ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಜೆ.ಪಿ.ಎಸ್. ಕಾಲೋನಿಯಲ್ಲಿರುವ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆ 8ರ ಶನಿವಾರ ಬೆಳಗ್ಗೆ 9.30ರಿಂದ ಸಂಜೆ 6 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
Also read: ಸ್ಥಳೀಯ ಜನರ ವಿಶ್ವಾಸ ಪಡೆದು ಪರಿಸರ ಯೋಜನೆ ರೂಪಿಸಿ: ಕಲ್ಕುಳಿ ವಿಠ್ಠಲ ಹೆಗಡೆ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ನ್ಯೂಟೌನ್, ಆಂಜನೇಯ ಅಗ್ರಹಾರ, ಕೂಲಿ ಬ್ಲಾಕ್ ಶೆಡ್. ವಿ.ಐ.ಎಸ್.ಎಲ್. ಅತಿಥಿ ಗೃಹ, ಜಯಶ್ರೀ ವೃತ್ತ, ಮಿಲ್ಟ್ರಿ ಕ್ಯಾಂಪ್ , ಪೋಲಿಸ್ ಅತಿಥಿ ಗೃಹ, ನ್ಯೂಕಾಲೋನಿ, ಆಕಾಶವಾಣಿ, ಕಾಗದನಗರ, ವಾರ್ಡ್ ಸಂಖ್ಯೆ 6 ಮತ್ತು 8, ಸುರಗಿತೋಪು, ಉಜ್ಜನೀಮರ, ದೊಡ್ಡಗೊಪ್ಪೇನಹಳ್ಳಿ, ಬುಳ್ಳಾಪುರ, ಹೊಡೋ ಹುಡ್ಕೊ ಕಾಲೋನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ ಕುಡಿಯುವ ನೀರಿನ ಸ್ಥಾವರ, ಬೊಮ್ಮನಕಟ್ಟೆ ನಗರಸಭೆ ಕುಡಿಯುವ ನೀರಿನ ಸ್ಥಾವರ, ಬುಳ್ಳಾಪುರ ಕುಡಿಯುವ ನೀರಿನ ಸ್ಥಾವರ, ಹಳೇನಗರ ಕುಡಿಯುವ ನೀರಿನ ಸ್ಥಾವರ, ಎನ್.ಟಿ.ಬಿ. ಬಡಾವಣೆ, ಹಳೇಸಿದ್ದಾಮರ, ಹೊಸೂರು, ತಾಂಡ್ಯ, ಸಂಕ್ಲೀಮರ, ಜನ್ನಾಪುರ, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ಸುಣ್ಣದಹಳ್ಳಿ, ಹಿರಿಯೂರು, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಬಾರಂದೂರು, ಕಾರೇಹಳ್ಳಿ, ಅರಳೀಕೊಪ್ಪ, ಯರೇಹಳ್ಳಿ, ಅಂತರಗಂಗೆ, ಮಾವಿನಕೆರೆ, ದೊಡ್ಡರಿ, ಅರಳಿಕೊಪ್ಪ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post