No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೋಗ ಅಭಿವೃದ್ಧಿ ಬಿಎಸ್‍ವೈ ಕನಸು | ಈಗ ಬೇರೆ ನಾಯಕರು ಪೋಸ್ ನೀಡುವ ಅಗತ್ಯವಿಲ್ಲ | ಬಿವೈಆರ್ ಟಾಂಗ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 16, 2025
in ಶಿವಮೊಗ್ಗ
0
ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜೋಗ ಅಭಿವೃದ್ಧಿ ಮಾಜಿ ಮುಖ್ಯಮಂತ್ರಿ ಬಿಎಸ್‍ವೈ #BSY ಕನಸ್ಸಾಗಿದ್ದು, ಅವರು ಮುಖ್ಯಮಂತ್ರಿಗಳಾಗಿದ್ದಾಗ, ಜೋಗದ ಪ್ರವಾಸೋದ್ಯಮ ಅಭಿವೃದ್ಧಿ 160 ಕೋಟಿ ರೂ. ಯೋಜನೆ ರೂಪಿಸಿ, 80 ಕೋಟಿ ರೂ. ಬಿಡುಗಡೆ ಮಾಡಿದ್ದರು. ಆದರೆ ಈಗ ಹೋಗಿ ಈ ಸರ್ಕಾರದ ನಾಯಕರು ಕೂಲಿಂಗ್ ಗ್ಲಾಸ್‍ಹಾಕಿ, ಫೋಸ್ ಕೊಡುವುದು ಬೇಡ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಟಾಂಗ್ ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಸಿದ್ಧರಾಮಯ್ಯ #Siddaramaiah ಸರ್ಕಾರ ಬಜೆಟ್‍ನಲ್ಲಿ ಮೀಸಲಿಟ್ಟದ್ದು ಕೇವಲ 50 ಕೋಟಿ. ಈಗ ಜೋಗದಲ್ಲಿ ಕೆಲಸ ನಿಧಾನಗತಿಯಲ್ಲಿ ಸಾಗಿದ್ದು, ಸ್ವಲ್ಪಸ್ವಲ್ಪ ಹಣವನ್ನು ಅಭಿವೃದ್ಧಿ ನೀಡುತ್ತಿದ್ದಾರೆ ಅಂದ ಮಾತ್ರಕ್ಕೆ ಎಲ್ಲವನ್ನು ಈಗಿನ ಸರ್ಕಾರ ಮಾಡಿದೆ ಅಂದಲ್ಲ, ಜೋಗ ಸುತ್ತಮುತ್ತಲಿನ 10 ಕಿ.ಮೀಟರ್ ಬಫರ್ ಜೋನ್ ವ್ಯಾಪ್ತಿಗೆ ಬರುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಕೇಂದ್ರದ ಜೊತೆಗೆ ಹಲವಾರು ಬಾರಿ ಚರ್ಚೆ ನಡೆಸಿ, ಇದನ್ನು 1 ಕಿ.ಮೀ. ವ್ಯಾಪ್ತಿಗೆ ಇಳಿಸಿದ್ದರಿಂದ ಈಗ ಅಭಿವೃದ್ಧಿ ಕಾರ್ಯಗಳು ಮುಂದುವರೆದಿದೆ. ಇದರಿಂದ ಪ್ರವಾಸೋದ್ಯಮಕ್ಕೆ ಲಾಭವಾಗಲಿದೆ. ಜೋಗ ಅಭಿವೃದ್ಧಿ ಮತ್ತು ಶರಾವತಿ ಸೇತುವೆ ಎರಡೂ ಕೂಡ ಬಿಎಸ್‍ವೈ ಆಶೀರ್ವಾದ ಮತ್ತು ಕೇಂದ್ರ ಸರ್ಕಾರದ ಸಹಯೋಗ ಎಂದರು.
ಭದ್ರಾವತಿಯಿಂದ ಚಿಕ್ಕಜಾಜೂರು ರೈಲ್ವೆ ಮಾರ್ಗದ ಸರ್ವೆಗೆ ಈಗಾಗಲೇ 1.80 ಕೋಟಿ ಬಿಡುಗಡೆಯಾಗಿದೆ. ಈ ರೈಲುಮಾರ್ಗ ಪೂರ್ಣಗೊಂಡರೆ, ಮಧ್ಯೆ ಕರ್ನಾಟಕ ಭಾಗದ ಜನರಿಗೆ ಸಂಪರ್ಕಕ್ಕೆ ಅನುಕೂಲವಾಗಲಿದೆ. ಕೇಂದ್ರ ಸಚಿವ ಕುಮಾರಸ್ವಾಮಿಯವರು ಕೂಡ ಈ ಬಗ್ಗೆ ಹೆಚ್ಚಿನ ಪ್ರಯತ್ನ ಮಾಡುತ್ತಿದ್ದಾರೆ. ಶರಾವತಿ ಸಂತ್ರಸ್ಥರ ವಿಚಾರದಲ್ಲಿ ಯಾವುದೇ ರಾಜಕಾರಣ ಬೇಡ. ಹಿಂದೆ ಪಕ್ಷಾತೀತವಾಗಿ ಶಾಸಕ ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಹಾಗೂ ಅಡಿಕೆ ಬೆಳೆಗಾರರ ಪ್ರಮುಖ ನಿಯೋಗ ಕರೆದುಕೊಂಡು ಹೋಗಿ, ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ವಿಶೇಷ ಸಭೆ ಮಾಡಲಾಗಿತ್ತು. ಈ ಬಗ್ಗೆ ಚರ್ಚೆಕೂಡ ವಿಸ್ತಾರವಾಗಿ ನಡೆದ ಪರಿಣಾಮ ಕೇಂದ್ರದ ಸಾಲಿಟರಿ ಜನರಲ್ ಕೂಡ ಸ್ಪಂದಿಸಿದ್ದರು. ರೈತರ ಬಗ್ಗೆ ಸುಪ್ರಿಂಕೋರ್ಟ್ ಕೂಡ ಒಲವು ತೋರಿಸಿ, ರಾಜ್ಯ ಸರ್ಕಾರಕ್ಕೆ ಸರಿಯಾದ ದಾಖಲೆಗಳನ್ನು ಒದಗಿಸುವಂತೆ ಅವಕಾಶ ನೀಡಿತ್ತು. ಬಗರ್ ಹುಕುಂ ಮತ್ತು ಹಲವಾರು ವರ್ಷಗಳಿಂದ ಸಾಗುವಳಿ ನಡೆಸುತ್ತಿರುವ ರೈತರನ್ನು ಗುರುತಿಸಿ, ಸರಿಯಾದ ಮಾಹಿತಿ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಆದರೆ ಈ ಕೆಲಸದಲ್ಲಿ ರಾಜಕಾರಣವಾಗುತ್ತಿದೆ. ರೈತರ ಪಟ್ಟಿಯನ್ನು ದೋಷಪೂರಿತವಾಗಿ ಮಾಡುತ್ತಿದ್ದಾರೆ. ಸಂತ್ರಸ್ಥರನ್ನು ಸರಿಯಾಗಿ ಗುರುತಿಸುವ ಕೆಲಸವಾಗಬೇಕು. 9,550 ಎಕರೆ ಭೂಮಿಯನ್ನು ಡಿನೋಟೀಫಿಕೇಷನ್ ಮಾಡಿರುವ ಬಗ್ಗೆ ಸುಪ್ರೀಂಕೋರ್ಟ್‍ಗೆ ಮನವರಿಕೆ ಮಾಡಿ, ಅದು ಕ್ಲಿಯರ್ ಆದರೆ ಅದನ್ನು ಮಾದರಿಯಾಗಿರಿಸಿ ಮತ್ತೆ ಇನ್ನಷ್ಟು ಭೂಮಿಯನ್ನು ಪಡೆಯಲು ಅವಕಾಶವಿರುತ್ತದೆ ಎಂದರು.

ಆಪರೇಷನ್ ಸಿಂಧೂರದ ಮುಖಾಂತರ ನಮ್ಮ ವೀರ ಸೈನಿಕರು ಮತ್ತು ಮೋದಿ ಸರ್ಕಾರ ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಿದೆ. ಅದಕ್ಕಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಈಗಾಗಲೇ ಬಿಜೆಪಿ ತಿರಂಗಾಯಾತ್ರೆ ಆರಂಭಿಸಿದ್ದು, ಶಿವಮೊಗ್ಗದಲ್ಲಿ ಮೇ20ರಂದು ಬೆಳಿಗ್ಗೆ 10-30ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್‍ನಿಂದ ಗೋಪಿ ವೃತ್ತದವರೆಗೆ ತಿರಂಗಾಯಾತ್ರೆ ನಡೆಯಲಿದ್ದು, ಬಹಿರಂಗ ಸಭೆ ಕೂಡಾ ಆಯೋಜಿಸಲಾಗಿದೆ. ನಿವೃತ್ತ ಸೈನಿಕರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಸೈನಿಕರು ಮತ್ತು ಮೋದಿ ಸರ್ಕಾರದ ಮೇಲಿನ ಟೀಕೆಗಳು ಸರಿಯಲ್ಲ, ಹಿಂದಿನ ಸರ್ಕಾರ ಮಾಡಿದ ತಪ್ಪುಗಳನ್ನು ಸರಿಪಡಿಸುವ ಜವಾಬ್ದಾರಿ ನಮ್ಮ ಮೇಲಿದೆ. ಮುಳ್ಳಿನ ಮೇಲೆ ಬಿದ್ದ ಬಟ್ಟೆಯನ್ನು ಎಚ್ಚರಿಕೆಯಿಂದ ತೆಗೆಯುವಂತೆ ಜಾಗ್ರತೆಯಿಂದ ಕೇಂದ್ರ ಸರ್ಕಾರ ವರ್ತಿಸುತ್ತಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BSYKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews_in_KannadaNews_KannadaShimogaShivamoggaNewsSiddaramaiahಬಿಎಸ್‍ವೈಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರಸಿದ್ಧರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಜೀಂ ಪ್ರೇಮ್‍ಜಿ ಫೌಂಡೇಷನ್‍ನಿಂದ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿ ವೇತನ | ವಿವರ ಇಲ್ಲಿದೆ

Next Post

ಯಶವಂತಪುರ – ಮಂಗಳೂರು – ಕಾರವಾರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತದ ರೈಲುಗಳ ಮೇಲೆ ದಾಳಿಗೆ ಸ್ಲೀಪರ್ ಸೆಲ್’ಗಳಿಗೆ ಉಗ್ರ ಫರ್ಹತುಲ್ಲಾ ಸೂಚನೆ!

ಯಶವಂತಪುರ - ಮಂಗಳೂರು - ಕಾರವಾರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL