No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

48 ಗಂಟೆಯೊಳಗೆ ಭಾರತ ಬಿಟ್ಟು ತೊಲಗಿ | ಪಾಕಿಗಳಿಗೆ ಮೋದಿ ಸರ್ಕಾರ ಗಡುವು

ಪಹಲ್ಗಾಮ್ ದಾಳಿಗೆ ಪ್ರತಿರೋಧ | ಪಾಕ್ ವಿರುದ್ಧ ಕೇಂದ್ರ ಹಲವು ಮಹತ್ವದ ನಿರ್ಧಾರ

kalpa News by kalpa News
April 23, 2025
in ರಾಷ್ಟ್ರೀಯ
0
ಹಳೇ ಸಂಸತ್ ಭವನಕ್ಕೆ ವಿದಾಯ ಹಿನ್ನೆಲೆ: ಭಾರತ ನಡೆದು ಬಂದ ಹಾದಿ ಮೆಲುಕು ಹಾಕಿದ ಪ್ರಧಾನಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಯುದ್ಧ ಆರಂಭಿಸಿದೆ.

ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, ಪಾಕಿಸ್ಥಾನಕ್ಕೆ ನೇರ ಎಚ್ಚರಿಕೆ ನೀಡಿದೆ.ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಸುದ್ದಿಗೋಷ್ಠಿ ನಡೆಸಿ ಈ ಕ್ರಮಗಳನ್ನು ಘೋಷಿಸಿದರು

ಏನೆಲ್ಲಾ ನಿರ್ಧಾರ ಕೈಗೊಳ್ಳಲಾಗಿದೆ?

  • ಪಾಕ್ ಜೊತೆಗಿನ ಸಿಂಧೂ ನದಿ ನೀರು ಒಪ್ಪಂದ ಅಮಾನತು
  • ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದಿಗೆ ನಿರ್ಧಾರ
  • ಭಾರತದಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿ ಮುಚ್ಚುವುದು
  • ಪಾಕ್ ಪ್ರಜೆಗಳಿಗೆ ವೀಸಾ ಕೊಡದಿರಲು ನಿರ್ಧಾರ
  • ಪಾಕಿಸ್ತಾನಿ ರಾಜತಾಂತ್ರಿಕರು 48 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಗಡುವು
  • ಅಟ್ಟಾರಿ ಗಡಿ ಚೆಕ್‌ಪೋಸ್ಟ್ ಮುಚ್ಚುವ ಪ್ರಮುಖ ನಿರ್ಧಾರ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿಯವರ ತಮ್ಮ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಸಿದ್ದರು.

http://kalpa.news/wp-content/uploads/2025/03/PES-Video.mp4

ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ನಾಯಕರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Jammu KashmirKannada News WebsiteLatest News KannadaPahalgam Terrorist AttackPM ModiTerror attack
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಂಇಐಎಲ್’ಗೆ ಎನ್ ಪಿಸಿಐಎಲ್’ನ 12,800 ಕೋಟಿ ಮೌಲ್ಯದ ಪರಮಾಣು ವಿದ್ಯುತ್ ಯೋಜನೆಗೆ ಖರೀದಿ ಆದೇಶ ಹಸ್ತಾಂತರ

Next Post

ಶಿವಮೊಗ್ಗಕ್ಕೆ ಆಗಮಿಸಿದ ಮಂಜುನಾಥ್ ರಾವ್ ಪಾರ್ಥಿವ ಶರೀರ | ಜಿಲ್ಲಾಡಳಿತದಿಂದ ಸಕಲ ಸಿದ್ಧತೆ | ಏನೆಲ್ಲ ವ್ಯವಸ್ಥೆ ಮಾಡಲಾಗಿದೆ..?

kalpa News

kalpa News

Next Post
ಶಿವಮೊಗ್ಗಕ್ಕೆ ಆಗಮಿಸಿದ ಮಂಜುನಾಥ್ ರಾವ್ ಪಾರ್ಥಿವ ಶರೀರ | ಜಿಲ್ಲಾಡಳಿತದಿಂದ ಸಕಲ ಸಿದ್ಧತೆ | ಏನೆಲ್ಲ ವ್ಯವಸ್ಥೆ ಮಾಡಲಾಗಿದೆ..?

ಶಿವಮೊಗ್ಗಕ್ಕೆ ಆಗಮಿಸಿದ ಮಂಜುನಾಥ್ ರಾವ್ ಪಾರ್ಥಿವ ಶರೀರ | ಜಿಲ್ಲಾಡಳಿತದಿಂದ ಸಕಲ ಸಿದ್ಧತೆ | ಏನೆಲ್ಲ ವ್ಯವಸ್ಥೆ ಮಾಡಲಾಗಿದೆ..?

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL