ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ವರದಿ: ಡಿ.ಎಲ್. ಹರೀಶ್
ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಪ್ರಕರಣದಲ್ಲಿ ಹದಿನೈದು ಜನರ ಮೇಲೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















