No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿ ಗ್ರೂಪ್, ಆರ್‌ಬಿಐಟಿಸಿ ಸಹಭಾಗಿತ್ವದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಗಾಲ್ಫ್ ಟೂರ್ನಮೆಂಟ್

kalpa News by kalpa News
February 26, 2025
in ಬೆಂಗಳೂರು ನಗರ
0
ವಿ ಗ್ರೂಪ್, ಆರ್‌ಬಿಐಟಿಸಿ ಸಹಭಾಗಿತ್ವದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಗಾಲ್ಫ್ ಟೂರ್ನಮೆಂಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವಿ ಗ್ರೂಪ್ ಸಂಸ್ಥೆಯು ತನ್ನ ಬಹು ನಿರೀಕ್ಷಿತ ಗಾಲ್ಫ್ ಟೂರ್ನಮೆಂಟ್ #Golf Tournament ಆದ ಪ್ರಮೋಷನಲ್ ಗಾಲ್ಫ್ ಚಾಂಪಿಯನ್ ಶಿಪ್ 2025 ಅನ್ನು ಏಪ್ರಿಲ್ ತಿಂಗಳಲ್ಲಿ ಆಯೋಜಿಸುತ್ತಿದೆ. ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಕುಮಾರ ಕೃಪಾ ಅತಿಥಿಗೃಹದ ಎದುರಿಗೆ ಇರುವ ಬೆಂಗಳೂರು ಗಾಲ್ಫ್ ಕ್ಲಬ್ ನಲ್ಲಿ ನಡೆಯಲಿರುವ ಈ ಚಾಂಪಿಯನ್ ಶಿಪ್ ನಲ್ಲಿ ದೇಶಾದ್ಯಂತ ಇರುವ ಗಾಲ್ಫ್ ಉತ್ಸಾಹಿಗಳು ಭಾಗವಹಿಸಲಿದ್ದಾರೆ. ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ವಾರದ ಮಧ್ಯದ ದಿನಗಳಲ್ಲಿ ಆರಂಭಿಕ ಹಂತದ ಪಂದ್ಯಗಳು ನಡೆಯಲಿದ್ದು, ವಾರಾಂತ್ಯದಲ್ಲಿ ಅಂತಿಮ ಸುತ್ತುಗಳು ನಡೆಯಲಿದೆ.

ವಿ ಗ್ರೂಪ್ ಸಂಸ್ಥೆಯು ಆರ್ ಬಿ ಐ ಟಿ ಸಿ (ರೋಟರಿ ಬೆಂಗಳೂರು ಐಟಿ ಕಾರಿಡಾರ್) ಸಹಭಾಗಿತ್ವದಲ್ಲಿ ಈ ಗಾಲ್ಫ್ ಪಂದ್ಯಾವಳಿಯನ್ನು ಆಯೋಜಿಸುತ್ತಿದ್ದು, ಅವರ ಎಪಿಕ್ ಯೋಜನೆಗೆ (ಎಪಿಲೆಪ್ಸಿ ಪ್ರಿವೆನ್ಶನ್ & ಇಂಟಿಗ್ರೇಟೆಡ್ ಕೇರ್) ಈ ಮೂಲಕ ಹಣಕಾಸು ನೆರವು ನೀಡುತ್ತಿದೆ.
ಅಧಿಕೃತ ಕ್ಲಬ್ ಗಳಲ್ಲಿ ಸದಸ್ಯತ್ವ ಪಡೆಯದವರು ಕೂಡ ಈ ಪಿಜಿಸಿ ಗಾಲ್ಫ್ ಪಂದ್ಯಾವಳಿಯಲ್ಲಿ ಭಾಗವಹಿಸಬಹುದಾಗಿದೆ. ಈ ಪಂದ್ಯಾವಳಿಯಲ್ಲಿ ಎಲ್ಲಾ ರೀತಿಯ ಕೌಶಲ್ಯ ಹೊಂದಿರುವ ಗಾಲ್ಫ್ ಆಟಗಾರರನ್ನು ಆಹ್ವಾನಿಸಲಾಗಿದೆ. ಈ ಪಂದ್ಯಾವಳಿಯ ಮೂಲಕ ಎಲ್ಲರಿಗೂ ಸೊಗಸಾದ ಗಾಲ್ಫ್ ಅನುಭವವನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ.

ಪಿಜಿಸಿಯಲ್ಲಿ ಭಾಗವಹಿಸುವವರು ಅತ್ಯುತ್ತಮ ನೆಟ್ ವರ್ಕಿಂಗ್ ಹೊಂದುವ ಅವಕಾಶವನ್ನು ಪಡೆಯಬಹುದಾಗಿದೆ. ಅತ್ಯುತ್ತಮ ಸಂಪರ್ಕಗಳನ್ನು ಗಳಿಸಬಹುದಾಗಿದೆ. ಈ ಪಂದ್ಯಾವಳಿಯಲ್ಲಿ ಭಾಗವಹಿಸುವವರು ಆಕರ್ಷಕ ಬಹುಮಾನದ ಜೊತೆಗೆ ಅವಿಸ್ಮರಣೀಯ ನೆನಪುಗಳನ್ನು ತಮ್ಮೊಂದಿಗೆ ಕೊಂಡೊಯ್ಯಲಿದ್ದಾರೆ.
ವಿ ಗ್ರೂಪ್ (ವಿ ಜಿ ಮೈಸ್ ಮ್ಯಾನೇಜ್ ಮೆಂಟ್ ಪ್ರೈವೇಟ್ ಲಿಮಿಟೆಡ್) ನಿರ್ದೇಶಕ ವೆಂಕಟೇಶ್ ಅವರು ಈ ಕುರಿತು ಮಾತನಾಡಿ, “ಈ ವರ್ಷದ ಚಾಂಪಿಯನ್‌ಶಿಪ್ ಅನ್ನು ಆಯೋಜಿಸಲು ನಾವು ಉತ್ಸುಕರಾಗಿದ್ದೇವೆ. ಸೊಗಸಾದ ಗಾಲ್ಫ್ ಪಂದ್ಯಾವಳಿಯಲ್ಲಿ ಸ್ಪರ್ಧಿಸಲು ಗಾಲ್ಫ್ ಆಟಗಾರರನ್ನು ಆಹ್ವಾನಿಸುತ್ತಿದ್ದೇವೆ. ಈ ಪಂದ್ಯಾವಳಿಯು ನಮ್ಮ ಸ್ಥಳೀಯ ಮತ್ತು ದೇಶದ ವಿವಿಧ ಭಾಗಗಳ ಗಾಲ್ಫ್ ಆಟಗಾರರ ಪ್ರತಿಭೆಯನ್ನು ಪ್ರದರ್ಶಿಸಲಿದ್ದು, ನಮ್ಮ ಸಮುದಾಯದಲ್ಲಿ ಸೌಹಾರ್ದತೆ ಮತ್ತು ಕ್ರೀಡಾ ಮನೋಭಾವವನ್ನು ಬೆಳೆಸುತ್ತದೆ” ಎಂದು ಹೇಳಿದರು.

ಪಂದ್ಯಾವಳಿಯ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಆಸಕ್ತರು www.thepgc.in ಗೆ ಭೇಟಿ ನೀಡುವ ಮೂಲಕ ಅಥವಾ +91 6360700180 ಅನ್ನು ಸಂಪರ್ಕಿಸುವ ಮೂಲಕ ಹೆಸರು ನೋಂದಾಯಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BangaloreGolf TournamentKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಗಾಲ್ಫ್ ಟೂರ್ನಮೆಂಟ್ಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಸತ್ತರೆಂದು ಗೋಳಾಡುತ್ತಿದ್ದ ಕುಟುಂಬಸ್ಥರು, ಏಕಾಏಕಿ ಎದ್ದು ಕುಳಿತ ಮಹಿಳೆ

Next Post

ಬಿಎಸ್‌ವೈ ಹುಟ್ಟುಹಬ್ಬ ಹಿನ್ನೆಲೆ: ಫೆ.27ರಂದು ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿ

kalpa News

kalpa News

Next Post
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಬಿಎಸ್‌ವೈ ಹುಟ್ಟುಹಬ್ಬ ಹಿನ್ನೆಲೆ: ಫೆ.27ರಂದು ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL