No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಛಲವಾದಿ ನಾರಾಯಣ ಸ್ವಾಮಿ ಮೇಲೆ ಹಲ್ಲೆ ಯತ್ನ | ಕಾನೂನು ಕ್ರಮಕ್ಕೆ ಡಿ.ಎಸ್. ಅರುಣ್ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 22, 2025
in ಶಿವಮೊಗ್ಗ
0
ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಧಾನ ಪರಿಷತ್ ವಿಪಕ್ಷನಾಯಕ ಛಲವಾದಿ ನಾರಾಯಣ ಸ್ವಾಮಿ #Chalavadi Narayanaswamy ಅವರ ಮೇಲೆ ಪ್ರಿಯಾಂಕ ಖರ್ಗೆ #Priyanka Kharge ಬೆಂಬಲಿಗರು ಹಲ್ಲೆಯತ್ನ ನಡೆಸಿ, ಬೆದರಿಕೆ ಹಾಕಿರುವುದು ಖಂಡನೀಯವಾಗಿದ್ದು, ಕಾಂಗ್ರೆಸ್ಸಿನ ಗೂಂಡಾ ರಾಜ್ಯಕ್ಕೆ ಮಾದರಿಯಾಗಿದೆ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ #D S Arun ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಕಲ್ಬುರ್ಗಿಯ ಚಿತ್ತಾಪುರ ಭೇಟಿಯ ವೇಳೆಯಲ್ಲಿ ವಿಪಕ್ಷ ನಾಯಕರ ಮೇಲೆ ಗೂಂಡಾಪ್ರವೃತ್ತಿ ತೋರಿಸಿದ ಖರ್ಗೆ ಬೆಂಬಲಿಗರು ಅಡ್ಡಿಪಡಿಸಿದ್ದಾರೆ ಇದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಛಲವಾದಿ ನಾರಾಯಣ ಸ್ವಾಮಿಯವರು ದಲಿತ ನಾಯಕರಾಗಿದ್ದು, ವಿಧಾನ ಪರಿಷತ್‍ನಲ್ಲಿ ವಿಪಕ್ಷ ನಾಯಕರೂ ಆಗಿದ್ದು, ತಮ್ಮ ಪ್ರಾಮಾಣಿಕ ವರ್ತನೆಯಿಂದ ವಿಪಕ್ಷ ನಾಯಕ ಸ್ಥಾನ ಗಳಿಸಿದವರು. ಅವರು ಖರ್ಗೆ ಕುಟುಂಬದ ಅಕ್ರಮ ಆಸ್ತಿಯ ಬಗ್ಗೆ ಸದನದಲ್ಲಿ ಗಮನಸೆಳೆದು ಹೋರಾಟ ನಡೆಸಿದ್ದರ ಪರಿಣಾಮ ಆಸ್ತಿಯನ್ನು ಹಿಂತಿರುಗಿಸಬೇಕಾಯಿತು. ಆ ಸೇಡನ್ನು ನಿನ್ನೆ ಅವರ ಬೆಂಬಲಿಗರಿಂದ ಹಲ್ಲೆ ಯತ್ನ ನಡೆಸುವುದರ ಮೂಲಕ ಹಾಗೂ ಅವರಿಗೆ ಅಡ್ಡಿಪಡಿಸುವುದರ ಮೂಲಕ ಖರ್ಗೆ ಬೆಂಬಲಿಗರು ತೋರ್ಪಡಿಸಿದ್ದು, ಇದು ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಕೂಡಲೇ ದುರ್ವರ್ತನೆ ತೋರಿದ ಖರ್ಗೆ ಬೆಂಬಲಿಗರನ್ನು ಕೂಡಲೇ ಪೊಲೀಸರು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‍ನವರು ಮಾಜಿ ಸಂಸದ ಪ್ರತಾಪಸಿಂಹ ಅವರ ಮುಖವಾಡ ಧರಿಸಿ, ಆ್ಯಂಬುಲೆನ್ಸ್‍ನಲ್ಲಿ ಅವರನ್ನು ಹೊತ್ತೊಯ್ದಿದ್ದು ಹಾಗೂ ಸಾರ್ವಜನಿಕರ ತುರ್ತು ಬಳಕೆಗೆ ಬಳಸುವ ಆ್ಯಂಬುಲೆನ್ಸ್ ವಾಹನವನ್ನು ದುರ್ಬಳಕೆ ಮಾಡಿದ್ದು, ಮತ್ತು ಇದಕ್ಕೆ ಯಾವುದೇ ಅನುಮತಿ ಪಡೆಯದೇ ಇದ್ದದ್ದು ಕಾನೂನುಬಾಹಿರವಾಗಿದ್ದು, ಆ್ಯಂಬುಲೆನ್ಸ್ ದುರ್ಬಳಕೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೆ.ವಿ. ಅಣ್ಣಪ್ಪ, ವಿನ್ಸೆಂಟ್ ರೋಡ್ರಿಗಸ್, ದರ್ಶನ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Chalavadi NarayanaswamyD S ArunKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPriyanka KhargeShimogaShivamoggaNewsಛಲವಾದಿ ನಾರಾಯಣ ಸ್ವಾಮಿಡಿ.ಎಸ್. ಅರುಣ್ಪ್ರಿಯಾಂಕ ಖರ್ಗೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

Vaishaka Natanam –2025 Captivating Dance festival at Bekal Gokulam Goushala

Next Post

ಡೊನೇಷನ್ ಹಾವಳಿ ತಪ್ಪಿಸಿ | ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ: ಕರವೇ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡೊನೇಷನ್ ಹಾವಳಿ ತಪ್ಪಿಸಿ | ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ: ಕರವೇ ಆಗ್ರಹ

ಡೊನೇಷನ್ ಹಾವಳಿ ತಪ್ಪಿಸಿ | ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ: ಕರವೇ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮೋದಿ ರಾಜತಾಂತ್ರಿಕತೆಗೆ ಬಿಗ್ ಸಕ್ಸಸ್ | ಭಾರತದ ತೈಲ ಹಡಗುಗಳಿಗೆ ಹರ್ಮುಜ್ ಜಲಸಂಧಿ ಓಪನ್

ಮೋದಿ ರಾಜತಾಂತ್ರಿಕತೆಗೆ ಬಿಗ್ ಸಕ್ಸಸ್ | ಭಾರತದ ತೈಲ ಹಡಗುಗಳಿಗೆ ಹರ್ಮುಜ್ ಜಲಸಂಧಿ ಓಪನ್

March 12, 2026
ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

March 12, 2026
ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

March 12, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

March 12, 2026
ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL