No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಈ ಆಸ್ತಿ ಇನ್ಮುಂದೆ ವಕ್ಫ್ ಆಸ್ತಿ ಆಗಿರಲ್ಲ | ಏನಿದು ತಿದ್ದುಪಡಿಯಲ್ಲಿನ ಮಹತ್ವದ ಅಂಶ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 2, 2025
in ರಾಷ್ಟ್ರೀಯ
0
ಈ ಆಸ್ತಿ ಇನ್ಮುಂದೆ ವಕ್ಫ್ ಆಸ್ತಿ ಆಗಿರಲ್ಲ | ಏನಿದು ತಿದ್ದುಪಡಿಯಲ್ಲಿನ ಮಹತ್ವದ ಅಂಶ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೂ ಸಹ ಬಿಜೆಪಿ ನೇತೃತ್ವದ ಕೇಂದ್ರದ ಎನ್’ಡಿಎ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು #Waqf Amendment Bill ಮಂಡಿಸಿದ್ದು, ಹಲವು ಅಂಶಗಳನ್ನು ಉಲ್ಲೇಖಿಸಿದೆ.

ಲೋಕಸಭೆಯಲ್ಲಿಂದು ಸಚಿವ ಕಿರಣ್ ರಿಜಿಜು #Kiran Rijiju ಮಸೂದೆಯನ್ನು ಮಂಡಿಸಿದ್ದು, ವಕ್ಫ್ ತಿದ್ದುಪಡಿ ಮಸೂದೆಯಲ್ಲಿನ ಪ್ರತಿ ಅಂಶವನ್ನೂ ಸದನಕ್ಕೆ ಓದಿ ಹೇಳಿದ ರಿಜಿಜುಗೆ ಎನ್’ಡಿಎ ಸಂಸದರು ಬೆಂಚ್ ತಟ್ಟುವ ಮೂಲಕ ಪ್ರಶಂಸೆ ವ್ಯಕ್ತಪಡಿಸಿದರೆ, ವಿರೋಧ ಪಕ್ಷಗಳು ಕೆಲ ಕಾಲ ಗದ್ದಲ ಎಬ್ಬಿಸಿದವು.

http://kalpa.news/wp-content/uploads/2025/03/PES-Video.mp4

ವಕ್ಫ್ ತಿದ್ದುಪಡಿ ಮಸೂದೆಯಲ್ಲಿರುವ ಅಂಶಗಳ ಪೈಕಿ ಈ ಮಸೂದೆ ಅಂಗೀಕಾರವಾಗುವ ಮುನ್ನ ಹಾಗೂ ಅಂಗೀಕಾರವಾದ ನಂತರ ವಕ್ಫ್ ಆಸ್ತಿಯೆಂದು ಗುರುತಿಸಿದ ಹಾಗೂ ಘೋಷಿಸಿದ ಸರ್ಕಾರದ ಯಾವುದೇ ಆಸ್ತಿಯನ್ನೂ ಸಹ ವಕ್ಫ್ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ ಎಂಬ ಅಂಶ ಸದ್ಯ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

Also read: ವಕ್ಫ್ ತಿದ್ದುಪಡಿ ಮಸೂದೆ ಮಂಡನೆ | ಮೋದಿ ಜಿಂದಾಬಾದ್ ಎಂದ ಮುಸ್ಲಿಂ ಮಹಿಳೆಯರು | ವೀಡಿಯೋ ನೋಡಿ

ವಕ್ಫ್ ಹೆಸರಿನಲ್ಲಿರುವ ಸರ್ಕಾರಿ ಆಸ್ತಿಗಳ ಕುರಿತು ತಿದ್ದುಪಡಿಯಲ್ಲಿ ಏನೆಂದು ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

  • ಈ ಕಾಯ್ದೆ ಜಾರಿಗೆ ಬರುವ ಮೊದಲು ಅಥವಾ ನಂತರ ವಕ್ಫ್ ಆಸ್ತಿ ಎಂದು ಗುರುತಿಸಲಾದ ಅಥವಾ ಘೋಷಿಸಲಾದ ಯಾವುದೇ ಸರ್ಕಾರಿ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ.
  • ಅಂತಹ ಯಾವುದೇ ಆಸ್ತಿ ಸರ್ಕಾರಿ ಆಸ್ತಿಯೇ ಎಂಬ ಬಗ್ಗೆ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಅದನ್ನು ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಕಲೆಕ್ಟರ್’ಗೆ ವಹಿಸಲಾಗುತ್ತದೆ, ಅವರು ಸೂಕ್ತವಾದ ವಿಚಾರಣೆಯನ್ನು ನಡೆಸಬೇಕು. ಅಂತಹ ಆಸ್ತಿ ಸರ್ಕಾರಿ ಆಸ್ತಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಿ ರಾಜ್ಯ ಸರ್ಕಾರಕ್ಕೆ ತಮ್ಮ ವರದಿಯನ್ನು ಸಲ್ಲಿಸಬೇಕು: ಕಲೆಕ್ಟರ್ ಇದರ ಕುರಿತು ತಮ್ಮ ವರದಿಯನ್ನು ಸಲ್ಲಿಸುವವರೆಗೆ ಅಂತಹ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ.

  • ಕಲೆಕ್ಟರ್ ಆಸ್ತಿಯನ್ನು ಸರ್ಕಾರಿ ಆಸ್ತಿ ಎಂದು ನಿರ್ಧರಿಸಿದರೆ, ಅವರು ಕಂದಾಯ ದಾಖಲೆಗಳಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು ಮತ್ತು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಬೇಕು.
  • ರಾಜ್ಯ ಸರ್ಕಾರವು, ಕಲೆಕ್ಟರ್ ವರದಿಯನ್ನು ಸ್ವೀಕರಿಸಿದ ನಂತರ, ದಾಖಲೆಗಳಲ್ಲಿ ಸೂಕ್ತ ತಿದ್ದುಪಡಿ ಮಾಡಲು ಮಂಡಳಿಗೆ ನಿರ್ದೇಶಿಸಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteKiran RijijuLatest News KannadaNew DelhiNews_in_KannadaNews_KannadaWaqf Amendment Billನವದೆಹಲಿವಕ್ಫ್ ತಿದ್ದುಪಡಿ ಮಸೂದೆಸಚಿವ ಕಿರಣ್ ರಿಜಿಜು
Share196Tweet123Send
Previous Post

ವಕ್ಫ್ ತಿದ್ದುಪಡಿ ಮಸೂದೆ ಮಂಡನೆ | ಮೋದಿ ಜಿಂದಾಬಾದ್ ಎಂದ ಮುಸ್ಲಿಂ ಮಹಿಳೆಯರು | ವೀಡಿಯೋ ನೋಡಿ

Next Post

ವಕ್ಫ್ ಆಸ್ತಿ ಕಬಳಿಸಿದವರಲ್ಲಿ ಅವರೇ ಹೆಚ್ಚು | ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಆರ್’ಎಸ್’ಎಸ್’ನ್ನು ಟೀಕಿಸುತ್ತಾರೆ | ಬೊಮ್ಮಾಯಿ ಹೇಳಿದ್ದೇನು?

ವಕ್ಫ್ ಆಸ್ತಿ ಕಬಳಿಸಿದವರಲ್ಲಿ ಅವರೇ ಹೆಚ್ಚು | ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
ಶಿವಮೊಗ್ಗ | ಪ್ರಕೃತಿ ವಿಷಯದ ಚಿತ್ರಕಲೆ ಸ್ಪರ್ಧೆ | ತೀರ್ಥಹಳ್ಳಿಯ ಮೂವರಿಗೆ ಮೊದಲ 3 ಬಹುಮಾನ

ಶಿವಮೊಗ್ಗ | ಪ್ರಕೃತಿ ವಿಷಯದ ಚಿತ್ರಕಲೆ ಸ್ಪರ್ಧೆ | ತೀರ್ಥಹಳ್ಳಿಯ ಮೂವರಿಗೆ ಮೊದಲ 3 ಬಹುಮಾನ

March 17, 2026
ರಾಜ್ಯದಲ್ಲಿ ಕಲುಷಿತ ನೀರಿನ ಆತಂಕ: ಪ್ರತಿ ಜಿಲ್ಲೆಯಲ್ಲೂ NABL ಮಾನ್ಯತೆ ಪಡೆದ ಲ್ಯಾಬ್ ಸ್ಥಾಪನೆಗೆ ಡಾ. ಧನಂಜಯ ಸರ್ಜಿ ಆಗ್ರಹ

ರಾಜ್ಯದಲ್ಲಿ ಕಲುಷಿತ ನೀರಿನ ಆತಂಕ: ಪ್ರತಿ ಜಿಲ್ಲೆಯಲ್ಲೂ NABL ಮಾನ್ಯತೆ ಪಡೆದ ಲ್ಯಾಬ್ ಸ್ಥಾಪನೆಗೆ ಡಾ. ಧನಂಜಯ ಸರ್ಜಿ ಆಗ್ರಹ

March 17, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

March 17, 2026
ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL