No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 2, 2025
in ಬೆಂಗಳೂರು ನಗರ
0
ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು  ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಫ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.
ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್  ಆಯೋಗದಿಂದ ಹಿಡಿದು  ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್.

1925 ರಂದು ಪ್ರಾರಂಭವಾಗಿದ್ದು 2025 ಕ್ಕೆ ನೂರು ವರ್ಷಗಳಾಗುತ್ತಿದೆ.ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ ಎಂದರು.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ

ರಾಹುಲ್ ಗಾಂಧಿ ಯವರು ಎರಡು ವರ್ಷಗಳಿಂದ ಈ ಬಗ್ಗೆ ಬಹಳ ಗಂಭೀರವಾಗಿ ಒತ್ತಾಯ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೂಡ ಇದನ್ನು ಸೇರಿಸಲು ಅವರೇ ಕಾರಣಕರ್ತರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರಿಗೆ ಪತ್ರವನ್ನೂ ಬರೆದಿದ್ದರು. ಈ ಎಲ್ಲರ ಹೋರಾಟ ಮತ್ತು ಒತ್ತಡದ ನಂತರ ಜಾತಿಗಣತಿ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಯಾವಾಗ ಎಂದು ಸಮಯ ನಿಗದಿ ಮಾಡಿಲ್ಲ. ಜನಗಣತಿಯಲ್ಲಿಯೇ  ಜಾತಿ ಗಣತಿಯನ್ನು ಮಾಡುವುದಾಗಿ ಹೇಳಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿಯ ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕು ಎಂದು ಒತ್ತಾಯಿಸಿದರು.

ಸರ್ವೋಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ಶೇ.50% ಗಿಂತ ಹೆಚ್ಚಬಾರದು ಎಂದು ಹೇಳಿದೆ. ಮೀಸಲಾತಿ 50% ಆದರೆ, ಜನಸಂಖ್ಯೆಯ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದರು.
ಹಿಂದುಳಿದವರಿಗೆ ಮೀಸಲಾತಿ ಅತ್ಯಂತ ಅನಿವಾರ್ಯ ಮತ್ತು ಅಗತ್ಯ

ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕಾಗಿರುವುದು ಅತ್ಯಂತ ಅನಿವಾರ್ಯ ಮತ್ತು ಅಗತ್ಯ.  ಸಮ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಆಗ ಮಾತ್ರ  ಜಾತಿಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ ಎಂದರು.

ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಲು ಆಗ್ರಹ

ಮೀಸಲಾತಿಯಲ್ಲಿ ಶೇ.50 ರಷ್ಟು ಗರಿಷ್ಠ ಪರಿಮಿತಿಯನ್ನು ತೆಗೆಯಬೇಕು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಬೇಕೆಂದು ಪ್ರಧಾನಿಗಳನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

http://kalpa.news/wp-content/uploads/2025/03/PES-Video.mp4

ನ್ಯಾ.ರೋಹಿಣಿ ಸಮಿತಿಯ  ಶಿಫಾರಸುಗಳನ್ನೂ ಜಾರಿಗೊಳಿಸಬೇಕು

ಸಮೀಕ್ಷೆಯ ಸಮಯವನ್ನು ನಿಗದಿ ಮಾಡಬೇಕು. ನ್ಯಾಯಮೂರ್ತಿ ರೋಹಿಣಿ ಸಮಿತಿಯ  ಶಿಫಾರಸುಗಳನ್ನೂ ಜಾರಿಗೊಳಿಸುವ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೂ ಕೈಗೊಳ್ಳಬೇಕು ಎಂದರು.

ಮಂಗಳೂರಿನಲ್ಲಿ ಕೊಲೆ ಆದವನು ರೌಡಿ ಶೀಟರ್ ಎನ್ನಲಾಗುತ್ತಿದೆ. ಸಮಗ್ರ ತನಿಖೆಗೆ ನಡೆಸಿ, ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದು,  ಪದೇಪದೇ ಕೋಮು ಗಲಭೆಗಳಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೊಲೆ ಗೀಡಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ (ಕಾನೂನು ಸುವ್ಯವಸ್ಥೆ) ವರೊಂದಿಗೆ  ಮಾತನಾಡಿ  ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಿದೆ. ಮನುಷ್ಯನ ಪ್ರಾಣ ಬಹಳ ಮುಖ್ಯ. ಕೂಡಲೇ  ಅಪರಾಧಿಗಳು  ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.
ಪೆಹಲ್ಗಾಮ್‌ಗೆ ಪ್ರಧಾನಿ ಮೋದಿ ಏಕೆ ಭೇಟಿ ನೀಡಲಿಲ್ಲ?

ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಾದ ಸ್ಥಳಕ್ಕೆ ಬಿಜೆಪಿಯವರು  ಭೇಟಿ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ,  ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ ಇಂಥ ಪ್ರಕ್ರಣಗಳನ್ನೇ ಹುಡುಕುತ್ತಾರೆ. ಒಂದು ವಾರದಿಂದ   ಪೆಹಲಗಾಂ ಪ್ರಕರಣದ ಬಗ್ಗೆ ಏನು ಹೇಳುತ್ತಾರೆ. ಉಗ್ರರ ದಾಳಿಗೆ 26 ಜನ ಸಾವನ್ನಪ್ಪಿದ್ದಾರೆ. ಪ್ರಧಾನಿಗಳು ಅಲ್ಲಿಗೆ ಭೇಟಿ ನೀಡಿದ್ದಾರೆಯೇ? ಬಿಜೆಪಿಯವರಿಗೆ ಪ್ರಧಾನಿ ಮೋದಿಯವರಿಗೆ ಇದು ಮುಖ್ಯ ಅನ್ನಿಸುತ್ತಿಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಪೆಹಲ್ಗಾಮ್‌ ಪ್ರಕರಣ ಭದ್ರತಾ ವೈಫಲ್ಯ ಕಾರಣ

ಪೆಹಲ್ಗಾಮ್‌ ಪ್ರಕರಣ ಭದ್ರತಾ ವೈಫಲ್ಯವಲ್ಲವೇ? ಎಂದು ಪ್ರಶ್ನಿಸಿದ ಸಿಎಂ  ಕಾಶ್ಮೀರದಲ್ಲಿ  ಒಬ್ಬ ಪೋಲಿಸ್ ಆಗಲಿ, ಭದ್ರತಾ ಪಡೆಯವರಾಗಲಿ ನಿಯೋಜಿಸಿಲ್ಲ. ಯಾರೂ ಇಲ್ಲ ಎಂದರೆ ಏನು ಅರ್ಥ? ನೂರಾರು ಪ್ರವಾಸಿಗರು ಭೇಟಿ ನೀಡುವ ಸ್ಥಳದಲ್ಲಿ  ಪೊಲೀಸರು ಇರಬೇಕು ಎಂದರು.
ನನಗೂ ಬೆದರಿಕೆ ಕರೆ ಬಂದಿದೆ

ವಿಧಾನಸಭಾಧ್ಯಕ್ಷ ಯು.ಟಿ .ಖಾದರ್  ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ನನಗೂ ಬೆದರಿಕೆ ಕರೆಗಳು ಬರುತ್ತವೆ. ಈ ಬಗ್ಗೆ ಪೊಲೀಸರಿಗೆ  ತಿಳಿಸಿ, ಅವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/02/VID-20240229-WA0026.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಎಸ್‌ಎಸ್‌ಎಲ್‌ಸಿ ಫಲಿತಾಂಶ | ಉಡುಪಿ ಜಿಲ್ಲೆ ರಾಜ್ಯಕ್ಕೆ ಎರಡನೇ ಸ್ಥಾನ | ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

Next Post

ಎಸ್‌ಎಸ್‌ಎಲ್‌ಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್ ಶಾಲೆಯ ಪ್ರಕೃತಿ ಗುಡಿಗಾರ್ ರಾಜ್ಯಕ್ಕೆ ಎರಡನೇ ರ್‍ಯಾಂಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಸ್‌ಎಸ್‌ಎಲ್‌ಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್ ಶಾಲೆಯ ಪ್ರಕೃತಿ ಗುಡಿಗಾರ್ ರಾಜ್ಯಕ್ಕೆ ಎರಡನೇ ರ್‍ಯಾಂಕ್

ಎಸ್‌ಎಸ್‌ಎಲ್‌ಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್ ಶಾಲೆಯ ಪ್ರಕೃತಿ ಗುಡಿಗಾರ್ ರಾಜ್ಯಕ್ಕೆ ಎರಡನೇ ರ್‍ಯಾಂಕ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಧಿಕ ಜ್ಯೇಷ್ಠ ಅಂಗವಾಗಿ ಮೈಸೂರಿನಲ್ಲಿ ಶ್ರೀ ಸತ್ಯಾತ್ಮ ದಿಗ್ವಿಜಯ | ಗುರುವಾರ ನಗರದಲ್ಲಿ ಬೃಹತ್ ಮೆರವಣಿಗೆ

ಅಧಿಕ ಜ್ಯೇಷ್ಠ ಅಂಗವಾಗಿ ಮೈಸೂರಿನಲ್ಲಿ ಶ್ರೀ ಸತ್ಯಾತ್ಮ ದಿಗ್ವಿಜಯ | ಗುರುವಾರ ನಗರದಲ್ಲಿ ಬೃಹತ್ ಮೆರವಣಿಗೆ

May 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯಶವಂತಪುರ-ತಾಳಗುಪ್ಪ ವೀಕ್ಲಿ ಎಕ್ಸ್’ಪ್ರೆಸ್ ಇನ್ಮುಂದೆ ಪರಮ್ನೆಂಟ್ | ರೈಲು ಸಂಖ್ಯೆ ಬದಲು

May 13, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಹರಿಹರ-ಹೊಸಪೇಟೆ, ಧಾರವಾಡ-ಬೆಂಗಳೂರು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

May 13, 2026
ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

May 13, 2026
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL