No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉತ್ತಮ ಆರೋಗ್ಯಕ್ಕಾಗಿ ಈ ಮೂರು ಸೂತ್ರಗಳನ್ನು ಪಾಲಿಸಿ | ಡಾ. ಧನಂಜಯ ಸರ್ಜಿ ಸಲಹೆ

ಕಟೀಲು ಅಶೋಕ ‌ಪೈ ಸ್ಮಾರಕ ಕಾಲೇಜು ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ವಾರ್ಷಿಕ ‌ವಿಶೇಷ ಗ್ರಾಮೀಣ ಶಿಬಿರ

kalpa News by kalpa News
February 22, 2025
in ಶಿವಮೊಗ್ಗ
0
ಉತ್ತಮ ಆರೋಗ್ಯಕ್ಕಾಗಿ ಈ ಮೂರು ಸೂತ್ರಗಳನ್ನು ಪಾಲಿಸಿ | ಡಾ. ಧನಂಜಯ ಸರ್ಜಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮನುಷ್ಯನ ದೇಹ ಒಂದು ವಿಶೇಷವಾದ ಸೃಷ್ಟಿ. ಈ ದೇಹದ ಅಂಗಾಂಗಗಳು ಹಾಗೂ ಅದರ ಕಾರ್ಯ ವೈಖರಿ ವಿಶೇಷವಾದುದು. ಇಂತಹ ವಿಶೇಷ ಸೃಷ್ಟಿಯ ಅಂಗಾಂಗಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ವಿಧಾನ‌ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಹೇಳಿದರು.

ಮಂಡಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಚಿಕೊಪ್ಪ ಗ್ರಾಮದಲ್ಲಿ ಕಟೀಲು ಅಶೋಕ ‌ಪೈ ಸ್ಮಾರಕ ಕಾಲೇಜು ಆಯೋಜಿಸಿದ್ದ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ವಾರ್ಷಿಕ ‌ವಿಶೇಷ ಗ್ರಾಮೀಣ ಶಿಬಿರದಲ್ಲಿ ಮುಖ್ಯ ‌ಅತಿಥಿಗಳಾಗಿ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.
ಎಲ್ಲಕ್ಕು ಪ್ರಮುಖವಾಗಿರುವ ನಮ್ಮ ಹೃದಯವನ್ನು ನಾವು ಸರಿಯಾದ ರೀತಿಯಲ್ಲಿ ಇಟ್ಟುಕೊಳ್ಳಬೇಕು. ಹಾಗೆಯೆ ನಮ್ಮ ಆರೋಗ್ಯಕ್ಕೆ ಮೂರು ಮುಖ್ಯ ಸೂತ್ರಗಳಿವೆ ಅವುಗಳೆಂದರೆ ನಾವು ಸೇವಿಸುವ ನೀರು, ಗಾಳಿ ಹಾಗೂ ಆಹಾರ ಈ ಮೂರರಲ್ಲೂ ನಾವು ಸ್ವಚ್ಛತೆಯನ್ನು ಹಾಗೂ‌ ಸರಿಯಾದ ಕ್ರಮವನ್ನು ರೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಆಹಾರ ಸೇವನೆಯಲ್ಲಿ ಪೌಷ್ಟಿಕ ಆಹಾರ ಹಾಗೂ ಸಮತೋಲನವನ್ನು ಕಾಯ್ದುಕೊಳ್ಳಬೇಕು. ಇದಕ್ಕಿರುವ ಸರಳ ಸೂತ್ರವೆಂದರೆ ನಮ್ಮ ಊಟದ ತಟ್ಟೆಯನ್ನು ತಿರುಗಿಸಿ ಇಡುವುದು. ಅಂದರೆ ನಾವು ಮುಖ್ಯ ಆಹಾರ ಎಂದುಕೊಂಡಿರುವ ಅನ್ನ, ರೊಟ್ಟಿ, ದೋಸೆ ಇತ್ಯಾದಿಯನ್ನು ಕಡಿಮೆ ಪ್ರಮಾಣದಲ್ಲಿಯೂ ತಟ್ಟೆಯ ಬದಿಯಲ್ಲಿರುವ ಪಲ್ಯ ತರಕಾರಿ ಕಾಳುಗಳನ್ನು ಹೆಚ್ಚಿನ ಪ್ರಮಾಣದಲ್ಲಿಯೂ ಸೇವಿಸಬೇಕು. ಇದಲ್ಲದೆ ಶುದ್ಧ ಕುಡಿಯುವ ನೀರನ್ನು ಸಮರ್ಪಕವಾಗಿ ಸೇವಿಸುವುದು ಮುಖ್ಯ. ಶ್ವಾಸಕೋಶದ ಆರೋಗ್ಯಕ್ಕೆ ದೀರ್ಘ ಉಸಿರಾಟ ಬಹಳ ಮುಖ್ಯ ಎಂದು ಹಲವಾರು ಉದಾಹರಣೆಗಳ ಮೂಲಕ ಈ ಮೂರು ಸೂತ್ರಗಳನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳುವ ರೀತಿಯನ್ನು ತಿಳಿಸಿಕೊಟ್ಟರು.
ದೇಹದ ಆರೋಗ್ಯಕ್ಕೆ ಮನಸ್ಸಿನ ಆರೋಗ್ಯವು ಮುಖ್ಯವಾಗಿದ್ದು, ನಮ್ಮ ಮನಸ್ಸಿನಲ್ಲಿ ಅಪಾರವಾದ ಶಕ್ತಿ ಇದೆ. ನಾವು ಧನಾತ್ಮಕವಾಗಿ ಆಲೋಚಿಸುವುದು ಅತ್ಯಂತ ಮುಖ್ಯ.  ನಾವು ಜೀವನದಲ್ಲಿ ಸಾಧನೆಯನ್ನು ಮಾಡಲು ನಾಲ್ಕು Dಗಳನ್ನು ಪಾಲಿಸಬೇಕು ಅವುಗಳೆಂದರೆ ದೊಡ್ಡ ಕನಸನ್ನು ಕಾಣುವುದು ಡ್ರೀಮ್ ಬಿಗ್, ಅದಕ್ಕಾಗಿ ನಿರ್ಧಾರಗಳನ್ನು ಮಾಡುವುದು ಡಿಸಿಷನ್ ಮೇಕಿಂಗ್ ಹಾಗೂ ನಮ್ಮ ಕನಸನ್ನು ಹಂಚಿಕೊಳ್ಳುವುದು ಡಿಕ್ಲೇರ್ ಯುವರ್ ಡ್ರೀಮ್ಸ್ ಮತ್ತು ಕೊನೆಯದಾಗಿ ಸತತವಾಗಿ ನಿರಂತರವಾಗಿ ಶ್ರಮ ವಹಿಸುವುದು ಡೆಡಿಕೇಶನ್ ಎಂದು ಅರ್ಥಪೂರ್ಣವಾಗಿ ತಿಳಿಸಿದರು.

ತಾನು ಸ್ವತಃ ಒಬ್ಬ ಪ್ರಸಿದ್ಧ ವೈದ್ಯನಾಗಬೇಕೆಂದು ಮತ್ತು ಜನಪರ‌ ವ್ಯಕ್ತಿಯಾಗಬೇಕೆಂದು ಕಂಡಿದ್ದ ಕನಸು ನನಸಾಗುತ್ತಿದೆ ಹಾಗೂ ಹಾಗೂ ನನ್ನ ಕನಸನ್ನು ನನಸಾಗಿಸುವಲ್ಲಿ ತನ್ನ ಪ್ರಯತ್ನ ಹಾಗೂ ಶ್ರಮ ಮತ್ತು ಎಲ್ಲರ ಬೆಂಬಲ ಕಾರಣ ಎಂದು ತಿಳಿಸಿದರು.

Also read: ಯಶಸ್ವಿ ನೃತ್ಯ ಸಂಭ್ರಮ | ಕಲೆಯ ಅವಿಸ್ಮರಣೀಯ ಪ್ರದರ್ಶನ

ಡಾ .ಅಶೋಕ್ ಪೈರವರು ಬಹಳ ದೊಡ್ಡ ಸಾಧನೆಯನ್ನು ಮಾಡಿದ್ದರು ಹಾಗೂ ಸರಳವಾಗಿ ಜೀವನವನ್ನು ನಡೆಸಿದರು. ಅದರಂತೆಯೇ ಮಾನಸ ಸಂಸ್ಥೆ ಅತ್ಯಂತ ದೊಡ್ಡ ಸಂಸ್ಥೆಯಾದರೂ ಅಲ್ಲಿರುವ ವೈದ್ಯರೆಲ್ಲರೂ ಸರಳ ಜೀವನವನ್ನು ನಡೆಸುತ್ತಿದ್ದಾರೆ. ಆದುದರಿಂದ ಇಂದಿನ ಯುವಕ ಯುವತಿಯರು ಸಾಧನೆಯನ್ನು ಮಾಡಬೇಕು ಹಾಗೆಯೇ ಸರಳತೆಯನ್ನು ಪಾಲಿಸಬೇಕು. ಎಷ್ಟು ದೊಡ್ಡವರಾದರು ಅಥವಾ ಧನಿಕರಾದರು ಪರೋಪಕಾರವನ್ನು ಮರೆಯಬಾರದು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅವರು ಮಾತನಾಡುತ್ತಾ ಡಾ. ಧನಂಜಯ ಸರ್ಜಿ ವೈದ್ಯರಾಗಿ ಹಾಗೂ ಜನ ಪ್ರತಿನಿಧಿಯಾಗಿ ಒಬ್ಬ ಮಾದರಿ ವ್ಯಕ್ತಿಯಾಗಿ ಇದ್ದಾರೆ. ತಮಗೆ ಗೊತ್ತಿರುವ ಮಾಹಿತಿಯನ್ನು ಸರಳವಾಗಿ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ತಿಳಿಸುವ ಅವರ ಸಾಮರ್ಥ್ಯ ಅತ್ಯಂತ ವಿಶೇಷವಾದದು. ಡಾ. ಧನಂಜಯ ಸರ್ಜಿ ಅವರು ತಮ್ಮ ಜನಪರ ಕೆಲಸಗಳಿಂದಲೇ ಜನಪ್ರತಿನಿಧಿಯಾದ ವಿಶೇಷ ರಾಜಕಾರಣಿ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಚಿ ಕೊಪ್ಪದ ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್, ಊರ ಮುಖಂಡ ಮಹೇಶ್ವರಪ್ಪ, ಗುರುಗಳಾದ ರಾಜಣ್ಣ, ಹಾಲು ಒಕ್ಕೂಟದ ಪ್ರತಿನಿಧಿಗಳು, ಎನ್ಎಸ್ಎಸ್ ಅಧಿಕಾರಿಗಳು ಉಪನ್ಯಾಸಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಕು. ಮಂಜುಳಾ ನಿರ್ವಹಿಸಿದರು. ಕು. ತನ್ಮಯಿ ಪ್ರಾರ್ಥನೆಯನ್ನು ಹಾಡಿದರು. ಕು. ಸಂಗೀತ ಎಲ್ಲರನ್ನು ವಂದಿಸಿದರು. ಈ ದಿನದ ಶಿಬಿರದಲ್ಲಿ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಹಾಗು ದಂತ ವೈದ್ಯಕೀಯ ಮಹಾವಿದ್ಯಾಲಯದಿಂದ ಆರೋಗ್ಯ ತಪಾಸಣೆ ನಡೆಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಆರೋಗ್ಯದ ಮಹತ್ವವನ್ನು ಶಿಬಿರಾರ್ಥಿಗಳು‌ ಸಾರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Dr. Dhananjaya SarjiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಶಸ್ವಿ ನೃತ್ಯ ಸಂಭ್ರಮ | ಕಲೆಯ ಅವಿಸ್ಮರಣೀಯ ಪ್ರದರ್ಶನ

Next Post

ಜಯನಗರ ರಾಯರ ಮಠದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ | ಭರತನಾಟ್ಯ ಪ್ರದರ್ಶನ

kalpa News

kalpa News

Next Post
ಜಯನಗರ ರಾಯರ ಮಠದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ | ಭರತನಾಟ್ಯ ಪ್ರದರ್ಶನ

ಜಯನಗರ ರಾಯರ ಮಠದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ | ಭರತನಾಟ್ಯ ಪ್ರದರ್ಶನ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL