Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ

ಬೇಡಿಕೆ ಈಡೇರಿಸಲು ವಿನಿಮಯ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್

March 25, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ #Electricity demand ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳಲ್ಲಿ 18,500 ಮೆಗಾವ್ಯಾಟ್ ತಲುಪುವ ಸಾಧ್ಯತೆ ಇದೆ.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಇಂಧನ ಇಲಾಖೆ #Electricity Department ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮತ್ತು ಕೆಪಿಟಿಸಿಎಲ್ #KPTCL ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, “ಕಳೆದ ಫೆಬ್ರವರಿಯಲ್ಲಿ ವಿದ್ಯುತ್ ಬೇಡಿಕೆ ಗರಿಷ್ಠ ಬೇಡಿಕೆ ಅವಧಿಯಲ್ಲಿ 18,350 ಮೆಗಾ ವ್ಯಾಟ್ ತಲುಪಿದ್ದರೆ, ಮಾರ್ಚ್ ತಿಂಗಳಲ್ಲಿ 18,395 ಮೆಗಾ ವ್ಯಾಟ್ ಗೆ ಏರಿಕೆಯಾಗಿದೆ. ಮಾ. 7ರಂದು ಗರಿಷ್ಠ ವಿದ್ಯುತ್ ಬೇಡಿಕೆ 18,395 ಮೆಗಾ ವ್ಯಾಟ್ ತಲುಪಿತ್ತು”, ಎಂದು ಹೇಳಿದರು.
“ಕೋವಿಡ್ #Covid ಬಳಿಕ ವಿದ್ಯುತ್ ಬೇಡಿಕೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಗರಿಷ್ಠ ವಿದ್ಯುತ್ ಬೇಡಿಕೆ 2020-21ನೇ ಸಾಲಿನಲ್ಲಿ 14,367 ಮೆಗಾವ್ಯಾಟ್ ಇದ್ದರೆ, 2021-22ರಲ್ಲಿ 14,818 ಮೆ.ವ್ಯಾ., 2022-23ರಲ್ಲಿ 15,828 ಮೆ.ವ್ಯಾ. ಇದ್ದರೆ, 2023-24ರಲ್ಲಿ 17,220 ಮೆ.ವ್ಯಾ. ಇತ್ತು. ಈ ಬಾರಿ 18,385 ಮೆ.ವ್ಯಾ.ಗೆ ಏರಿಕೆಯಾಗಿದೆ. ಅದೇ ರೀತಿ ಪ್ರಸ್ತುತ ಗರಿಷ್ಠ ವಿದ್ಯುತ್ ಬಳಕೆ 357 ಮಿಲಿಯನ್ ಯೂನಿಟ್ ಇದೆ”, ಎಂದು ಮಾಹಿತಿ ನೀಡಿದರು.

Also read: ಶಿವಮೊಗ್ಗ | ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್‌ ಡಿವೈಎಸ್‌ಪಿ..!

“ಗರಿಷ್ಠ ಬೇಡಿಕೆ ಅವಧಿಯಲ್ಲಿ 2024ರ ಏಪ್ರಿಲ್ ತಿಂಗಳಲ್ಲಿ 16,985 ಮೆ.ವ್ಯಾ. ಬೇಡಿಕೆ ಬಂದಿದ್ದು, ಈ ವರ್ಷ 18,294 ಮೆ.ವ್ಯಾ. ತಲುಪುವ ಅಂದಾಜಿದೆ. ಅಂದರೆ ವಿದ್ಯುತ್ ಬೇಡಿಕೆಯಲ್ಲಿ ಶೇ. 8.1ರಷ್ಟು ಹೆಚ್ಚಳವಾಗಲಿದೆ. ಅದೇ ರೀತಿ 2024ರ ಮೇ ತಿಂಗಳಲ್ಲಿ 16,826 ಮೆ.ವ್ಯಾ. ಬೇಡಿಕೆ ಬಂದಿದ್ದು, ಈ ಬಾರಿ 17,122 ಮೆ.ವ್ಯಾ.ಗೆ ಏರಿಕೆಯಾಗುವ (ಶೇ. 1.8ರಷ್ಟು ಹೆಚ್ಚಳ) ಅದಾಜು ಮಾಡಲಾಗಿದೆ. ಅಲ್ಲದೆ, ವಿದ್ಯುತ್ ಬಳಕೆ ಪ್ರಮಾಣ ಏಪ್ರಿಲ್ ತಿಂಗಳಲ್ಲಿ 352 ಮಿಲಿಯನ್ ಯೂನಿಟ್ ಮತ್ತು ಮೇ ತಿಂಗಳಲ್ಲಿ 331 ಮಿಲಿಯನ್ ಯೂನಿಟ್ ತಲುಪುವ ನಿರೀಕ್ಷೆಯಿದೆ”, ಎಂದು ವಿವರಿಸಿದರು.

ಬೇಡಿಕೆ ಪೂರೈಸಲು ಸಿದ್ಧತೆ

“ರಾಜ್ಯದಲ್ಲಿ ಏರಿಕೆಯಾಗಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. 2024ರ ಡಿಸೆಂಬರ್‌ನಿಂದ ಮೇ ತಿಂಗಳವರೆಗೆ ಬೇಡಿಕೆಗೆ ಅನುಗುಣವಾಗಿ ಉತ್ತರ ಪ್ರದೇಶದಿಂದ 100ರಿಂದ 1,400 (ಗರಿಷ್ಠ ಬೇಡಿಕೆ ಅವಧಿಯಲ್ಲಿ) ಮೆಗಾವ್ಯಾಟ್ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆಯಲಾಗುತ್ತಿದೆ. ಅದೇ ರೀತಿ ಜನವರಿಯಿಂದ ಏಪ್ರಿಲ್ ಅಂತ್ಯದವರೆಗೆ ಪಂಜಾಬ್ ನಿಂದ 200ರಿಂದ 531 ಮೆಗವ್ಯಾಟ್ ವಿದ್ಯುತ್ತನ್ನು ವಿನಿಮಯ ಆಧಾರದ ಮೇಲೆ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ”, ಎಂದರು.

“ಇದಲ್ಲದೆ, ಮಾ. 1ರಿಂದ 15ರವರೆಗೆ ಕೂಡಗಿಯಲ್ಲಿರುವ ಎನ್ ಟಿಪಿಸಿಯಿಂದ 310 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಪಡೆಯಲಾಗುತ್ತಿತ್ತು. ಮಾ. 15ರಿಂದ ಇನ್ನೂ ಹೆಚ್ಚುವರಿಯಾಗಿ 100 ಮೆ. ವ್ಯಾ.(ಒಟ್ಟು 410 ಮ.ವ್ಯಾ.) ವಿದ್ಯುತ್ ಪಡೆಯಲಾಗಿದೆ. ಜತೆಗೆ ಮಾರ್ಚ್ ತಿಂಗಳಿನಿಂದ ಮೇ ಅಂತ್ಯದವರೆಗೆ ಇಂಧನ ಸುರಕ್ಷತೆ ನೀತಿಯಡಿ ಇತರೆ ರಾಜ್ಯಗಳಿಂದ ಮಾಸಿಕ 1000 ಮೆ.ವಯಾ. ವಿದ್ಯುತ್ ಪಡೆಯಲು ಪಿಸಿಕೆಎಲ್ ಒಪ್ಪಂದ ಮಾಡಿಕೊಂಡಿದೆ”, ಎಂದು ತಿಳಿಸಿದರು.
“ರೈತರಿಗೆ ದಿನದ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಸಲು ಕ್ರಮ ವಹಿಸಲಾಗಿದೆ. ಅನೇಕ ಕಡೆಗಳಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ವಿದ್ಯುತ್ ಒದಗಿಸಲಾಗುತ್ತಿದೆ. ಕೆಲವೆಡೆ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಬೆಳಗ್ಗೆ ಮತ್ತು ಸಂಜೆ ವೇಳೆ ವಿದ್ಯುತ್ ಪೂರೈಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ (ತೋಟದ ಮನೆಗಳು ಸೇರಿ) ನೋಡಿಕೊಳ್ಳಲು ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಸಿಂಗಲ್  ಫೇಸ್ ವಿದ್ಯುತ್ ಒದಗಿಸಲಾಗುತ್ತಿದೆ”, ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: BangaloreCovidElectricity demandElectricity DepartmentKannada News WebsiteKannada_NewsKannada_News_LiveKannada_News_OnlineKannada_WebsiteKPTCLLatest News KannadaNews_in_KannadaNews_Kannadaಇಂಧನ ಇಲಾಖೆಕೆಪಿಟಿಸಿಎಲ್ಕೋವಿಡ್ಬೆಂಗಳೂರುವಿದ್ಯುತ್ ಬೇಡಿಕೆ
Previous Post

ಶಿವಮೊಗ್ಗ | ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್‌ ಡಿವೈಎಸ್‌ಪಿ..!

Next Post

ಶ್ರೀ ರೇಣುಕಾಚಾರ್ಯ ಜಯಂತಿ | ಮಾ.30ರಿಂದ ಏ.6ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀ ರೇಣುಕಾಚಾರ್ಯ ಜಯಂತಿ | ಮಾ.30ರಿಂದ ಏ.6ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!