No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕಾಂಗ್ರೆಸ್‌-ಕಮ್ಯುನಿಸ್ಟ್‌ ಬರೀ ಭ್ರಷ್ಟಾಚಾರದ ಆಡಳಿತ; ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 25, 2025
in ರಾಷ್ಟ್ರೀಯ
0
ಕಾಂಗ್ರೆಸ್‌-ಕಮ್ಯುನಿಸ್ಟ್‌ ಬರೀ ಭ್ರಷ್ಟಾಚಾರದ ಆಡಳಿತ; ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಅಭಿವೃದ್ಧಿ ಪಥದಲ್ಲಿ ಹೆಜ್ಜೆ ಹಾಕುತ್ತಿದ್ದರೆ, ಕಾಂಗ್ರೆಸ್‌-ಕಮ್ಯುನಿಸ್ಟ್‌ ಮೈತ್ರಿ ಆಡಳಿತದ ಸರ್ಕಾರಗಳು ಬರೀ ಭ್ರಷ್ಟಾಚಾರ, ಹಿಂಸಾಚಾರದಲ್ಲಿ ಮುಳುಗಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Pralhad Joshi ವಾಗ್ದಾಳಿ ನಡೆಸಿದರು.

ತಿರುವನಂತಪುರದಲ್ಲಿ ಇಂದು ಬಿಜೆಪಿ ನೂತನ ಅಧ್ಯಕ್ಷರ ಘೋಷಣೆ ಸಮಾರಂಭ ಉದ್ದೇಶಿಸಿ ಮಾತನಾಡಿ, ಕೇರಳ ಸರ್ಕಾರವಂತೂ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೇಂದ್ರ ಸರ್ಕಾರ ಅಭಿವೃದ್ಧಿಗಾಗಿ ಅದೆಷ್ಟೇ ಹಣ ನೀಡಿದರೂ ಅಭಿವೃದ್ಧಿಗೆ ಬಳಸದೆ ಭ್ರಷ್ಟಾಚಾರ #Corruption ನಡೆಸುತ್ತಿದೆ ಎಂದು ದೂರಿದರು.
ಜನಕ್ಕೆ ಸೂರ್ಯ ಘರ್‌ ಕಲ್ಪಿಸದ ಸರ್ಕಾರ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸೂರ್ಯ ಘರ್‌, ಕುಸುಮ್‌ ಬಿ ಅಂತಹ ಅತ್ಯುತ್ತಮ ಇಂಧನ ಸ್ವಾವಲಂಬಿ ಯೋಜನೆಗಳನ್ನು ಕೊಟ್ಟರೆ ಕೇರಳದಂತಹ ಬಿಜೆಪಿಯೇತರ ರಾಜ್ಯಗಳು ಸಂಪೂರ್ಣವಾಗಿ ಉಪೇಕ್ಷಿಸಿವೆ. ಜನಕ್ಕೆ ತಲುಪಿಸುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.

Also read: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ |  ಗೃಹ ಸಚಿವ ಪರಮೇಶ್ವರ ಮಹತ್ವದ ಹೇಳಿಕೆ

ಕೇಂದ್ರ ಸರ್ಕಾರ ದೇಶಾದ್ಯಂತ 10 ಲಕ್ಷಕ್ಕೂ ಅಧಿಕ ಸೂರ್ಯ ಘರ್‌ #Surya Ghar ಘಟಕ ಅಳವಡಿಸಿ ಜನರಿಗೆ ಉಚಿತ ವಿದ್ಯುತ್‌ ಕಲ್ಪಿಸುವಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದರೆ, ಕೇರಳ ಸರ್ಕಾರ ಕನಿಷ್ಠ 1000 ಫಲಾನುಭವಿಗಳಿಗೂ ಸೂರ್ಯ ಘರ್‌ ಯೋಜನೆ ಕಲ್ಪಿಸಿಲ್ಲ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ.

ಭಾರತದಲ್ಲಿ ಕೇರಳ ಅತಿ ಹೆಚ್ಚು ಬಿಸಿಲಿನ ದಿನಗಳಲ್ಲಿರುವ ರಾಜ್ಯವಾಗಿದೆ. ಹಾಗಿದ್ದರೂ ಇಲ್ಲಿ ಸೂರ್ಯ ಘರ್‌ ಮತ್ತು ಕುಸುಮ್‌ ಬಿ ಯೋಜನೆ ಪರಿಣಾಮಕಾರಿ ಅನುಷ್ಠಾನವಾಗಿಲ್ಲ, ಈ ಮೂಲಕ ಸ್ಥಳೀಯ ಸರ್ಕಾರ ಕೇರಳದ ಜನರನ್ನು ವಂಚಿಸಿದೆ ಎಂದು ಆರೋಪಿಸಿದರು.

ಸೂರ್ಯ ಘರ್‌ ಆದಾಯದ ಮೂಲ:

ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳಿಸಿದ ಸೂರ್ಯ ಘರ್‌ ಯೋಜನೆ    ಜನ ಸಾಮಾನ್ಯರಿಗೆ ಒಂದು ಆದಾಯದ ಮೂಲವೂ ಆಗಿದೆ. ಸೂರ್ಯ ಘರ್‌ ಅಳವಡಿಕೆಯಿಂದ 300ಕ್ಕೂ ಹೆಚ್ಚು ಯೂನಿಟ್‌ ಉಚಿತ ವಿದ್ಯುತ್‌ ಬಳಕೆ ಮಾತ್ರವಲ್ಲದೆ, ಹೆಚ್ಚಿನ ವಿದ್ಯುತ್‌ ಉತ್ಪಾದಿಸಿ ಮಾರಾಟ ವ್ಯವಸ್ಥೆಯೂ ಇದರಲ್ಲಿದೆ. ಈ ಯೋಜನೆ ಮುಖೇನ 25 ವರ್ಷಗಳಲ್ಲಿ ₹15 ಲಕ್ಷ ಆದಾಯ ಕಂಡುಕೊಳ್ಳಲು ಸಾಧ್ಯವಿದೆ ಮತ್ತು 40 ವರ್ಷಗಳವರೆಗೆ ಉಚಿತ ಸೌರ ವಿದ್ಯುತ್ ಪಡೆಯಬಹುದಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಬಿಜೆಪಿ ನಿಷ್ಠೆ ಭಾರತಕ್ಕೆ; ಕಾಂಗ್ರೆಸ್‌ ನಿಷ್ಠೆ ಬೇರೆ ದೇಶಕ್ಕೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಪ್ರತಿನಿತ್ಯ ಪ್ರತಿಯೊಬ್ಬರ ಅಭಿವೃದ್ಧಿ, ವಿಕಾಸಕ್ಕೆ ಶ್ರಮಿಸುತ್ತಿದೆ. ಅದರಂತೆ ಕೇರಳದ ಜನರ ಅಭಿವೃದ್ಧಿಗೂ ಬದ್ಧವಾಗಿದೆ ಎಂದ ಸಚಿವರು, ಬಿಜೆಪಿ ಭಾರತಕ್ಕೆ ನಿಷ್ಠವಾಗಿದ್ದರೆ, ಕಾಂಗ್ರೆಸ್‌ ಪಕ್ಷ ಬೇರೆ ದೇಶಗಳಿಗೆ ನಿಷ್ಠೆ ತೋರುತ್ತಿದೆ. ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಕೂಟ ಸಾಮಾಜಿಕ ಅಭಿವೃದ್ಧಿಗೆ ನಿಷ್ಠೆ ತೋರುತ್ತಿಲ್ಲ ಎಂದು ಆರೋಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: corruptionKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaPM Narendra ModiPralhad JoshiSurya Gharಕೇಂದ್ರ ಸಚಿವ ಪ್ರಲ್ಹಾದ ಜೋಶಿನವದೆಹಲಿಪ್ರಧಾನಿ ನರೇಂದ್ರ ಮೋದಿಭ್ರಷ್ಟಾಚಾರಸೂರ್ಯ ಘರ್‌
Share196Tweet123Send
Previous Post

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ |  ಗೃಹ ಸಚಿವ ಪರಮೇಶ್ವರ ಮಹತ್ವದ ಹೇಳಿಕೆ

Next Post

ಮಡಿಕೇರಿ | ಜಿಲ್ಲೆಯಲ್ಲಿ 21 ಕ್ಷಯಮುಕ್ತ ಗ್ರಾಮ ಪಂಚಾಯತಿ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಡಿಕೇರಿ | ಜಿಲ್ಲೆಯಲ್ಲಿ 21 ಕ್ಷಯಮುಕ್ತ ಗ್ರಾಮ ಪಂಚಾಯತಿ ಆಯ್ಕೆ

ಮಡಿಕೇರಿ | ಜಿಲ್ಲೆಯಲ್ಲಿ 21 ಕ್ಷಯಮುಕ್ತ ಗ್ರಾಮ ಪಂಚಾಯತಿ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL