No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Saturday, February 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜನೌಷಧಿ ಆಶಯವನ್ನು ಉಳಿಸಿ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 20, 2025
in ಬೆಂಗಳೂರು ನಗರ
0
ಜನೌಷಧಿ ಆಶಯವನ್ನು ಉಳಿಸಿ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶಿವಮೊಗ್ಗದ ಪ್ರಧಾನಮಂತ್ರಿ ಜನಔಷಧಿ ಕೇಂದ್ರದಲ್ಲಿ ಇತರೆ ಔಷಧಿ ಮತ್ತು ಮಾತ್ರೆಗಳನ್ನು ಮಾರಾಟ ಮಾಡುತ್ತಿರುವ ವಿಷಯ ಗಮನಕ್ಕೆ ಬಂದಿದ್ದು, ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಒತ್ತಾಯಿಸಿದರು.

ಬೆಂಗಳೂರಿನ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಶಿವಮೊಗ್ಗದ ಜನ ಔಷಧಿ #Janoushadhi ಕೇಂದ್ರದಲ್ಲಿ ಇತರೆ ಔಷಧಿಗಳು ಮಾರಾಟ ಮಾಡುತ್ತಿರುವ ಬಗ್ಗೆ ಜಿಲ್ಲಾ ಔಷಧಿ ವ್ಯಾಪಾರಗಳ ಸಂಘ ಹಾಗೂ ಜನೌಷಧಿ ವ್ಯಾಪಾರಗಳು ಪರಸ್ಪರ ಒಬ್ಬರ ಮೇಲೊಬ್ಬರು ಆರೋಪಿಸಿಕೊಳ್ಳುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೊಂದು ಪರಿಹಾರ ಕಲ್ಪಿಸಿ ಕೊಡಬೇಕೆಂಬುವ ಹಾಗೂ ಜನೌಷಧಿ ಕೇಂದ್ರಗಳನ್ನು ನಂಬಿ ಔಷಧಿ ಖರೀದಿಸುವ ಸಾಮಾನ್ಯರಿಗೆ ನ್ಯಾಯ ಒದಗಿಸಬೇಕೆಂಬುವ ಆಶಯದಿಂದ ಮಾನ್ಯ ಶಾಸಕರು ಸಾರ್ವಜನಿಕ ಮಹತ್ವದ ಜರೂರು ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದರು.
ಪ್ರಧಾನಮಂತ್ರಿ ಜನಔಷಧಿ ಕೇಂದ್ರದ ಪ್ರಮುಖ ಉದ್ದೇಶವೆಂದರೆ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದೆ, ಬ್ರ್ಯಾಂಡ್ ಔಷಧಿಗಳಿಗಿಂತ ತುಂಬಾ ಕಡಿಮೆ ದರದಲ್ಲಿ ಬಡವರಿಗೆ ಹಾಗೂ ಅಗತ್ಯತೆ ಇರುವವರಿಗೆ ಸುಲಭವಾಗಿ ಔಷಧಿಗಳನ್ನು ಲಭ್ಯವಾಗಿಸುವುದೆ ಮೂಲ ಉದ್ದೇಶವಾಗಿರುತ್ತದೆ.

Also read: ರಾಜ್ಯದ ಜನತೆಗೆ ಕರೆಂಟ್ ಶಾಕ್ ! ವಿದ್ಯುತ್ ದರ ಏರಿಕೆ | ಎಷ್ಟು ರೂ. ಹೆಚ್ಚಳ?

ಕೇಂದ್ರ ಸರ್ಕಾರದ ಜನೌಷದಿ ಕೇಂದ್ರಗಳಲ್ಲಿ 2047 ವಿಧದ ಔಷಧಿಗಳು ಮತ್ತು 300 ಶಾಸ್ತ್ರ ಚಿಕಿತ್ಸೆ ವಸ್ತುಗಳು ಸಿಗುವಂತಿದ್ದು, ಕರ್ನಾಟಕ ರಾಜ್ಯದಲ್ಲಿ 950ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿದ್ದು, ಶಿವಮೊಗ್ಗ ನಗರದಲ್ಲಿ 14 ಜನೌಷದಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ, ಶಿವಮೊಗ್ಗದ ಜನೌಷಧಿ ಕೇಂದ್ರಗಳು ಜನರಿಕ್ ಔಷಧಿಗಳನ್ನು ತಂದು ಜನ ಔಷಧಿ ಬೆಲೆಗೆ ಸಮಾನವಾಗಿ 5-10ರೂ ಲಾಭದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ತಿಳಿಸಿ,ಬಿಪಿಪಿಎಐ ಸಂಸ್ಥೆ ಪಿಎಂಡಿಐ ರೂಪಾಂತರ ಹೊಂದಿ ನಿಯಮಾವಳಿಯಲ್ಲಿ ಹಲವಾರು ಮಾರ್ಪಾಡುಗಳನ್ನು ಮಾಡಿದ್ದು ಅದರಲ್ಲಿ ಜನರಿಕ್ ಔಷಧಿಗಳನ್ನು ಮಾರಬಾರದೆಂಬ ನಿಯಮವು ಸೇರಿದೆ, ಅದಾಗಿಯೂ ಜನ ಔಷಧಿ ಕೇಂದ್ರಗಳಲ್ಲಿ ಭಾರತೀಯ ಜನ ಔಷಧಿ ಪರಿ ಯೋಜನೆ ಮೋಹರಿಲ್ಲದೆ ಅಸಂಖ್ಯಾತ ಔಷಧಿಗಳನ್ನು ಅವ್ಯಾಹತವಾಗಿ ಮಾರಾಟ ಮಾಡುತ್ತಿದ್ದು, ಇದು ಜನ ಔಷಧಿ ಕೇಂದ್ರಗಳು ಸಂಬಂಧಪಟ್ಟ ಪ್ರಾಧಿಕಾರದ ಜೊತೆ ಮಾಡಿಕೊಂಡ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ ಎಂಬ ಮಾಹಿತಿಯನ್ನು ಶಾಸಕರು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ #PM Narendra Modi ಅವರ ಕನಸಿನ ಕೂಸಾದ ಜನೌಷಧಿ ಕೇಂದ್ರವನ್ನು ಪ್ರಾರಂಭದಲ್ಲಿ ಇದ್ದಂತೆ ಮೂಲ ರೂಪದಲ್ಲೇ ಉಳಿಸಿಕೊಳ್ಳಬೇಕು ಹಾಗೂ 2027ರ ಒಳಗೆ ದೇಶದಲ್ಲಿ 25,000 ಜನೌಷದಿ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿ,ಕೇಂದ್ರ ಸರ್ಕಾರ ರೂಪಿಸಿರುವ ನಿಯಮಾವಳಿಯಲ್ಲಿಯೇ ಜನೌಷಧಿಗಳು ಕಾರ್ಯನಿರ್ವಹಿಸುವಂತಾಗಬೇಕು. ನಿಯಮಬಾಹಿರವಾಗಿ ಜನೌಷದಿ ಕೇಂದ್ರಗಳಲ್ಲಿ ಜನರಿಕ್ ಔಷಧಿಗಳನ್ನು ತಂದು ಜನೌಷದಿ ಬೆಲೆಗೆ ಮಾರಾಟ ಮಾಡುತ್ತಿರುವ ಕುರಿತು, ರಾಜ್ಯ ಸರಕಾರ ನಿಗಾ ವಹಿಸಿ ಮಾನ್ಯ ಪ್ರಧಾನಮಂತ್ರಿ ಅವರ ಅತ್ಯುತ್ತಮ ಕಾರ್ಯಕ್ರಮವನ್ನು ಬುಡಮೇಲು ಮಾಡುತ್ತಿರುವ ಎಲ್ಲಾ ಜನ ಔಷಧಿ ಕೇಂದ್ರಗಳ ಮೇಲೆ ರಾಜ್ಯದಲ್ಲಿ ನೋಡಿಲ್ ಅಧಿಕಾರಿಗಳು ನಿರಂತರವಾಗಿ ದಾಳಿ ನಡೆಸಿ ಯಾರು ಜನ ಔಷಧಿ ಕೇಂದ್ರಗಳಲ್ಲಿ ಬೇರೆ ಬೇರೆ ಔಷಧಿಗಳನ್ನು ಮಾರುತ್ತಿದ್ದಾರೋ ಅಂಥವರ ಮೇಲೆ ಕಾನೂನು ಕ್ರಮವನ್ನು ಜರಗಿಸಿ ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಶೂನ್ಯ ವೇಳೆಯಲ್ಲಿ ಮಾನ್ಯ ಆರೋಗ್ಯ ಸಚಿವರನ್ನು, ಶಾಸಕರು ಒತ್ತಾಯಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreD S ArunJanoushadhiKannada News WebsiteKannada_NewsKannada_News_LiveKannada_News_OnlineKannada_WebsiteKannadaNewsWebsiteLatest News KannadaLatestNewsKannadaLocalNewsMalnadNewsNews_in_KannadaNews_KannadaPM Narendra ModiShimogaShivamoggaShivamoggaNewsಜನ ಔಷಧಿಡಿ.ಎಸ್. ಅರುಣ್ಪ್ರಧಾನ ಮಂತ್ರಿ ನರೇಂದ್ರ ಮೋದಿಬೆಂಗಳೂರುಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Previous Post

ರಾಜ್ಯದ ಜನತೆಗೆ ಕರೆಂಟ್ ಶಾಕ್ ! ವಿದ್ಯುತ್ ದರ ಏರಿಕೆ | ಎಷ್ಟು ರೂ. ಹೆಚ್ಚಳ?

Next Post

ಮೌಲ್ಯಾಧಾರಿತ ಶಿಕ್ಷಣಕ್ಕೆ ಈಶ್ವರಪ್ಪ ಮತ್ತೊಂದು ಕೊಡುಗೆ | ಮಾರ್ಚ್ 23 | ಪೇಸ್ ಇಂಟರ್’ನ್ಯಾಶನಲ್ ಸ್ಕೂಲ್ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೌಲ್ಯಾಧಾರಿತ ಶಿಕ್ಷಣಕ್ಕೆ ಈಶ್ವರಪ್ಪ ಮತ್ತೊಂದು ಕೊಡುಗೆ | ಮಾರ್ಚ್ 23 | ಪೇಸ್ ಇಂಟರ್’ನ್ಯಾಶನಲ್ ಸ್ಕೂಲ್ ಆರಂಭ

ಮೌಲ್ಯಾಧಾರಿತ ಶಿಕ್ಷಣಕ್ಕೆ ಈಶ್ವರಪ್ಪ ಮತ್ತೊಂದು ಕೊಡುಗೆ | ಮಾರ್ಚ್ 23 | ಪೇಸ್ ಇಂಟರ್'ನ್ಯಾಶನಲ್ ಸ್ಕೂಲ್ ಆರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮೈಸೂರು – ಶಿವಮೊಗ್ಗ ಎಕ್ಸ್ಪ್ರೆಸ್ ರೈಲಿನ ಕುರಿತು ಲೇಟೆಸ್ಟ್ ಅಪ್ಡೇಟ್

February 28, 2026
ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

February 27, 2026
40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌’ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌’ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

February 27, 2026
ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ

ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ

February 27, 2026
ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

February 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL