ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಂಗಾಯಣ ಶಿವಮೊಗ್ಗ ಹಾಗೂ ನಮ್ಮ ಹಳ್ಳಿ ಥಿಯೇಟರ್ ಇವರ ಸಹಯೋಗದಲ್ಲಿ ಮಾ.8 ರಿಂದ 9 ರವೆಗೆ ಸಂಜೆ 6.30 ಕ್ಕೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಎರಡು ದಿನಗಳ ರಂಗೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಹೆಗ್ಗೋಡು ರಂಗಕರ್ಮಿಯಾದ ಎಸ್. ಹೆಚ್ ಫಣಿಯಮ್ಮ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಂಗಾಯಣ ನಿರ್ದೇಶಕರಾದ ಪ್ರಸನ್ನ ಡಿ ಸಾಗರ ಅಧ್ಯಕ್ಷತೆ ವಹಿಸಲಿದ್ದು, ಪೇಸ್ ಯುಎಂಪಿಯು ಕಾಲೇಜಿನ ಹೆಚ್. ಎಲ್. ಡಾ.ಮೈತ್ರೀಯಿ ಆಗಮಿಸುವರು.
Also read: ಮಾ.12, 13ರಂದು ‘ಜನಚಳವಳಿಗಳ ಬಜೆಟ್ ಅಧಿವೇಶನ’
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post