No Result
View All Result
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ
English Articles

Tragic Accident in Gujarat | Head-on Collision Between Two MSRTC Buses | 7 Burnt Alive

by ಕಲ್ಪ ನ್ಯೂಸ್
June 3, 2026
0

Kalpa Media House  |  Surat   | At least seven people were killed and over 35 others injured in a horrific...

Read moreDetails
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ತ್ವರಿತಗೊಳಿಸಿ

ರಾಜ್ಯ ಚುನಾವಣಾ ಆಯೋಗದ ಆಯುಕ್ತ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರಿಗೆ ಶಾಸಕ ಚನ್ನಬಸಪ್ಪ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 24, 2025
in ಶಿವಮೊಗ್ಗ
0
ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ತ್ವರಿತಗೊಳಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗಕ್ಕೆ ಆಗಮಿಸಿದ್ದ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ಶಾಸಕ ಚನ್ನಬಸಪ್ಪ #MLA Channabasappa ಅವರು ಸರ್ಕಿಟ್ ಹೌಸ್‌ನಲ್ಲಿ ಭೇಟಿಯಾಗಿ,

ಶಿವಮೊಗ್ಗ ಮಹಾನಗರ ಪಾಲಿಕೆಯ #Shivamogga Mahanagara Palike ಸದಸ್ಯರ ಆಡಳಿತಾವಧಿ 2023ರ ನವೆಂಬರ್‌ನಲ್ಲಿ ಪೂರ್ಣಗೊಂಡಿದ್ದು, ಸುಮಾರು ಒಂದೂವರೆ ವರ್ಷಗಳಿಂದ ನಗರದಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದ ಸ್ಥಿತಿ ಎದುರಾಗಿದ್ದು, ನಾಗರಿಕರ ದೈನಂದಿನ ಸಮಸ್ಯೆಗಳ ಪರಿಹಾರ, ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಹಾಗೂ ಜನರ ಆಶಯಗಳನ್ನು ಪ್ರತಿಬಿಂಬಿಸುವ ನಿಗದಿತ ನಾಯಕತ್ವದ ಅಗತ್ಯತೆಯಿದೆ.
ಹೀಗಾಗಿ ಪ್ರತಿ ವಾರ್ಡ್ ಗಳಲ್ಲಿ ಒಬ್ಬ ಜನಪ್ರತಿನಿಧಿಯ ಅವಶ್ಯಕತೆ ಇದ್ದು, ಮಹಾನಗರ ಪಾಲಿಕೆ ಚುನಾವಣೆಯ ಪ್ರಕ್ರಿಯೆ ತ್ವರಿತಗೊಳಿಸಿ, ನಗರ ಅಭಿವೃದ್ಧಿ ಹಾಗೂ ಸುಶಾಸನದ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗದ ನಾಗರಿಕರ ಪರವಾಗಿ ಹಾಗೂ ವೈಯಕ್ತಿಕವಾಗಿ ಮನವಿ ಸಲ್ಲಿಸಿದರು.

ಭೇಟಿಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾ ಹಾಗೂ ನಗರದ ಪ್ರಮುಖರು, ಮೋರ್ಚಾಗಳ ಸದಸ್ಯರು ಸೇರಿದಂತೆ ವಾರ್ಡ್ಗಳ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews_in_KannadaNews_KannadaShimogaShivamogga Mahanagara PalikeShivamoggaNewsಮಲೆನಾಡು_ಸುದ್ಧಿಶಾಸಕ ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ ಮಹಾನಗರ ಪಾಲಿಕೆಶಿವಮೊಗ್ಗ_ನ್ಯೂಸ್
Share197Tweet123Send
Previous Post

Here is the latest update on the Shivamogga – Mysore Express train

Next Post

ರಾಜ್ಯದಲ್ಲಿ 35 ಕೋವಿಡ್ ಪಾಸಿಟಿವ್ | ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ರಾಜ್ಯದಲ್ಲಿ 35 ಕೋವಿಡ್ ಪಾಸಿಟಿವ್ | ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇವೇಗೌಡರ ಕಾಲು ಮುಟ್ಟಿ ಆರ್ಶೀವಾದ ಪಡೆದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪ ನಿವಾಸಕ್ಕೂ ಭೇಟಿ

ದೇವೇಗೌಡರ ಕಾಲು ಮುಟ್ಟಿ ಆರ್ಶೀವಾದ ಪಡೆದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪ ನಿವಾಸಕ್ಕೂ ಭೇಟಿ

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ದೆಹಲಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ | 21 ಸಾವು | ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಮಹಿಳೆಯರು

ದೆಹಲಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ | 21 ಸಾವು | ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಮಹಿಳೆಯರು

June 3, 2026
ಸಾಕೇತ್ ಕಟ್ಟಡ ಕುಸಿತದ ಬಳಿಕ ಎಚ್ಚರಿಕೆ | ಕಟ್ಟಡ ನಿಯಮ ಉಲ್ಲಂಘನೆಗೆ ಕಠಿಣ ಕ್ರಮಕ್ಕೆ ಎಲ್‌ಜಿ ಸೂಚನೆ

ಸಾಕೇತ್ ಕಟ್ಟಡ ಕುಸಿತದ ಬಳಿಕ ಎಚ್ಚರಿಕೆ | ಕಟ್ಟಡ ನಿಯಮ ಉಲ್ಲಂಘನೆಗೆ ಕಠಿಣ ಕ್ರಮಕ್ಕೆ ಎಲ್‌ಜಿ ಸೂಚನೆ

June 3, 2026
ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL