No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Monday, March 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕನ್ನಡದ ಖ್ಯಾತ ಸಾಹಿತಿ ಹೆಚ್ ಎಸ್ ವೆಂಕಟೇಶ ಮೂರ್ತಿ ನಿಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 30, 2025
in ಬೆಂಗಳೂರು ನಗರ
0
85ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್. ವೆಂಕಟೇಶ ಮೂರ್ತಿ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕನ್ನಡದ ಖ್ಯಾತ ಸಾಹಿತಿ ಡಾ ಹೆಚ್ ಎಸ್ ವೆಂಕಟೇಶ ಮೂರ್ತಿ (80) #H S Venkateshmurthy ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ಡಾ ಹೆಚ್ ಎಸ್ ವೆಂಕಟೇಶ ಮೂರ್ತಿಯವರು ನವೋದಯ ಕಾಲದ ಬರಹಗಾರರು ಮತ್ತು ಭಾವಗೀತೆ ಕವಿಯಾಗಿದ್ದವರು. 2020 ರ ಹೊತ್ತಿಗೆ, ಅವರು ಕನ್ನಡದಲ್ಲಿ 100 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ “ಹೂವಿ” ನಾಟಕವನ್ನು ಭಾರತದಲ್ಲಿ ICSE ಶೈಕ್ಷಣಿಕ ಮಂಡಳಿಯು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು !0 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವಾಗಿ ಗುರುತಿಸಿದೆ.

ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. “ಕನ್ನಡದಲ್ಲಿ ಕಥನ ಕವನಗಳು” ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಕಲಬುರ್ಗಿಯಲ್ಲಿ ನಡೆದ ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಅವರು ಸಾಹಿತ್ಯದ ಜೊತೆಗೆ ಸುಗಮಸಂಗೀತ, ಕಿರುತೆರೆ ಹಾಗೂ ಚಲನಚಿತ್ರ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದರು. ಇನ್ನು ಹೆಚ್ಎಸ್‌ವಿ ಅವರು ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ,ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ.
ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ ಕ್ರಿಯಾಪರ್ವ‘, ‘ಎಷ್ಟೊಂದು ಮುಗಿಲು‘, ‘ನದೀತೀರದಲ್ಲಿ‘, ‘ಉತ್ತರಾಯಣ‘ ಮೊದಲಾದವು ಇವರ ಮುಖ್ಯ ಕಾವ್ಯಕೃತಿಗಳು. ‘ಅಗ್ನಿವರ್ಣ’, ‘ಚಿತ್ರಪಟ’, ‘ಉರಿಯ ಉಯ್ಯಾಲೆ‘, ‘ಮಂಥರೆ‘ ಮೊದಲಾದುವು ಇವರ ಮುಖ್ಯ ನಾಟಕಗಳು.

ಕನ್ನಡ ಸಾಹಿತ್ಯ ಲೋಕದಲ್ಲಿ ಹೆಚ್ ಎಸ್ ವಿ ಎಂದೇ ಜನಪ್ರಿಯರಾಗಿರುವ ಡಾ. ಹೆಚ್.ಎಸ್. ವೆಂಕಟೇಶಮೂರ್ತಿ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. ಹೆಚ್ ಎಸ್ ವಿಯವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ – ಇವು ಎಚ್‌ಎಸ್‌ವಿ ಅವರು ಪಡೆದ ಕೆಲವು ಮುಖ್ಯ ಗೌರವ ಪುರಸ್ಕಾರಗಳು ಲಭಿಸಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreH S VenkateshmurthyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಡಾ ಹೆಚ್ ಎಸ್ ವೆಂಕಟೇಶ ಮೂರ್ತಿಬೆಂಗಳೂರು
Share196Tweet123Send
Previous Post

From Crutches to Cartwheels: 9-Year-Old Antara Walks Freely After Rare Knee Surgery at Medicover, Whitefield

Next Post

ಸಂಪೂರ್ಣ ವಿದ್ಯುತ್ ಬೇಡಿಕೆಯನ್ನು ಪೂರೈಸಿಕೊಳ್ಳುತ್ತಿರುವ ದೇಶದ ಮೊದಲ ಜಿಲ್ಲೆ ದಿಯು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಪೂರ್ಣ ವಿದ್ಯುತ್ ಬೇಡಿಕೆಯನ್ನು ಪೂರೈಸಿಕೊಳ್ಳುತ್ತಿರುವ ದೇಶದ ಮೊದಲ ಜಿಲ್ಲೆ ದಿಯು

ಸಂಪೂರ್ಣ ವಿದ್ಯುತ್ ಬೇಡಿಕೆಯನ್ನು ಪೂರೈಸಿಕೊಳ್ಳುತ್ತಿರುವ ದೇಶದ ಮೊದಲ ಜಿಲ್ಲೆ ದಿಯು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

March 2, 2026
ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!