No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉಗ್ರರನ್ನು ಸದೆಬಡೆಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲ | ಸಿಎಂ ಸಿದ್ಧರಾಮಯ್ಯ

kalpa News by kalpa News
April 24, 2025
in ಬೆಂಗಳೂರು ನಗರ
0
ಉಗ್ರರನ್ನು ಸದೆಬಡೆಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲ | ಸಿಎಂ ಸಿದ್ಧರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ವರದಿ: ಡಿ.ಎಲ್. ಹರೀಶ್

ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ #Pahalgam Terror Attack ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.

ಅವರು ಇಂದು ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ #Bharath Bhushan ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಅಮಾಯಕ ಜನರನ್ನು ಕೊಲ್ಲುವುದು ಹ್ಯೇಯಕೃತ್ಯ

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ,ಜ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿದ್ದು, ಪುನ: ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.
ಕನ್ನಡಿಗರಾದ ಭರತ್ ಭೂಷಣ್ , ಮಂಜುನಾಥ್ ರಾವ್ #Manjunath Rao ಹಾಗೂ ಬೆಂಗಳೂರಿನಲ್ಲಿ ನೆಲಿಸಿದ್ದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರನ್ನು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧುಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದರು.

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreBharath BhushanCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaManjunath RaoNews_in_KannadaNews_KannadaPahalgam Terror Attackಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಬೆಂಗಳೂರುಭರತ್ ಭೂಷಣ್ಮಂಜುನಾಥ್ ರಾವ್ಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗಕ್ಕೆ ಆಗಮಿಸಿದ ಮಂಜುನಾಥ್ ರಾವ್ ಪಾರ್ಥಿವ ಶರೀರ | ಜಿಲ್ಲಾಡಳಿತದಿಂದ ಸಕಲ ಸಿದ್ಧತೆ | ಏನೆಲ್ಲ ವ್ಯವಸ್ಥೆ ಮಾಡಲಾಗಿದೆ..?

Next Post

ಪಹಲ್ಗಾಮ್ ದಾಳಿ | ಮೃತ ಮಂಜುನಾಥ್ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ | ಅಂತಿಮ ನಮನ ಸಲ್ಲಿಕೆ

kalpa News

kalpa News

Next Post
ಪಹಲ್ಗಾಮ್ ದಾಳಿ | ಮೃತ ಮಂಜುನಾಥ್ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ | ಅಂತಿಮ ನಮನ ಸಲ್ಲಿಕೆ

ಪಹಲ್ಗಾಮ್ ದಾಳಿ | ಮೃತ ಮಂಜುನಾಥ್ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ | ಅಂತಿಮ ನಮನ ಸಲ್ಲಿಕೆ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL