No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯೆಗಿಂತಲೂ ಮಿಗಿಲಾದುದು ಮಾನವೀಯತೆಯ ಸಂಸ್ಕಾರ: ಮಹೇಶ್ವರಪ್ಪ

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಎನ್‌ಎಸ್‌ಎಸ್ ಶಿಬಿರದ ಉದ್ಘಾಟನಾ ಸಮಾರಂಭ

kalpa News by kalpa News
February 19, 2025
in ಶಿವಮೊಗ್ಗ
0
ವಿದ್ಯೆಗಿಂತಲೂ ಮಿಗಿಲಾದುದು ಮಾನವೀಯತೆಯ ಸಂಸ್ಕಾರ: ಮಹೇಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅವ್ವ ಮಕ್ಕಳಿಗೆ ಕೊಡುವ ಸಂಸ್ಕಾರ, ಮಾನವೀಯತೆಯ ಸಂಸ್ಕಾರ, ಅದು ವಿದ್ಯೆಗಿಂತಲೂ ಮಿಗಿಲಾದುದು. ಜೀವನಕ್ಕೆ ಬೇಕಾಗಿರುವ ಈ ಸಂಸ್ಕಾರವನ್ನು ನೀಡಿದ ತಂದೆ-ತಾಯಿಯರನ್ನು ವಿದ್ಯೆ ಪಡೆದು ನೌಕರಿ ಪಡೆಯುವವರು ಮರೆಯಬಾರದು ಎಂದು ಕಾಚಿಕೊಪ್ಪ ಗ್ರಾಮದ ಶ್ರೀ ವೀರಭದ್ರೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಮಹೇಶ್ವರಪ್ಪ ಹೇಳಿದರು.

ಮಾನಸ ಟ್ರಸ್ಟ್‌ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಗ್ರಾಮೀಣ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂದು ನೌಕರಿಗಾಗಿ ಹಳ್ಳಿಬಿಟ್ಟು ಪಟ್ಟಣ ಸೇರುವ ಹಲವರಿರುತ್ತಾರೆ. ಆದರೆ ಜೀವನ ಪಾಠ ಕಲಿಸಿದ ಊರು, ಸಂಸ್ಕಾರ ಕಲಿಸಿದ ತಾಯಿಯನ್ನು ಮರೆತು, ತಂದೆ-ತಾಯಿಯರನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ಆಧುನಿಕತೆಗೆ ಮಾರು ಹೋಗಬೇಡಿರಿ ಎಂದು ಅವರು ಕಿವಿಮಾತು ಹೇಳಿದರು.

ಆಯನೂರು ಬಳಿಯ ಮಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚಿಕೊಪ್ಪ ಎಂಬ ಗ್ರಾಮದಲ್ಲಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಎನ್‌ಎಸ್‌ಎಸ್ ಗ್ರಾಮೀಣ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರವನ್ನು ಮಂಡಘಟ್ಟ ಗ್ರಾಮಪಂಚಾಯಿತಿಯ ಅಧ್ಯಕ್ಷೆ ಗಿರಿಜಮ್ಮನವರು ದೀಪ ಬೆಳಗಿಸಿ ಉದ್ಘಾಟಿಸಿದರು.

Also read: ಹುಲಿ ಮೃತದೇಹ ಪತ್ತೆ | ಸಮಗ್ರ ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ, ಮಂಡಘಟ್ಟ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ರೇಷ್ಮಾ ಸಂತೋಷ್‌ ಮಾತನಾಡಿ, ಕಾಚಿಕೊಪ್ಪ ಗ್ರಾಮದ ಗ್ರಾಮಸ್ಥರು ಯಾವುದೇ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಾಗೂ ಪ್ರೀತಿಯಿಂದ ನಡೆಸಿಕೊಡುತ್ತಾರೆ. ಆದುದರಿಂದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಎನ್‌ಎಸ್‌ಎಸ್ ಶಿಬಿರದಿಂದ ವಿದ್ಯಾರ್ಥಿಗಳಿಗೂ, ಗ್ರಾಮಸ್ಥರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಯ ಸದಸ್ಯರಾದ ಕಾಚಿಕೊಪ್ಪದ ಶಿವಕುಮಾರ್ ರವರು ಇಂದಿನ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನವನ್ನು ಅನುಭವಿಸುವ ಅವಕಾಶ ನೀಡಬೇಕಾದುದು ಹಿರಿಯರ ಕರ್ತವ್ಯವಾಗಿದೆ. ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿಗಳು ಅತ್ಯಂತ ಮುತುವರ್ಜಿಯಿಂದ ಶಿಬಿರಕ್ಕಾಗಿ ಈ ಗ್ರಾಮವನ್ನು ಆಯ್ಕೆ ಮಾಡಿರುತ್ತಾರೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಿರಿ ಎಂದು ಹೇಳಿದರು.
ಮಾನಸ ಟ್ರಸ್ಟ್‌ನ ಡಾ ರಾಜೇಂದ್ರ ಚೆನ್ನಿಯವರು ಮಾತನಾಡುತ್ತಾ ಕಾಚಿಕೊಪ್ಪದ ಗ್ರಾಮಸ್ಥರು ಆದರದಿಂದ ಕಾಲೇಜಿನ ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಬೇರೆ ಬೇರೆ ಪ್ರದೇಶಗಳಿಂದ, ಗ್ರಾಮಗಳಿಂದ, ಪಟ್ಟಣಗಳಿಂದ ಬಂದಿರುವ ವಿದ್ಯಾರ್ಥಿಗಳು ಈ ಕಾಚಿಕೊಪ್ಪದ ಗ್ರಾಮದಲ್ಲಿ ವಾಸ್ತವ್ಯ ಹೂಡುವ ಮೂಲಕ ಒಂದು ಸಾಂಸ್ಕೃತಿಕ ಸಮ್ಮಿಲನವಾಗುತ್ತದೆ. ಹಿಂದಿನಿಂದ ಇಂದಿನವರೆಗೂ ನಡೆಯುತ್ತಿರುವ ಭಾರತದ ಕೋಮುಗಲಭೆಗಳಾವುವು ಗ್ರಾಮಗಳಲ್ಲಿ ನಡೆದಿಲ್ಲ ಎಂಬುದನ್ನು ನಾವು ಗಮನಿಸಿದರೆ, ಗ್ರಾಮಗಳೇ ನಿಜವಾದ ಸಾಮರಸ್ಯದ ಬದುಕಿನ ಪಾಠಕಲಿಸುವ ಪಾಠಶಾಲೆಗಳು ಎನ್ನಬಹುದು. ಆದುದರಿಂದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸುವುದು ವಿದ್ಯಾರ್ಥಿಗಳಿಗೆ ಬಹಳ ದೊಡ್ಡ ಅನುಭವ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಡಾ ಸಂಧ್ಯಾ ಕಾವೇರಿ ಕೆ ಯವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳು ಹಲವಾರು ಉಪಯುಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಕಾಚಿಕೊಪ್ಪ ಗ್ರಾಮದಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲು ಅವಕಾಶ ಮಾಡಿರುವುದು ಅತ್ಯಂತ ಸಂತೋಷದ ವಿಷಯ ಎಂದು ಹೇಳಿದರು.

ಶಿಬಿರದ ಪ್ರಾಸ್ತಾವಿಕ ನುಡಿಗಳನ್ನಾಡಿದ ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ ಸುಕೀರ್ತಿಯವರು 7 ದಿನಗಳ ಕಾರ್ಯಕ್ರಮಗಳ ರೂಪುರೇಷೆಯನ್ನು ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಊರ ಮುಖಂಡರಾದ ರೇಣುಕಪ್ಪ, ಶ್ರೀ ನಾಗರಾಜಪ್ಪ ಕಾಲೇಜಿನ ಕಾರ್ಯಕ್ರಮಾಧಿಕಾರಿ ರಾಬರ್ಟ್ ರಾಯಪ್ಪ ಉಪಸ್ಥಿತರಿದ್ದರು. ಶಿಬಿರಾರ್ಥಿ ಶಂಕರ್ ಸ್ವರೂಪ್ ಕಾರ್ಯಕ್ರಮ ನಿರೂಪಿಸಿದರು. ಶಿಬಿರಾರ್ಥಿಗಳು ಪ್ರಾರ್ಥನೆಯನ್ನು ಹಾಗೂ ಎನ್‌ಎಸ್‌ಎಸ್ ಗೀತೆಯನ್ನು ಹಾಡಿದರು. ಸಹಶಿಬಿರಾಧಿಕಾರಿ ಮೋಹನ್‌ಕುಮಾರ್ ಎಲ್ಲರನ್ನು ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಲಿ ಮೃತದೇಹ ಪತ್ತೆ | ಸಮಗ್ರ ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

Next Post

ಮೆಡಿಕವರ್ ಆಸ್ಪತ್ರೆಯಲ್ಲಿ ನೂತನ ಕಿಮೋಥೆರಪಿ ಡೇ ಕೇರ್ ಸೆಂಟರ್ ಉದ್ಘಾಟನೆ

kalpa News

kalpa News

Next Post
ಮೆಡಿಕವರ್ ಆಸ್ಪತ್ರೆಯಲ್ಲಿ ನೂತನ ಕಿಮೋಥೆರಪಿ ಡೇ ಕೇರ್ ಸೆಂಟರ್ ಉದ್ಘಾಟನೆ

ಮೆಡಿಕವರ್ ಆಸ್ಪತ್ರೆಯಲ್ಲಿ ನೂತನ ಕಿಮೋಥೆರಪಿ ಡೇ ಕೇರ್ ಸೆಂಟರ್ ಉದ್ಘಾಟನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL