No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ಥಳೀಯ ಜನರ ವಿಶ್ವಾಸ ಪಡೆದು ಪರಿಸರ ಯೋಜನೆ ರೂಪಿಸಿ: ಕಲ್ಕುಳಿ ವಿಠ್ಠಲ ಹೆಗಡೆ

ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ | ಸಂಭ್ರಮದಿ ಭಾಗವಹಿಸಿದ ಕನ್ನಡದ ಮನಸ್ಸುಗಳು

kalpa News by kalpa News
February 7, 2025
in ಶಿವಮೊಗ್ಗ
0
ಸ್ಥಳೀಯ ಜನರ ವಿಶ್ವಾಸ ಪಡೆದು ಪರಿಸರ ಯೋಜನೆ ರೂಪಿಸಿ: ಕಲ್ಕುಳಿ ವಿಠ್ಠಲ ಹೆಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸ್ಥಳೀಯ ಜನರ ಸಹಭಾಗಿತ್ವ ಇಲ್ಲದೆಯೆ ಯಾವುದೇ ಪರಿಸರ ಯೋಜನೆ ಯಶಸ್ವಿಯಾಗುವುದಿಲ್ಲ. ಸ್ಥಳೀಯ ಜನರ ವಿಶ್ವಾಸ ಪಡೆಯುವ ಸೌಜನ್ಯತೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ತೋರಬೇಕಿದೆ ಎಂದು ಖ್ಯಾತ ಪರಿಸರ ತಜ್ಞ ಕಲ್ಕುಳಿ ವಿಠ್ಠಲಹೆಗಡೆ ಅಭಿಪ್ರಾಯಪಟ್ಟರು.

ಶುಕ್ರವಾರ ಜಿಲ್ಲಾ 19 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ #Kannada Sahithya Sammelana ಮಲೆನಾಡು ಬದುಕಿನ ಸವಾಲುಗಳು ಕುರಿತ ಗೋಷ್ಟಿಯಲ್ಲಿ ಮಾತನಾಡಿದರು.
ಖಾಕಿ ಬಟ್ಟೆ ಹಾಕಿದವರನ್ನೆಲ್ಲ ನೋಡಿದರೆ ಹೆದರುವ ಪರಿಸ್ಥಿತಿ ಮಲೆನಾಡಿನ ಜನರಲ್ಲಿದೆ. ಯಾವಾಗ ಯಾರು ತಮ್ಮ ಮನೆಗಳನ್ನು ತೆರೆವುಗೊಳಿಸುತ್ತಾರೆ ಎಂಬ ಭಯದಲ್ಲಿಯೆ ಬದುಕುವ ಹಾಗಾಗಿದೆ. ಈ ಒತ್ತುವರಿ ಎಂಬ ಸಮಸ್ಯೆ ಶುರುವಾಗಿದ್ದೆ ಗೊದಾವರ್ಮನ್ ಕೇಸ್ ನಿಂದ. ಅರಣ್ಯ ಇಲಾಖೆ ಕಾಡಿನ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ. ಒಂದು ಸಾರ್ವಜನಿಕ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಭೂಮಿ ನೀಡಲಾಗದ ಪರಿಸ್ಥಿತಿ ಇದೆ. ಎಲ್ಲವು ಕೇಂದ್ರ ಸರ್ಕಾರದ ಹಸಿರು ಪೀಠದ ಅನುಮತಿ ಪಡೆಯಬೇಕು. ಈ ಬಗ್ಗೆ ವಾದ ಮಾಡಬೇಕಾದ ರಾಜ್ಯದ ಸಂಸದರುಗಳಿಗೆ ತಿಳುವಳಿಕೆ ಮತ್ತು ಬದ್ದತೆಯಿಲ್ಲದಂತೆ ವರ್ತಿಸುತ್ತಿದ್ದಾರೆ.

Also read: ಗಮನಿಸಿ ! ಫೆ.8ರಂದು ಶಿವಮೊಗ್ಗ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ವನ್ಯಜೀವಿ ಮತ್ತು ಮಾನವ ಸಂಘರ್ಷ ಜಾಸ್ತಿಯಾಗುತ್ತಿದೆ‌. ಆನೆಯ ಸ್ವಭಾವ ಗೊತ್ತಿಲ್ಲದ ಪ್ರದೇಶದಲ್ಲಿ ಆನೆಗಳು ಸಂಚರಿಸುತ್ತಿರುವುದು ಅಪಾಯಕಾರಿಯಾಗಿದೆ. ಆನೆಯ ಪಥವನ್ನು ಬದಲಾಯಿಸಲು ಯಾರಿಂದಲು ಸಾಧ್ಯವಿಲ್ಲ. ಆನೆಗಳ ನೆಲೆಯು ಹೇಮಾವತಿ ಡ್ಯಾಂನಲ್ಲಿ ಮುಳುಗಿ ಹೋಗಿದ್ದರಿಂದ, ಎಲ್ಲೆಂದರಲ್ಲಿ ಆನೆಗಳ ಓಡಾಟ ಕಾಣುತ್ತಿದೆ‌. ಆನೆಗಳಿಂದ ಸಾವಿಗೀಡಾದವರಿಗೆ ಪರಿಹಾರ ನೀಡಿ ಹೆಚ್ಚುಗಾರಿಕೆ ತೋರುವ ಜೊತೆಗೆ, ಪ್ರಾಣಿಗಳಿಗೆ ನೈಸರ್ಗಿಕ ನೆಲೆ ನೀಡುವ ಪ್ರಯತ್ನ ನಡೆಯಬೇಕಿದೆ.

ಇಡೀ ಪಶ್ಚಿಮಘಟ್ಟ ಜಾಗತಿಕ ತಾಪಮಾನವನ್ನು ಸಂಪೂರ್ಣ ಸರಿಮಾಡುತ್ತದೆ ಎಂಬುದು ಸುಳ್ಳು. ಯಾವುದೇ ಪರಿಸರದಲ್ಲಿ ಆಗುವ ಘಟನೆಗಳಿಗೆ ಮಲೆನಾಡಿಗರು ಕಾರಣ ಎಂದು ಬೆಟ್ಟು ಮಾಡಿ ತೋರಿಸುವುದು ಸರಿಯಲ್ಲ. ಪಟ್ಟಣದ ಜನಕ್ಕೆ ಇಪ್ಪತ್ನಾಲ್ಕು ಗಂಟೆ ಕರೆಂಟು, ಇಂಧನ, ಪೆಟ್ರೋಲ್ ಗಳು ಸಿಗಬೇಕು ಎಂದು ಅಪೇಕ್ಷೆ ಪಡುವಾಗ, ನೀವು ಬಳಸುತ್ತಿರುವ ಕಲ್ಲಿದ್ದಲು, ಪೆಟ್ರೋಲ್ ಗಳು ಕಾರಣ ಎಂಬ ಅರಿವೆ ಇಲ್ಲದಂತೆ ಬಳಸುತ್ತಿದ್ದೇವೆ. ಇದರಿಂದ ಪರಿಸರ ಮಾತ್ರವಲ್ಲ, ಸಮುದ್ರವು ಕಲಿಷಿತಗೊಂಡು ಭೂಮಿಗೆ ಕಂಟಕವಾಗಿದೆ. ಭೂಮಿಯ ನಿಜವಾದ ಆರೋಗ್ಯ ನಿಂತಿರುವುದೆ ಸಮುದ್ರದಿಂದ ಎನ್ನುವ ವಾಸ್ತವತೆಯ ಜ್ಞಾನ ಇಲ್ಲದವರಂತೆ ಬದುಕುತ್ತಿದ್ದೇವೆ. ಇಷ್ಟೆಲ್ಲದರ ನಡುವೆ ಮಲೆನಾಡಿಗರು, ಕೃಷಿ ಬಳಕೆಗಾಗಿ ಮಾಡಿದ ಒತ್ತುವರಿದಾರರು ಜಾಗತಿಕ ತಾಪಮಾನಕ್ಕೆ ಕಾರಣ ಎಂದು ಬಿಂಬಿಸಲಾಗುತ್ತಿದೆ. ಇದು ಸರಿಯಲ್ಲ ಎಂದು ಹೇಳಿದರು.

ಗೋಷ್ಟಿಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ‌.ಆರ್.ಎಂ.ಮಂಜುನಾಥ ಗೌಡ ಮಾತನಾಡಿದರು. ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ಜೆ.ಕೆ.ರಮೇಶ್, ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada Sahithya SammelanaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕನ್ನಡ ಸಾಹಿತ್ಯ ಸಮ್ಮೇಳನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ ! ಫೆ.8ರಂದು ಶಿವಮೊಗ್ಗ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಗಮನಿಸಿ ! ಫೆ.8ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

kalpa News

kalpa News

Next Post
ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ ! ಫೆ.8ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL