No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವೇದಾಧ್ಯಯನ ಮಾಡಿ ಹತ್ತು ಲಕ್ಷ ರೂಪಾಯಿ ಬಹುಮಾನ ಪಡೆಯಿರಿ

kalpa News by kalpa News
April 11, 2025
in ಶಿವಮೊಗ್ಗ
0
ವೇದಾಧ್ಯಯನ ಮಾಡಿ ಹತ್ತು ಲಕ್ಷ ರೂಪಾಯಿ ಬಹುಮಾನ ಪಡೆಯಿರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೂಡ್ಲಿ(ಶಿವಮೊಗ್ಗ)  |

ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ಮಹಾ ಸಂಸ್ಥಾನ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ, ಕೂಡಲಿ #Shri Sharadapeeta Koodli ವತಿಯಿಂದ ಕೂಡಲಿಯಲ್ಲಿ ಗುರುಕುಲ ಪ್ರಾರಂಭಿಸಲಾಗಿದೆ.

ಈ ಗುರುಕುಲದಲ್ಲಿ ಪ್ರವೇಶ ಪಡೆದು ಋಗ್ವೇದ ಅಥವಾ ಯಜುರ್ವೇದವನ್ನು ಸಂಪೂರ್ಣ ಅಧ್ಯಯನ ಮಾಡಿ ಪರೀಕ್ಷೆ ಉತ್ತೀರ್ಣವಾದರೆ ಹತ್ತು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಶ್ರೀ ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮಿಗಳು ಘೋಷಣೆ ಮಾಡಿದ್ದಾರೆ.
ಶಿಕ್ಷಾ, ವ್ಯಾಕರಣ, ಛಂದಸ್ಸು, ನಿರುಕ್ತ, ಜ್ಯೋತಿಷ ಹಾಗೂ ಕಲ್ಪ ಎಂಬ ಆರು ಶಾಸ್ತ್ರಗಗಳಿಗೆ ವೇದಾಂಗ ಅಥವಾ ಷಡಂಗ ಎಂಬ ಹೆಸರಿದೆ.

ಈ ಆರು ವೆದಾಂಗಗಳು ಮಾತ್ರವಲ್ಲದೇ ಪ್ರಾತಿಶಾಖ್ಯ ಎಂಬ ಗ್ರಂಥ ಸೇರಿದರೆ ಏಳು ಗ್ರಂಥಗಳಾಗುತ್ತವೆ. ಇನ್ನು ವೇದದ ಸಂಹಿತೆ, ಬ್ರಾಹ್ಮಣ ಹಾಗೂ ಆರಣ್ಯಕ ಎಂಬ ಮೂರು ಗ್ರಂಥಗಳು ಸೇರಿದರೆ ಒಟ್ಟು ಹತ್ತು ಗ್ರಂಥಗಳು ಆಗುತ್ತವೆ. ಈ ಹತ್ತು ಗ್ರಂಥಗಳಿಗೆ “ದಶಗ್ರಂಥ” ಎಂಬ ಹೆಸರು ಪ್ರಸಿದ್ಧ.

ಈ ದಶಗ್ರಂಥಗಳನ್ನು ಸಂಪೂರ್ಣ ಅಧ್ಯಯನ ಮಾಡಿ ಪರೀಕ್ಷೆ ಉತ್ತೀರ್ಣವಾದಲ್ಲಿ ಅವರಿಗೆ ದಶಗ್ರಂಥಿ ಎಂಬ ಬಿರುದು, ಪ್ರಮಾಣ ಪತ್ರ ನೀಡಲಾಗುತ್ತದೆ ಹಾಗೂ ಐದು ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ.

http://kalpa.news/wp-content/uploads/2025/03/PES-Video.mp4

ಅದೇ ರೀತಿ, ದಶಗ್ರಂಥಗಳ ನಂತರ ಅಧ್ಯಯನವನ್ನು ಮುಂದುವರೆಸಿ, ಸಲಕ್ಷಣ ಘನಾಂತದ ವರೆಗೆ ಅಧ್ಯಯನ ಮಾಡಿ, ಪರೀಕ್ಷೆ ಉತ್ತೀರ್ಣವಾದಲ್ಲಿ “ಸದಶಗ್ರಂಥ, ಸಲಕ್ಷಣ ಘನಪಾಠಿ” ಎಂಬ ಪ್ರಮಾಣ ಪತ್ರ ನೀಡಲಾಗುತ್ತದೆ ಹಾಗೂ ಹತ್ತು ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ ಎಂದು ಗುರುಕುಲದ ಪ್ರಕಟಣೆ ತಿಳಿಸಿದೆ.

ಈ ರೀತಿಯ ಅಧ್ಯಯನಕ್ಕೆ ಹತ್ತು ವರ್ಷಗಳ ಸಮಯ ಬೇಕಾಗುತ್ತದೆ ಹಾಗೂ ಈ ಶಿಕ್ಷಣವು ಸಂಪೂರ್ಣ ಉಚಿತವಾಗಿರುತ್ತದೆ. ಕೆಲ ವಿದ್ಯಾರ್ಥಿಗಳಿಗೆ 12 ವರ್ಷ ಕೂಡ ಬೇಕಾಗಬಹುದು.
ಋಗ್ವೇದ ಹಾಗೂ ಯಜುರ್ವೇದ, ಇವೆರಡೂ ಶಾಖೆಗಳಿಗೆ ಈ ನಿಯಮ ಅನ್ವಯಿಸುತ್ತವೆ.

ಮುಂದಿನ ತಲೆಮಾರಿಗೆ ಉನ್ನತ ಮಟ್ಟದ ವೈದಿಕ ವಿದ್ವಾಂಸರ ನಿರ್ಮಾಣ ಹಾಗೂ ವೇದ ವಿದ್ಯೆಯ ರಕ್ಷಣೆಗೆ ಕೂಡಲಿ ಪೀಠದ 72ನೇ  ಪೀಠಾಧಿಪತಿಗಳಾದ ಶ್ರೀ ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮಿಗಳು ಈ ಯೋಜನೆ ಹಮ್ಮಿಕೊಂಡಿದ್ದಾರೆ.

ಹೆಚ್ಚಿನ ವಿವರಳಿಗಾಗಿ ವಾಟ್ಸಾಪ್ ಮಾಡಿ (9731731154)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKoodli (Shivamogga)LatestNewsKannadaLocalNewsMalnadNewsNews_in_KannadaNews_KannadaShimogaShivamoggaNewsShri Sharadapeeta Koodliಕೂಡಲಿಕೂಡ್ಲಿ(ಶಿವಮೊಗ್ಗ)ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶ್ರೀ ಶಾರದಾ ಪೀಠ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Badminton League and Free Health Check-up for Residents of Chaithanya Villa Community by Medicover Hospital

Next Post

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ | ಕಠಿಣ ಕ್ರಮಕ್ಕೆ ಪ್ರಧಾನಿ ಮೋದಿ ಸೂಚನೆ

kalpa News

kalpa News

Next Post
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ | ಕಠಿಣ ಕ್ರಮಕ್ಕೆ ಪ್ರಧಾನಿ ಮೋದಿ ಸೂಚನೆ

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ | ಕಠಿಣ ಕ್ರಮಕ್ಕೆ ಪ್ರಧಾನಿ ಮೋದಿ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!