಖೆಗೆ ಚುನಾವಣಾ ಸಿಬ್ಬಂದಿಗಳಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.

Also read: ಮಾದಕ ದ್ರವ್ಯಗಳ ಮಾರಾಟದ ವಿರುದ್ದ ಕಠಿಣ ಕ್ರಮಕ್ಕೆ ಶಾಶ್ವತಿ ಮಹಿಳಾ ವೇದಿಕೆ ಆಗ್ರಹ

ಒಟ್ಟಾರೆಯಾಗಿ ಸಹಕಾರಿ ಪ್ರತಿಷ್ಠಾನ ಮ್ಯಾಮ್ಕೋಸ್‌ನಲ್ಲಿನ ನಮ್ಮ ಸಾಧನೆಯನ್ನು ಸಹಿಸಲಾಗದೆ ಕಳೆದ ಎರಡು ವರ್ಷಗಳಿಂದ ಸಂಘದ ಅಭಿವೃದ್ಧಿಯ ಪ್ರತಿಯೊಂದು ಕೆಲಸಕ್ಕೂ ಹಿನ್ನಡೆ ಉಂಟುಮಾಡಲು ಶ್ರಮಿಸಿದ್ದು, ಅದೆಲ್ಲವನ್ನು ಮೀರಿ ಷೇರುದಾರರು ನಮ್ಮ ಆಡಳಿತವನ್ನು ಒಪ್ಪಿ ನಮ್ಮ ತಂಡದ ಅಭೂತಪೂರ್ವ ಗೆಲುವಿಗೆ ಸಹಕರಿಸಿದ್ದಾರೆ. ಸಂಘದ ವಾರ್ಷಿಕ ಸಭೆಗಳಲ್ಲಿ ಮತ್ತು ಷೇರುದಾರರ ಸಭೆಗಳಲ್ಲಿ ಪ್ರತಿರೋಧ ನಡೆಸುತ್ತ ಬಂದಿರುವ ಸಹಕಾರಿ ಪ್ರತಿಷ್ಠಾನಕ್ಕೆ ಷೇರುದಾರರು ತಕ್ಕ ಉತ್ತರವನ್ನು ನೀಡಿದ್ದಾರೆ.

ಸಹಕಾರ ಭಾರತಿಯು ಆಶ್ವಾಸನೆ ನೀಡಿದಂತೆ ಎಲ್ಲಾ ಭರವಸೆಗಳನ್ನು ಈಡೇರಿಸುವಲ್ಲಿ ಶ್ರಮಿಸುತ್ತ ಸಂಘದ ಮತ್ತು ಸದಸ್ಯರ ಕ್ಷೇಮಾಭಿವೃದ್ಧಿಗಾಗಿ ಕಂಕಣ ಬದ್ಧರಾಗಿದ್ದೇವೆ ಎಂದು ಪ್ರಾಮಾಣಿಕವಾಗಿ ಹೇಳಲು ಬಯಸುತ್ತೇನೆ ಎಂದರು.

ನಿನ್ನೆಯ ಚುನಾವಣೆಯ ಸಂದರ್ಭದಲ್ಲಿ ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ದುರುದ್ದೇಶದಿಂದ ಸಹಕಾರ ಭಾರತಿ ಕರ್ನಾಟಕ ಹೆಸರಿನಲ್ಲಿ ಕರಪತ್ರವನ್ನು ಮುದ್ರಿಸಿ ಅದರಲ್ಲಿ ತಮ್ಮ ಅಭ್ಯರ್ಥಿಗಳ ಸಂಖ್ಯೆ ಮತ್ತು ಚಿಹ್ನೆಯನ್ನು ನೀಡಿ ಮತದಾರರ ದಿಕ್ಕು ತಪ್ಪಿಸಿರುವುದನ್ನು ಸಹಕಾರ ಭಾರತಿ ಈ ಮೂಲಕ ಖಂಡಿಸುತ್ತದೆ. ದುರುದ್ದೇಶಪೂರಿತ ಹಾಗೂ ಹತಾಸೆ ಮನೋಭಾವನೆಯಿಂದ ಈ ಕೃತ್ಯ ನಡೆಸಿರುವುದು ಕಂಡು ಬಂದಿದ್ದು, ಈ ಬಗ್ಗೆ ಈಗಾಗಲೇ ಸಂಬಂಧಪಟ್ಟವರಿಗೆ ದೂರು ನೀಡಲಾಗಿದೆ ಎಂದರು.

ವೈಯುಕ್ತಿಕ ಹಿತಾಸಕ್ತಿಯಿಂದ ಮ್ಯಾಮ್ಕೋಸ್ ಆಡಳಿತವನ್ನು ನಡೆಸಲು ಇವರು ಮುಂದಾಗಿದ್ದು, ಈ ಹಿಂದೆ ನಿಸ್ವಾರ್ಥತೆಯಿಂದ ಈ ಸಂಸ್ಥೆಯನ್ನು ಸ್ಥಾಪಿಸಿ ಕಟ್ಟಿಬೆಳೆಸಿದ ಮಹಾನೀಯರಿಗೆ ಅಪಚಾರ ಎಸಗಿದ್ದು, ಹಣ ಬಲ ಮತ್ತು ಅಧಿಕಾರ ಬಲದಿಂದ ಇಂತಹ ಘನತೆವೆತ್ತ ಸಂಸ್ಥೆಯನ್ನು ಹಾಳುಗೆಡವಲು ಷೇರುದಾರರು ಬಿಡುವುದಿಲ್ಲ ಎಂದು ಮತ್ತೋಮ್ಮೆ ಸಾಬೀತಾಗಿದೆ ಎಂದರು.
ಅರ್ಹ ಮತದಾರರು 11,511 ಇದ್ದು, ನ್ಯಾಯಾಲಯದ ಮುಖಾಂತರ 6,644 ಒಟ್ಟು 18,155 ಮತದಾರರು ಇದ್ದು ಒಟ್ಟು 12,180 ಮತಗಳು (67%) ಚಲಾವಣೆಯಾಗಿದೆ. ಫೆ.24ರವರೆಗೆ ಆಡಳಿತ ಮಂಡಳಿ ಅವಧಿ ಇದ್ದು, 5ನೇ ಬಾರಿಗೆ ಸಹಕಾರ ಭಾರತಿ ಅಧಿಕಾರ ಹಿಡಿದಿದೆ. ಸಹಕರಿಸಿದ ಎಲ್ಲಾ ಷೇರುದಾರರಿಗೂ ಧನ್ಯವಾದಗಳು ಎಂದರು.

ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಸಹಕಾರ ಭಾರತೀಯ ರಾಜ್ಯ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಡಗೆರೆ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ನಿರ್ದೇಶಕರಾದ ಶ್ರೀನಿವಾಸ್ ಕಚ್ಚೋಡಿ, ನಂದನ್ ಹಸಿರುಮನೆ, ಜಿ.ವಿರೂಪಾಕ್ಷ, ಸುರೇಶ್ಚಂದ್ರ, ಕೆ.ವಿ.ಕೃಷ್ಣಮೂರ್ತಿ, ಕೀರ್ತಿರಾಜ್, ವಿನ್ಸಂಟ್ ರೂಡ್ರಿಗಸ್, ಅಣ್ಣಪ್ಪ, ಕುಬೇಂದ್ರಪ್ಪ ಎಂ., ಪ್ರಸನ್ನ ಹೆಬ್ಬಾರ್, ರಮೇಶ್ ಟಿ.ಎಲ್. ಮೊದಲಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMAMCOS ElectionNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಮ್ಯಾಮ್ಕೋಸ್‌ನ ಆಡಳಿತ ಮಂಡಳಿ ಚುನಾವಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾದಕ ದ್ರವ್ಯಗಳ ಮಾರಾಟದ ವಿರುದ್ದ ಕಠಿಣ ಕ್ರಮಕ್ಕೆ ಶಾಶ್ವತಿ ಮಹಿಳಾ ವೇದಿಕೆ ಆಗ್ರಹ

Next Post

ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ | ಮುಡಾ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಣೆ

kalpa News

kalpa News

Next Post
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ: ಸಿಎಂ ಸಿದ್ಧರಾಮಯ್ಯ

ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ | ಮುಡಾ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಣೆ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL