No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ | ಕಲ್ಯಾಣ ಕರ್ನಾಟಕಕ್ಕೆ ಗಿಫ್ಟ್ | ಬೆಂಗಳೂರಿನಲ್ಲಿ ಸ್ಯಾಟಲೈಟ್ ಮಾರ್ಕೆಟ್

kalpa News by kalpa News
March 7, 2025
in ಬೆಂಗಳೂರು ನಗರ
0
ತೊಗರಿಬೆಳೆಗಾರರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತಮ್ಮ 16ನೇ ಬಜೆಟ್’ನಲ್ಲಿ ತೊಗರಿಬೆಳೆಗಾರರಿಗೆ #Toordal ಗುಡ್ ನ್ಯೂಸ್ ನೀಡಿರುವ ಸಿಎಂ ಸಿದ್ದರಾಮಯ್ಯ #CM Siddaramaiah ಅವರು, ಸಹಕಾರ ಕ್ಷೇತ್ರದಲ್ಲಿ ಕಲ್ಯಾಣ ಕರ್ನಾಟಕಕ್ಕೂ ಸಹ ಹಲವು ಗಿಫ್ಟ್ ನೀಡಿದ್ದಾರೆ.

ಸಹಕಾರ ಕ್ಷೇತ್ರಕ್ಕೆ ಏನೆಲ್ಲಾ ನೀಡಿದ್ದಾರೆ?

  • 2024-25ನೇ ಸಾಲಿನಲ್ಲಿ 21.78 ಲಕ್ಷ ರೈತರಿಗೆ 18,960 ಕೋಟಿ ರೂ. ಕೃಷಿ ಸಾಲ ವಿತರಿಸಲಾಗಿದೆ. ರಿಯಾಯತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ನಬಾರ್ಡ್‌ ಶೇ.58ರಷ್ಟು ಕಡಿಮೆ ಮಾಡಿದ್ದರೂ ಸಹ, ನಿಗದಿತ ಗುರಿಯನ್ನು ಸಾಧಿಸಲು ನಾವು ಬದ್ಧರಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ.
  • 2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್‌ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ ಮಾಡಲಾಗಿದೆ.

  • ಯಶಸ್ವಿನಿ ಯೋಜನೆಯಡಿ ಇಲ್ಲಿಯವರೆಗೆ 700 ನೆಟ್‌ವರ್ಕ್ ಆಸ್ಪತ್ರೆಗಳು ನೋಂದಣಿಯಾಗಿದ್ದು, ಈ ಆಸ್ಪತ್ರೆಗಳಲ್ಲಿ ಇದುವರೆಗೂ ರಾಜ್ಯಾದ್ಯಂತ 59,000 ಫಲಾನುಭವಿಗಳು 103 ಕೋಟಿ ರೂ. ಮೊತ್ತದ ಚಿಕಿತ್ಸೆ ಪಡೆದಿರುತ್ತಾರೆ.
  • ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 93 ಕೋಟಿ ರೂ.ಗಳಷ್ಟು ಬಿಡುಗಡೆ ಮಾಡಿ, ರಾಜ್ಯದಲ್ಲಿ 110 ಸಂಘಗಳ ಗಣಕೀಕರಣವನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, 3,000 ಸಂಘಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ.
  • ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ ಪ್ರೋತ್ಸಾಹಧನ 450 ರೂ.ಗಳಂತೆ ಒಟ್ಟು 138 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ. ಇದರಿಂದ, ತೊಗರಿ ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಅನುಕೂಲವಾಗಲಿದೆ.

Also read: ಮಲೆನಾಡಿನ ಎಲೆಚುಕ್ಕಿ ರೋಗ | ಸಂಕಷ್ಟದಲ್ಲಿರುವ ರೈತರ ನೆರವಿಗೆ ಬಜೆಟ್’ನಲ್ಲಿ ಘೋಷಣೆ

  • ಸಹಕಾರ ಇಲಾಖೆಯಲ್ಲಿ ಕಾರ್ಯಕ್ಷಮತೆ, ಪಾರದರ್ಶಕತೆ ಹಾಗೂ ಜನಸ್ನೇಹಿ ಸೇವೆಗಳನ್ನು ನೀಡಲು ಈ ಕೆಳಕಂಡ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗುವುದು:
    i) ರಾಜ್ಯದ ಎಲ್ಲಾ ನೊಂದಾಯಿತ ಗೃಹ ನಿರ್ಮಾಣ ಸಹಕಾರ ಸಂಘಗಳ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳದ ವತಿಯಿಂದ ಆನ್‌ಲೈನ್‌ನಲ್ಲಿ ಅಳವಡಿಸಲಾಗುವುದು.
    ii) ಠೇವಣಿದಾರರ ಹಿತಾಸಕ್ತಿಯನ್ನು ಕಾಪಾಡಲು ಹಾಗೂ ಅವ್ಯವಹಾರವನ್ನು ತಡೆಯಲು ಸಹಾಯವಾಣಿಯನ್ನು ಪ್ರಾರಂಭಿಸಲಾಗುವುದು.
    iii) ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ವರದಿಗಳನ್ನು ಡಿಜಿಟಲೀಕರಣಗೊಳಿಸಲಾಗುವುದು.

  • ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಪೂರ್ಣಗೊಂಡಿರುವ ಉಗ್ರಾಣಗಳ ನಿರ್ಮಾಣ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಲು 376 ಕೋಟಿ ರೂ. ಸಹಾಯಾನುದಾನವನ್ನು ಹಿಂದಿನ ಆಯವ್ಯಯದಲ್ಲಿ ಘೋಷಿಸಿದ್ದೇನೆ. ಅದರಂತೆ, ಈಗಾಗಲೇ 329 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, ಬಾಕಿ ಇರುವ 47 ಕೋಟಿ ರೂ. ಮೊತ್ತವನ್ನು ಒದಗಿಸಲಾಗುವುದು.
  • ರಾಜ್ಯದ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿರುವ ಶ್ರಮಿಕರು ಮೃತರಾದಾಗ ಅವರ ವಾರಸುದಾರರಿಗೆ ಒಂದು ಲಕ್ಷ ರೂ. ವಿಮಾ ಮೊತ್ತವನ್ನು ನೀಡಲಾಗುತ್ತಿದ್ದು, ಸದರಿ ವಿಮಾ ಮೊತ್ತವನ್ನು ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.
  • ಬೆಂಗಳೂರಿನಲ್ಲಿರುವ ಮಾರುಕಟ್ಟೆ ಸಮಿತಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಅನ್ನು ಸ್ಥಾಪಿಸಲಾಗುವುದು.
  • ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು KKRDB ವತಿಯಿಂದ 25 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು.
  • ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು 10 ಕೋಟಿ ರೂ. ಅನುದಾನವನ್ನು ಪ್ರಥಮ ಹಂತದಲ್ಲಿ ನೀಡಲಾಗುವುದು. ಕಲಬುರಗಿಯಲ್ಲಿ ನೂತನ ಮೆಗಾ ಡೈರಿಯನ್ನು ಪ್ರಾರಂಭಿಸಲು KKRDB ವತಿಯಿಂದ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.

  • KKRDB ವತಿಯಿಂದ ಕಲಬುರಗಿಯಲ್ಲಿ ಪ್ರಾದೇಶಿಕ ಸಹಕಾರ ಭವನವನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ.
  • KKRDB ಸಹಯೋಗದಿಂದ ಗ್ರಾಮೀಣ ಉಗ್ರಾಣಗಳನ್ನು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.
  • ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಅನುವಾಗುವಂತೆ ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು ಪ್ರಾರಂಭಿಸಲಾಗುವುದು.
  • ಚಿಕ್ಕಬಳ್ಳಾಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್‌ ಹೂವಿನ ಮಾರುಕಟ್ಟೆಯನ್ನು ಹಾಗೂ ಕೆ.ಜಿ.ಎಫ್‌. ನಲ್ಲಿ ರೈತರ ಆಧುನಿಕ ಮಾರುಕಟ್ಟೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaToordalತೊಗರಿಬೆಳೆಬೆಂಗಳೂರುಸಿಎಂ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೈಕೋರ್ಟ್’ನಂತೆ ಶಿವಮೊಗ್ಗ ಜಿಲ್ಲಾ ಕೋರ್ಟ್ ಕಲಾಪ ಯುಟ್ಯೂಬ್’ನಲ್ಲಿ ಲೈವ್? ಯಾವಾಗನಿಂದ?

Next Post

ಅಲ್ಪಸಂಖ್ಯಾತರಿಗೆ ಬಜೆಟ್’ನಲ್ಲಿ ಭರಪೂರ ಕೊಡುಗೆ | ಮುಸ್ಲಿಮರಿಗೆ ಸಿಂಹಪಾಲು ಕೊಟ್ಟ ಸಿದ್ದರಾಮಯ್ಯ

kalpa News

kalpa News

Next Post
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಲ್ಪಸಂಖ್ಯಾತರಿಗೆ ಬಜೆಟ್'ನಲ್ಲಿ ಭರಪೂರ ಕೊಡುಗೆ | ಮುಸ್ಲಿಮರಿಗೆ ಸಿಂಹಪಾಲು ಕೊಟ್ಟ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL