No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಬಸವಣ್ಣನವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಕೊಳ್ಳಬೇಕು

ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಗುರುಕುಮಾರ ಪಾಟೀಲ್ ಅಭಿಪ್ರಾಯ

kalpa News by kalpa News
April 30, 2025
in ಸೊರಬ
0
ಬಸವಣ್ಣನವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಕೊಳ್ಳಬೇಕು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಠ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲಘಟ್ಟದಲ್ಲಿ ಸರಳ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದವರು ವಚನಕಾರ ಬಸವಣ್ಣನವರು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಗುರುಕುಮಾರ ಪಾಟೀಲ್ ಹೇಳಿದರು.

ಬುಧವಾರ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಟೌನ್ ವೀರಶೈವ ಸಮಾಜದ ವತಿಯಿಂದ ಹಮ್ಮಿಕೊಂಡ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಪಾಠ ಕಲಿಸಿಕೊಟ್ಟ ಬಸವಣ್ಣನವರು ಯಾವುದೇ ಜಾತಿಗೆ ಸೀಮಿತರಲ್ಲ. ದಯವೇ ಧರ್ಮದ ಮೂಲವಯ್ಯ ಎನ್ನುತ್ತಾ ಜಗತ್ತಿಗೆ ಮಾನವೀಯತೆಯ ಸಂದೇಶವನ್ನು ಸಾರಿದರು. ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಅನುಭವ ಮಂಟಪವನ್ನು ಸ್ಥಾಪಿಸಿದರು. ಈ ಮೂಲಕ 12 ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವದ ಮಹತ್ವ ತಿಳಿಸಿದರು. ಬಸವಣ್ಣನವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಕೆ. ಜಯಶೀಲಗೌಡ ಮಾತನಾಡಿ, ಬಸವಣ್ಣನವರನ್ನು ಜಾತಿಗೆ ಸೀಮಿತಗೊಳಿಸುವುದು ಸಲ್ಲದು. ಜಗತ್ತಿನಲ್ಲಿಯೇ ಮೊದಲು ಸ್ತ್ರೀಯರಿಗೆ ಸ್ಥಾನಮಾನ ದೊರೆಕಿಸಿಕೊಟ್ಟು ಹಾಗೂ ಸಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದರು. ಪ್ರಸ್ತುತ ಇಂದಿಗೂ ಸಮಾಜದಲ್ಲಿ ಜಾತಿಯತೆ, ಕಂದಾಚಾರ, ಮೌಢ್ಯಗಳು ಜೀವಂತವಾಗಿರುವುದು ದುರ್ಧೈವದ ಸಂಗತಿ ಎಂದರು.
ಇದಕ್ಕೂ ಮೊದಲು ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿಂದ ಮುಖ್ಯರಸ್ತೆ ಮಾರ್ಗವಾಗಿ ತಾಲೂಕು ಕಚೇರಿ ವರೆಗೆ ಬಸವಣ್ಣನವರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಗೆ ಡೊಳ್ಳು ಕುಣಿತ ಮೆರಗು ತಂದಿತು.

ಬಸವಣ್ಣನವರ ಕುರಿತು ಮಹಾಂತೇಶ್ ಕಳ್ಳಿಕೋನೆ ಉಪನ್ಯಾಸ ನೀಡಿದರು. ಸಾಮಾಜಿಕ ಚಿಂತಕ ರಾಜಪ್ಪ ಮಾಸ್ತರ್ ಮಾತನಾಡಿದರು.

ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ, ಕೆಎಂಎಫ್ ನಿರ್ದೇಶಕ ದಯಾನಂದಗೌಡ ತ್ಯಾವಗೋಡು, ಪಿಎಸ್‌ಐ ನಾಗರಾಜ್, ಟೌನ್ ವೀರಶೈವ ಸಮಾಜದ ಅಧ್ಯಕ್ಷ ವಿಶ್ವನಾಥ ಗೌಡ, ವೀರಶೈವ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ಕುಸುಮಾ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಉಮೇಶ್ ಪಾಟೀಲ್, ತಾಲೂಕು ಅಧ್ಯಕ್ಷ ಈಶ್ವರಪ್ಪ, ಜಿಲ್ಲಾ ಸಂಚಾಲಕ ಮಂಜುನಾಥ ಆರೇಕೊಪ್ಪ, ಪಶು ಇಲಾಖೆಯ ಆಡಳಿತಾಧಿಕಾರಿ ಡಾ.ಎನ್‌ಆರ್. ಪ್ರದೀಪ್ ಕುಮಾರ್, ವೀರಶೈವ ಯುವ ವೇದಿಕೆ ಮಾಜಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ, ವಿಜೇಂದ್ರಸ್ವಾಮಿ ಎಣ್ಣೆಕೊಪ್ಪ, ಚಂದ್ರಪ್ಪ ಗಂಗೊಳ್ಳಿ, ಶರತ್‌ಸ್ವಾಮಿ ಸೇರಿದಂತೆ ಇತರರಿದ್ದರು. ರೂಪ ಮಧುಕೇಶ್ವರ ನಿರ್ವಹಿಸಿದರು. ಆರಾಧ್ಯ ಪ್ರಾರ್ಥಿಸಿದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮೊದಲ ಸಂಸತ್‌ ರಚನೆಗೆ ಶ್ರೀಕಾರ ಹಾಡಿದವರು ಬಸವಣ್ಣ: ಪ್ರಲ್ಹಾದ ಜೋಶಿ

Next Post

ಪಾಕಿಸ್ಥಾನಕ್ಕೆ ಮತ್ತೊಂದು ದೊಡ್ಡ ಹೊಡೆತ ಕೊಟ್ಟ ಮೋದಿ ಸರ್ಕಾರದ ನಿರ್ಧಾರ | ಏನದು?

kalpa News

kalpa News

Next Post
Successful firing of extended range version of BrahMos air launched missile from SU-30 MKI Aircraft

ಪಾಕಿಸ್ಥಾನಕ್ಕೆ ಮತ್ತೊಂದು ದೊಡ್ಡ ಹೊಡೆತ ಕೊಟ್ಟ ಮೋದಿ ಸರ್ಕಾರದ ನಿರ್ಧಾರ | ಏನದು?

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!