No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಶಿಸ್ತುಬದ್ಧ ಜೀವನಕ್ಕೆ ಸ್ಕೌಟ್-ಗೈಡ್ಸ್‌ ಸಹಕಾರಿ: ಗಣೇಶ್ ಜಾಲ್ಸೂರು ಅಭಿಪ್ರಾಯ

ಕ್ರೈಸ್ಟ್‌ಕಿಂಗ್: ವಿಶ್ವ ಸ್ಕೌಟ್ಸ್ ಸ್ಥಾಪಕರ ದಿನಾಚರಣೆ

kalpa News by kalpa News
February 24, 2025
in ಉಡುಪಿ
0
ಶಿಸ್ತುಬದ್ಧ ಜೀವನಕ್ಕೆ ಸ್ಕೌಟ್-ಗೈಡ್ಸ್‌ ಸಹಕಾರಿ: ಗಣೇಶ್ ಜಾಲ್ಸೂರು ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶಿಸ್ತು ಬಹಳ ಮುಖ್ಯ, ಸ್ಕೌಟ್ ಮತ್ತು ಗೈಡ್ಸ್‌ನಂತವುಗಳು ಜೀವನದಲ್ಲಿ ಶಿಸ್ತು, ಸಮಾಜಸೇವೆ, ಪರಿಸರ ಕಾಳಜಿ ಮೂಡಿಸಲು ಸಹಕಾರಿ ಈ ಹಿನ್ನೆಯಲ್ಲಿ ಇಂತಹ ಚಟುವಟಿಕೆಗಳನ್ನು ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು ಅಳವಡಿಸಿಕೊಂಡಿರುವುದು ಬಹಳ ಹೆಮ್ಮೆಯ ವಿಚಾರ ಎಂದು ಕಾರ್ಕಳ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಗಣೇಶ್ ಜಾಲ್ಸೂರು ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ವಿಶ್ವ ಸ್ಕೌಟ್ಸ್ ಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ವಧರ್ಮ ಪ್ರಾರ್ಥನೆಯಿಂದ ಕಾರ್ಯಕ್ರಮವು ಪ್ರಾರಂಭಗೊಂಡಿತು.
ಕಬ್ ಮತ್ತು ಬುಲ್ ಬುಲ್, ಬನ್ನೀಸ್, ಸ್ಕೌಟ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳು, ಡ್ರಾಯಿಂಗ್, ಕ್ರಾಫ್ಟ್, ಬೆಂಕಿ ಇಲ್ಲದೆ ಅಡುಗೆ ಇತ್ಯಾದಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಗೈಡ್ಸ್ ತರಬೇತು ಆಯುಕ್ತೆ ಹಾಗೂ ಕಾರ್ಕಳ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ಸಾವಿತ್ರಿ ಮನೋಹರ್ ಅವರು ಮುಖ್ಯ ಅತಿಥಿಗಳಾಗಿದ್ದರು. ಅವರು ಮಕ್ಕಳಿಗೆ ವಿವಿಧ ಹಾಡು ಹಾಗೂ ಚಟುವಟಿಕೆಗಳ ಮೂಲಕ ಸ್ಕೌಟ್ ಮತ್ತು ಗೈಡ್ಸ್‌ನ ಕಾರ್ಯಯೋಜನೆಗಳ ಅರಿವು ಮೂಡಿಸಿದರು.

Also read: ಶಿವಮೊಗ್ಗ | ಸ್ವಾಸ್ಥ್ಯ ಪರಿವಾರ ಸ್ಯಾಟಲೈಟ್ ಕ್ಲಿನಿಕ್‌ಗೆ ಚಾಲನೆ

ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಡೊಮಿನಿಕ್ ಅಂದ್ರಾದೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರುಡಾಲ್ಪ್ ಕಿಶೋರ್ ಲೋಬೊ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಾಥಮಿಕ ವಿಭಾಗದ ಲಿನೆಟ್ ಮರಿನಾ ಡಿ’ಸೋಜ, ಪ್ರೌಢಶಾಲಾ ವಿಭಾಗದ ಪ್ರಕಾಶ್ ಡಿಸೋಜ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾಥಮಿಕ ವಿಭಾಗದ ಬುಲ್ ಬುಲ್ ಶಿಕ್ಷಕಿ ರಮಿತಾ ವಿಜೇತರಾದವರ ಪಟ್ಟಿ ವಾಚಿಸಿದರು. ಗೈಡ್ಸ್ ಕ್ಯಾಪ್ಟನ್‌ಗಳಾದ  ಆಶಾಜ್ಯೋತಿ ಸ್ವಾಗತಿಸಿ ರಶ್ಮಿ ವಂದಿಸಿದರು. ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKaravali newsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸ್ವಾಸ್ಥ್ಯ ಪರಿವಾರ ಸ್ಯಾಟಲೈಟ್ ಕ್ಲಿನಿಕ್‌ಗೆ ಚಾಲನೆ

Next Post

ವಿದುಷಿ ಮಾಳವಿಕಾ-ಇಂದಿರಾ ಮನೋಜ್ಞ ನೃತ್ಯ ಅಭಿನಯ | ವಿಜೃಂಭಿಸಿದ ನೃತ್ಯಕಥಾ ನೃತ್ಯೋತ್ಸವ

kalpa News

kalpa News

Next Post
ವಿದುಷಿ ಮಾಳವಿಕಾ-ಇಂದಿರಾ ಮನೋಜ್ಞ ನೃತ್ಯ ಅಭಿನಯ | ವಿಜೃಂಭಿಸಿದ ನೃತ್ಯಕಥಾ ನೃತ್ಯೋತ್ಸವ

ವಿದುಷಿ ಮಾಳವಿಕಾ-ಇಂದಿರಾ ಮನೋಜ್ಞ ನೃತ್ಯ ಅಭಿನಯ | ವಿಜೃಂಭಿಸಿದ ನೃತ್ಯಕಥಾ ನೃತ್ಯೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL