ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಭೀಕರ ಘಟನೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಹೆಗ್ಗೋಡಿನಲ್ಲಿ ಸಂಭವಿಸಿದೆ.
ಟಿವಿಎಸ್ ಎಕ್ಸ್‌ಲ್‌ನಲ್ಲಿ ಬರುತ್ತಿದ್ದ ಮಹಿಳೆಗೆ ಬೋರ್‌ವೆಲ್ ಕೊರೆಯುವ ಸಾಮಗ್ರಿ ಸಾಗಿಸುವ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಕ್ರದಡಿಯಲ್ಲಿ ಮಹಿಳೆ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮಹಿಳೆಯ ತಲೆ ಛಿದ್ರವಾಗಿದೆ ಎನ್ನಲಾಗಿದೆ.
Also read: ಪೋಕ್ಸೋ ಪ್ರಕರಣ | ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post