No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ

ಸಂವಿಧಾನ ಶಿಲ್ಪಿ ಡಾ: ಬಿ. ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ

kalpa News by kalpa News
April 15, 2025
in ಬೆಂಗಳೂರು ನಗರ
0
ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ಧರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ವರದಿ: ಡಿ.ಎಲ್. ಹರೀಶ್

ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ತಿಳಿಸಿದರು.

ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ #Dr. B R Ambedkar ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ನಮ್ಮ ಸರ್ಕಾರವತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು. ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು

ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್  ಶ್ರಮಿಸಿದ್ದರು  ಎಂದರು.

https://kalpa.news/wp-content/uploads/2025/03/PES-Video.mp4

ಮನುವಾದಿಗಳು  ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ  ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ  ಕೆಲವರು  ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು(own) ಬಿಂಬಿಸಲು  ಪ್ರಾರಂಭಿಸಿದ್ದಾರೆ. ಮಹಾತ್ಮಾ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’  ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ  ಎಂದು ಪತ್ರ ಬರೆದಿದ್ದರು. ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

ನೆಹರೂ ಅಂಬೇಡ್ಕರ್ ಅವರನ್ನು ವಿರೋಧಿಸಲಿಲ್ಲ

ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು  ವಿರೋಧಿಸುತ್ತಾರೆ.  ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ,  ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು   ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದರು.
ಜಾತಿ ಜನಗಣತಿ

ಏಪ್ರಿಲ್ 17 ರಂದು ಸಚಿವ ಸಂಪುಟದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಬಗ್ಗೆ ಚರ್ಚಿಸಲೆಂದೇ ಕರೆಯಲಾಗಿದೆ. ಚರ್ಚೆ ಮಾಡಿದ ನಂತರ ಈ ಬಗ್ಗೆ ಮಾತನಾಡುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahDr. B.R. AmbedkarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಡಾ.ಬಿ.ಆರ್. ಅಂಬೇಡ್ಕರ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ ತುಂಗಾ ಕಾಲೇಜು ವಜ್ರಮಹೋತ್ಸವ ಸಂಭ್ರಮ | ಪಿಯು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆ

Next Post

ಅಗ್ನಿ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸಪ್ತಾಹದ ಉದ್ದೇಶ: ಠಾಣಾಧಿಕಾರಿ ಮಹಾಬಲೇಶ್ವರ

kalpa News

kalpa News

Next Post
ಅಗ್ನಿ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸಪ್ತಾಹದ ಉದ್ದೇಶ: ಠಾಣಾಧಿಕಾರಿ ಮಹಾಬಲೇಶ್ವರ

ಅಗ್ನಿ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು ಸಪ್ತಾಹದ ಉದ್ದೇಶ: ಠಾಣಾಧಿಕಾರಿ ಮಹಾಬಲೇಶ್ವರ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL