ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಶ್ಮೀರದ ಪಹಲ್ಗಾಮ್ ನಲ್ಲಿ #Pahlgam of Kashmir ಸಿಲುಕಿದ್ದ ಕನ್ನಡಿಗರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ #Minister Santosh Lad ಸುರಕ್ಷಿತವಾಗಿ ಕರೆತಂದಿದ್ದಾರೆ.
ಸಿಎಂ ಸಿದ್ಧರಾಮಯ್ಯ #CM Siddaramaiah ಸೂಚನೆ ಮೇರೆಗೆ ಬುಧವಾರ ಬೆಳಗಿನ ಜಾವ 3ಕ್ಕೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್ ಸುಮಾರು 180 ಕನ್ನಡಿಗರನ್ನು ಪಹಲ್ಗಾಮ್‌ನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ #Bangalore International Airport ಇಂದು ಸುರಕ್ಷಿತವಾಗಿ ಕರೆತಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post