ಕಲ್ಪ ಮೀಡಿಯಾ ಹೌಸ್ | ಬಂಡಿಪೋರಾ |
ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ #Pahalgam Terror Attack 26 ಮಂದಿ ಸಾವನ್ನಪ್ಪಿದ ಬೆನ್ನಲ್ಲೆ ಭಾರತ ಉಗ್ರರ ವಿರುದ್ಧ ಸಮರ ಸಾರಿದ್ದು, ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನ ಭಾರತೀಯ ಸೇನೆ ಹೊಡೆದುರುಳಿಸಿದೆ.
ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್ ನಲ್ಲಿ #Encounter ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) #Lashkar A Toiba ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post