No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸೇರಿದ್ದು ಹೋಟೆಲ್ ಕೆಲಸಕ್ಕೆ, ಬ್ಯಾಗ್ ನಲ್ಲಿ ಸಿಕ್ಕಿದ್ದು ಮಾತ್ರ ಸ್ಪೋಟಕ | ಆರೋಪಿ ರೆಹಮಾನ್ ಅಂದರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಪ್ಪಿತಾ ದೊಡ್ಡ ದುರಂತ?

kalpa News by kalpa News
March 22, 2025
in ಬೆಂಗಳೂರು ನಗರ
0
ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬ್ಯಾಗ್‌ನಲ್ಲಿ ಸ್ಫೋಟಕ #Explosive ವಸ್ತು ಇರಿಸಿಕೊಂಡಿದ್ದ ಆರೋಪದ ಮೇರೆಗೆ ಹೋಟೆಲ್‌ನ ಕೆಲಸಗಾರನೊಬ್ಬನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೋಗಿಲು ಮುಖ್ಯರಸ್ತೆಯ ಬೆಳ್ಳಳ್ಳಿ ನಿವಾಸಿ ಅಬ್ದುಲ್ ರೆಹಮಾನ್ (23) ಬಂಧಿತ. ಈ ಸಂಬಂಧ ಸಂಪಿಗೆಹಳ್ಳಿ ಠಾಣೆ ಪಿಎಸ್‌ಐ ಕುಪೇಂದ್ರ ಅವರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಸ್ಫೋಟಕ ಅಧಿನಿಯಮ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯಿಂದ ಜಪ್ತಿ ಮಾಡಲಾದ ಕೆಂಪು ಬಣ್ಣದ ಬಾಲ್‌ ಆಕಾರದ ಸ್ಫೋಟಕ ವಸ್ತುವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Also read: ಬೆಂಗಳೂರು-ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು

ಘಟನೆ ಹಿನ್ನೆಲೆ

ಥಣಿಸಂದ್ರ ಮುಖ್ಯರಸ್ತೆಯ ಶ್ರೀದೇವಿ ವೈಭವ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿದ್ದ ಆರೋಪಿ ಅಬ್ದುಲ್‌ನನ್ನು ಆಧಾರ್‌ ಕಾರ್ಡ್‌ ಕೊಡುವಂತೆ ಹೋಟೆಲ್‌ ಮಾಲೀಕರು ಕೇಳಿದ್ದರು. ಕೊಡುವುದಾಗಿ ಹೇಳಿ 2 ದಿನ ಕಳೆದರೂ ಆಧಾರ್‌ ಕೊಟ್ಟಿರಲಿಲ್ಲ. ಹೀಗಾಗಿ ಹೋಟೆಲ್‌ ಸಿಬ್ಬಂದಿಯೊಬ್ಬರು ಶೆಡ್‌ನಲ್ಲಿದ್ದ ಆರೋಪಿಯ ಬ್ಯಾಗ್‌ ಪರಿಶೀಲಿಸಿದಾಗ ಕೆಂಪು ಬಣ್ಣದ ಬಾಲ್‌ ಆಕಾರದ ಸ್ಫೋಟಕ ವಸ್ತು ಪತ್ತೆಯಾಗಿದೆ. ಹೋಟೆಲ್‌ ಮಾಲೀಕರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆತನ ಬಳಿಯಿದ್ದ ಪ್ಲಾಸ್ಟಿಕ್ ಬಣ್ಣದ ಬ್ಯಾಗ್‌ ಪರಿಶೀಲಿಸಿದಾಗ ಕೆಂಪು ಬಣ್ಣದ ಚೆಂಡಿನಂತ ವಸ್ತುವಿನ ಮೇಲೆ ಬತ್ತಿಗಳು ಕಂಡು ಬಂದಿವೆ. ಈ ಬಗ್ಗೆ ಆತನನ್ನು ಪ್ರಶ್ನಿಸಿದಾಗ ತಡವರಿಸಿ ಅದು ಸ್ಫೋಟಕ ವಸ್ತು ಎಂದು ಹೇಳಿದ್ದಾನೆ. ಸ್ಫೋಟಕ ಇರಿಸಿಕೊಳ್ಳಲು ಲೈಸೆನ್ಸ್‌ ಇದೆಯೇ ಎಂದು ಕೇಳಿದಾಗ ಇಲ್ಲ ಎಂದಿದ್ದಾನೆ. ತಕ್ಷಣ ಬಾಂಬ್‌ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ಕರೆಸಿ ಅವರ ವಶಕ್ಕೆ ಒಪ್ಪಿಸಿದ್ದಾರೆ.
ಆರೋಪಿ ಅಬ್ದುಲ್‌ ರೆಹಮಾನ್‌ನನ್ನು ಬಂಧಿಸಿದ ಪೊಲೀಸರು ನ್ಯಾಯಾಲಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದರು. ನ್ಯಾಯಾಲಯವು ಆರೋಪಿಯನ್ನು5 ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreExplosiveKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಸ್ಫೋಟಕ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು-ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು

Next Post

ಕೋರ್ಟ್‌ ಆದೇಶದನ್ವಯ ಮೊಹಮ್ಮದ್ ಸಮೀರ್‌ ವೀಡಿಯೋ ಡಿಲೀಟ್

kalpa News

kalpa News

Next Post
ಕೋರ್ಟ್‌ ಆದೇಶದನ್ವಯ ಮೊಹಮ್ಮದ್ ಸಮೀರ್‌ ವೀಡಿಯೋ ಡಿಲೀಟ್

ಕೋರ್ಟ್‌ ಆದೇಶದನ್ವಯ ಮೊಹಮ್ಮದ್ ಸಮೀರ್‌ ವೀಡಿಯೋ ಡಿಲೀಟ್

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!