No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣ ಸ್ಥಳಕ್ಕೆ ಲಯನ್ಸ್ ದ್ವಿತೀಯ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ ಭೇಟಿ

kalpa News by kalpa News
May 10, 2025
in ಸೊರಬ
0
ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪಟ್ಟಣದ ಸಾಗರ ರಸ್ತೆಯಲ್ಲಿ ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣ ಸ್ಥಳಕ್ಕೆ ಲಯನ್ಸ್ ದ್ವಿತೀಯ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ ಭೇಟಿ ನೀಡಿ ವೀಕ್ಷಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಹರಿಪ್ರಸಾದ್ ರೈ ಅವರು, ಪಟ್ಟಣದಲ್ಲಿ ಲಯನ್ಸ್ ಕ್ಲಬ್ ಆರಂಭವಾದ ತರುವಾಯ ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಲಾಯಿತು. ಹಳೇ ಕಟ್ಟಡ ಶಿಥಿಲಗೊಂಡ ಹಿನ್ನೆಲೆಯಲ್ಲಿ ಖಾಸಗಿ ಕಟ್ಟಡದಲ್ಲಿ ಶಾಲೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಶಾಲೆಯಲ್ಲಿ ಶಿಕ್ಷಣ ಪಡೆದ ಅನೇಕರು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಕಟ್ಟಡ ನಿರ್ಮಾಣದ ಉಸ್ತುವಾರಿ ವಹಿಸಿಕೊಳ್ಳಲಾಗಿದ್ದು, ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡಿದವರು ಹಾಗೂ ಸಂಘ-ಸಂಸ್ಥೆಯವರು ಸಹ ಮುಕ್ತ ಮನಸ್ಸಿನಿಂದ ಸಹಕಾರ ನೀಡುವಂತೆ ತಿಳಿಸಿದರು.

ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಡಾ. ಎಂ.ಕೆ. ಭಟ್ ಮಾತನಾಡಿ, ಪಟ್ಟಣದಲ್ಲಿ ಸುಮಾರು 52 ವರ್ಷಗಳಿಂದ ಲಯನ್ಸ್ ಕ್ಲಬ್ ಸೇವೆ ಸಲ್ಲಿಸುತ್ತಾ ಬರುತ್ತಿದೆ. ಕಳೆದ ಐದು ದಶಕಗಳ ಹಿಂದೆ ಕಲ್ಯಾಣ ಮಂದಿರವನ್ನು ನಿರ್ಮಿಸಿ ಬಡವರಿಗೆ ಅನುಕೂಲ ಕಲ್ಪಿಸಲಾಗಿತ್ತು. ಅನೇಕ ಧಾರ್ಮಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಗಳು ಕಲ್ಯಾಣ ಮಂದಿರದಲ್ಲಿ ಜರುಗಿದೆ. ನಂತರ ಕಳೆದ ಮೂರು ದಶಕದ ಹಿಂದೆ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಾಯಿತು. ನೂತನ ಕಟ್ಟಡದ ಜವಾಬ್ದಾರಿಯನ್ನು ಹರಿಪ್ರಸಾದ್ ರೈ ಅವರು ವಹಿಸಿಕೊಂಡಿದ್ದಾರೆ. ಉತ್ತಮ ಕಟ್ಟಡ ನಿರ್ಮಿಸುವ ಗುರಿ ಹೊಂದಲಾಗಿದ್ದು, ಸ್ಥಳೀಯ ಲಯನ್ಸ್ ಸದಸ್ಯರು ಸಹ ಸಹಕಾರ ನೀಡುತ್ತಿದ್ದಾರೆ. ಮಾದರಿಯಾದ ಶಿಕ್ಷಣ ಸಂಸ್ಥೆಯಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಭುವನೇಶ್ ಗೌಡ ಹಿರಳೆ, ಕಾರ್ಯದರ್ಶಿ ಎಚ್.ಎಂ. ಪ್ರಶಾಂತ್, ಮಾಜಿ ಅಧ್ಯಕ್ಷ ದಿನಕರ ಭಟ್ ಭಾವೆ, ವಕೀಲ ಸಿ. ಶಿವಕುಮಾರ್ ಸುಬ್ರಹ್ಮಣ್ಯ ಗುಡಿಗಾರ್ ಸೇರಿದಂತೆ ಇತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

Next Post

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

kalpa News

kalpa News

Next Post
ಇದು ನವ ಭಾರತ… ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ

ಭಾರತ - ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

Leave a Reply Cancel reply

Your email address will not be published. Required fields are marked *

No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL