No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕರ್ನಾಟಕವು ದೇಶದ ಇಂಧನ ಭವಿಷ್ಯ: ಕೆ.ಜೆ. ಜಾರ್ಜ್‌

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಆಸ್ಟ್ರೇಲಿಯಾ ವಾಣಿಜ್ಯ ನಿಯೋಗದ ಜತೆ ಇಂಧನ ಸಚಿವರ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2025
in ಬೆಂಗಳೂರು ನಗರ
0
ಕರ್ನಾಟಕವು ದೇಶದ ಇಂಧನ ಭವಿಷ್ಯ: ಕೆ.ಜೆ. ಜಾರ್ಜ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನವೀಕರಿಸಬಹುದಾದ ಇಂಧನವೂ ಸೇರಿದಂತೆ ಇಂಧನ ಉತ್ಪಾದನೆ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ #Energy Minister K J George ಅವರು ಹೇಳಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ #Global Investors Conference ಗುರುವಾರ ನಡೆದ ನವೀಕರಿಸಬಹುದಾದದ ಇಂಧನ ಹಾಗೂ ಹಸಿರು ಆರ್ಥಿಕತೆ ಜಾಗತಿಕ ಮಾರುಕಟ್ಟೆಯ ಅವಕಾಶಗಳ ಕುರಿತ ಭಾರತ ಮತ್ತು ಆಸ್ಟ್ರೇಲಿಯಾ ದ್ವೀಪಕ್ಷೀಯ ಸಭೆಯಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.
ರಾಜ್ಯದಲ್ಲಿ ಹೂಡಿಕೆದಾರರ ಸ್ನೇಹಿ ಸರ್ಕಾರವಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೂಡಿಕೆಗೆ ವಿಫುಲ ಅವಕಾಶಗಳಿದ್ದು, ಆಸ್ಟ್ರೇಲಿಯಾದ ಸಂಸ್ಥೆಗಳು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು. ಅದಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.

“ಉದ್ಯಮ ಸ್ನೇಹಿ ರಾಜ್ಯ ಎನಿಸಿಕೊಂಡಿರುವ ಕರ್ನಾಟಕದಲ್ಲಿ ಅತ್ಯುತ್ತಮ ಕೈಗಾರಿಕಾ ನೀತಿ ಇದ್ದು, ಅಗತ್ಯ ಪ್ರೋತ್ಸಾಹಗಳನ್ನು ಒದಗಿಸುತ್ತಿದೆ. ಈ ಹಿಂದೆ ನಾನು ಕೈಗಾರಿಕಾ ಸಚಿವನಾಗಿದ್ದಾಗಲೂ ಉದ್ಯಮಗಳ ಸ್ಥಾಪನೆಗೆ ಒತ್ತು ನೀಡಿದ್ದೆ. ಬಂಡವಾಳ ಹೂಡಿಕೆಗೂ ಇದು ಪ್ರಶಸ್ತ ರಾಜ್ಯ. ಇಲ್ಲಿನ ಜನರು ಸ್ನೇಹಪರರರು. ಕೇರಳ ದೇವರ ನಾಡು ಎನಿಸಿಕೊಂಡರೆ ಕರ್ನಾಟಕದವರನ್ನು ‘ದೇವರ ಜನ’ (ಗಾಡ್ಸ್‌ ಓನ್‌ ಪೀಪಲ್‌) ಎನ್ನುತ್ತೇವೆ,”ಎಂದರು.
“ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಹಾಗೂ ನವೀಕರಿಸಬಹುದಾದ ಇಂಧನ ವಲಯದ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಿ, ಅಭಿವೃದ್ಧಿಪಡಿಸಲು ಆಸ್ಟ್ರೇಲಿಯಾದ ಸೌತ್ ವೇಲ್ಸ್ ವಿಶ್ವವಿದ್ಯಾಲಯದೊಂದಿಗೆ ಇಂಧನ ಇಲಾಖೆ ಇತ್ತೀಚೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಒಪ್ಪಂದವು ಶುದ್ಧ ಇಂಧನ, ನವೀಕರಿಸಬಹುದಾದ ಇಂಧನ, ಗ್ರೀನ್‌ ಹೈಡ್ರೋಜನ್‌, ಬ್ಯಾಟರಿ ಪವರ್‌ ಸ್ಟೋರೇಜ್‌ ವ್ಯವಸ್ಥೆಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸಹಕಾರ ಹೆಚ್ಚಿಸುವ ಗುರಿ ಹೊಂದಿದೆ,” ಎಂದು ಅವರು ತಿಳಿಸಿದರು.

Also read: ಪರಿಸರದ ಮೇಲಿನ ಮಾನವ ದೌರ್ಜನ್ಯವೇ ಹವಾಮಾನ ವೈಪರಿತ್ಯಕ್ಕೆ ಕಾರಣ: ಸಚಿವ ಈಶ್ವರ ಖಂಡ್ರೆ

“ನವೀಕರಿಸಬಹುದಾದ ಇಂಧನ ವಲಯದ ಸಾಮರ್ಥ್ಯ ವರ್ಧನೆ ಮತ್ತು ಹೊಸ ತಂತ್ರಜ್ಞಾನಗಳನ್ನು ಆವಿಷ್ಕರಿಸುವ ಸ್ಟಾರ್ಟ್ಅಪ್‌ಗಳಿಗೆ ರಾಜ್ಯದಲ್ಲಿ ಪೂರಕ ಪರಿಸರವಿದೆ. ಸಂಶೋಧನೆ ಮತ್ತು ಆವಿಷ್ಕಾರ ವಲಯಕ್ಕೆ ಸಂಬಂಧಿಸಿದ ಪರಿಣಿತಿಯನ್ನು ಆಸ್ಟ್ರೇಲಿಯಾ ನಮ್ಮ ಜತೆ ಹಂಚಿಕೊಳ್ಳುವುದರಿಂದ ಜಾಗತಿಕ ಮಟ್ಟದ ಪರಿಸರ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ ಹಾಕಿಕೊಂಡಿರುವ ನಮ್ಮ ಗುರಿಗೆ ಒಪ್ಪಂದಗಳು ನೆರವಾಗಲಿವೆ. ಉದ್ಯಮಗಳು, ಸರ್ಕಾರ ಮತ್ತು ನಾಗರಿಕರಿಗೆ ಇದು ಲಾಭದಾಯಕವಾಗಲಿದೆ” ಎಂದು ಅವರು ಹೇಳಿದರು.

“ಶುದ್ಧ ಇಂಧನ, ಗ್ರೀನ್ ಹೈಡ್ರೋಜನ್, ಬ್ಯಾಟರಿ ಪವರ್‌ ಸ್ಟೋರೇಜ್‌ ಮತ್ತು ಸಂಬಂಧಿತ ವಲಯಗಳಲ್ಲಿ ಪರಸ್ಪರ ಸಹಕಾರ ಇದೆ. ನೂತನ ತಂತ್ರಜ್ಞಾನಗಳನ್ನು ಸದುಪಯೋಗಪಡಿಸಿಕೊಳ್ಳುವ ಜತೆಗೆ ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲಾಗುವುದು,” ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಬಂಡವಾಳ ಹೂಡಿ

ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತ ಮಾತನಾಡಿ, “ನವೀಕರಿಸಬಹುದಾದ ಇಂಧನದ ಅತ್ಯಧಿಕ ಸ್ಥಾಪಿತ ಸಾಮರ್ಥ್ಯ ಹೊಂದಿರುವ ದೇಶದ ಮೊದಲ 5 ರಾಜ್ಯಗಳಲ್ಲಿ ಕರ್ನಾಟಕವು ಒಂದಾಗಿದೆ. ಸೌರ ಹಾಗೂ ಪವನ ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ರಾಜ್ಯವು ದೇಶದಲ್ಲೇ 3ನೇ ಸ್ಥಾನದಲ್ಲಿದ್ದೇವೆ. ನವೀಕರಿಸಬಹುದಾದದ ಇಂಧನ ವಲಯದಲ್ಲಿ ಹೂಡಿಕೆ ಅವಕಾಶಗಳಿದ್ದು, ಆಸ್ಟ್ರೇಲಿಯಾದ ಸಂಸ್ಥೆಗಳು ಕರ್ನಾಟಕದಲ್ಲಿ ಬಂಡವಾಳ ಹೂಡಲು ಮುಂದೆ ಬರಬೇಕು,” ಎಂದು ಮನವಿ ಮಾಡಿದರು.

ಸಭೆಯಲ್ಲಿ ಕ್ರೆಡಲ್‌ ಅಧ್ಯಕ್ಷರಾದ ಟಿ.ಡಿ. ರಾಜೇಗೌಡ, ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತ, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹಾಗೂ ಆಸ್ಟ್ರೇಲಿಯಾ ಇಂಡಿಯಾ ಬಿಸಿನೆಸ್‌ ಕೌನ್ಸಿಲ್‌ನ ಅಧ್ಯಕ್ಷ ಇರ್ಫಾನ್‌ ಮಲ್ಲಿಕ್‌, ಆಸ್ಟ್ರೇಲಿಯಾದ ವಾಣಿಜ್ಯ ಮತ್ತು ಹೂಡಿಕೆ ಇಲಾಖೆಯ ಆಯುಕ್ತೆ ಡೆನ್ನಿಸ್‌ ಇಟಾನ್‌, ಆಸ್ಟ್ರೇಲಿಯಾದ ವಾಣಿಜ್ಯ ಮತ್ತು ಹೂಡಿಕೆ (ಭಾರತದಲ್ಲಿನ ಹೂಡಿಕೆ) ಮುಖ್ಯಸ್ಥೆ ಮಾಲಿನಿ ದತ್‌ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreEnergy Minister K.J. GeorgeGlobal Investors ConferenceKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಇಂಧನ ಸಚಿವ ಕೆ.ಜೆ. ಜಾರ್ಜ್ಜಾಗತಿಕ ಹೂಡಿಕೆದಾರರ ಸಮಾವೇಶಬೆಂಗಳೂರು
Share196Tweet123Send
Previous Post

ಪರಿಸರದ ಮೇಲಿನ ಮಾನವ ದೌರ್ಜನ್ಯವೇ ಹವಾಮಾನ ವೈಪರಿತ್ಯಕ್ಕೆ ಕಾರಣ: ಸಚಿವ ಈಶ್ವರ ಖಂಡ್ರೆ

Next Post

ಬೆಂಗಳೂರು | ಇಂದಿನಿಂದ‌ 3 ದಿನ ಅನುಗ್ರಹ ಸಂಗೀತ‌ – ನೃತ್ಯ ‌ಮಹೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ಇಂದಿನಿಂದ‌ 3 ದಿನ ಅನುಗ್ರಹ ಸಂಗೀತ‌ – ನೃತ್ಯ ‌ಮಹೋತ್ಸವ

ಬೆಂಗಳೂರು | ಇಂದಿನಿಂದ‌ 3 ದಿನ ಅನುಗ್ರಹ ಸಂಗೀತ‌ - ನೃತ್ಯ ‌ಮಹೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ | ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಶಾಸಕ ಚನ್ನಬಸಪ್ಪ ಎಚ್ಚರಿಕೆ

ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ | ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಶಾಸಕ ಚನ್ನಬಸಪ್ಪ ಎಚ್ಚರಿಕೆ

June 3, 2026
ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

June 3, 2026
ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ

ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ

June 3, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL