No Result
View All Result
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
English Articles

SWR Opens Makajipalli–Dharmavaram Double Line Project

by ಕಲ್ಪ ನ್ಯೂಸ್
February 23, 2026
0

Kalpa Media House  |  Hubli  | South Western Railway has successfully commissioned the 30.04 km doubling section between Makajipalli and...

Read moreDetails
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
  • Advertise With Us
  • Grievances
  • About Us
  • Contact Us
Tuesday, February 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್ ಸದಸ್ಯರ ಮಕ್ಕಳಿಗೆ ವಿದ್ಯಾ ಪ್ರೋತ್ಸಾಹನಿಧಿ ಹಾಗೂ ಸದಸ್ಯರಿಗಾಗಿ ವಿವಿಧ ಆಟೋಟ ಸ್ಪರ್ಧೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 31, 2025
in ಶಿವಮೊಗ್ಗ
0
ಭಗತ್ ಸಿಂಗ್ ಜನ್ಮದಿನದಂದೇ ಪಿಎಫ್’ಐ ಬ್ಯಾನ್ ಮಾಡಿರುವುದು ಸಂತಸ ತಂದಿದೆ: ಈಶ್ವರಪ್ಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ರೀ ಮಾರಿಕಾಂಬ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಮೈಕ್ರೋ ಫೈನಾನ್ಸ್ ಅಧ್ಯಕ್ಷ ಕೆ.ಎಸ್. ಈಶ್ವರಪ್ಪನವರ #K S Eshwarappa ಹುಟ್ಟುಹಬ್ಬದ ಅಂಗವಾಗಿ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾ ಪ್ರೋತ್ಸಾಹನಿಧಿ ಹಾಗೂ ಸದಸ್ಯರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಜೂ. 1ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಪರವಾಗಿ ರಾಷ್ಟ್ರಭಕ್ತರ ಬಳಗದ ಮಾಜಿ ಮೇಯರ್ ಸುವರ್ಣಾ ಶಂಕರ್ ಹೇಳಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಮಾರಿಕಾಂಬ ಗ್ರಾಮೀಣಾಭಿವೃದ್ಧಿ ಟ್ರಸ್ಟ್ 2013ರಲ್ಲಿ ಆರಂಭವಾಯಿತು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ದೂರದೃಷ್ಠಿ, ಸಾಮಾಜಿಕ ಕಳಕಳಿ ಹಾಗೂ ಮಹಿಳಾ ಸಬಲೀಕರಣದ ಹಿನ್ನೆಲೆಯಲ್ಲಿ ಈ ಟ್ರಸ್ಟ್ ಆರಂಭವಾಗಿದ್ದು, ಇಂದು ಇದು ಹೆಮ್ಮರವಾಗಿ ಬೆಳೆದಿದೆ. ಸುಮಾರು 2485 ಸಂಘಗಳಿವೆ. ಇದುವರೆಗೂ 86 ಕೋಟಿ ರೂ.ಗಳನ್ನು ಸಾಲವಾಗಿ ನೀಡಲಾಗಿದೆ. ಮಹಿಳೆಯರು ಈ ಸಾಲವನ್ನು ಉಪಯೋಗಿಸಿಕೊಂಡು ಸರಿಯಾದ ಸಮಯಕ್ಕೆ ವಾಪಸ್ ಕೊಟ್ಟಿದ್ದಾರೆ. ಟ್ರಸ್ಟ್ ಸ್ಥಾಪನೆಯಾಗಿ ಎರಡು ವರ್ಷಗಳ ನಂತರ 2015ರಲ್ಲಿ ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್ ಆರಂಭವಾಯಿತು. ಅಂದಿನಿಂದ ಇಲ್ಲಿಯವರೆಗೂ ಕೂಡ ಸಂಘದ ಮಹಿಳೆಯರ ಆರ್ಥಿಕ ಸ್ಥಿತಿ ಅತ್ಯುತ್ತಮವಾಗಿದೆ ಎಂದರು.
ಭಾರತೀಯ ರಿಸರ್ವ್ ಬ್ಯಾಂಕಿನ ಅಡಿಯಲ್ಲಿಯೇ ಅದರ ನಿಬಂಧನೆಗೆ ಒಳಪಟ್ಟು ಮೈಕ್ರೋ ಫೈನಾನ್ಸ್ ಕೆಲಸ ಮಾಡುತ್ತಿದೆ. ಮಹಿಳೆಯರು ಸಾಲ ಪಡೆದು ಬೀದಿ ಬದಿ ವ್ಯಾಪಾರ, ಸಣ್ಣ ಗೃಹ ಕೈಗಾರಿಕೆ, ಸ್ಥಾಪನೆ ಮಾಡುವ ಮೂಲಕ ಪ್ರಗತಿ ಸಾಧಿಸುತ್ತಿದ್ದಾರೆ. ಅಷ್ಟೇ ಅಲ್ಲ, ಸದಸ್ಯ ಕುಟುಂಬದವರಿಗಾಗಿ ಆರೋಗ್ಯ ಶಿಬಿರ, ಶೈಕ್ಷಣಿಕ ಸಹಾಯ, ಧಾರ್ಮಿಕ ಪ್ರವಾಸ, ಉದ್ಯೋಗ ಮೇಳ, ಉಚಿತ ಸೀರೆಗಳ ವಿತರಣೆ, ಸಾಮೂಹಿಕ ವಿವಾಹ, ಹೀಗೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಟ್ರಸ್ಟ್ ನಡೆಸಿಕೊಂಡು ಬರುತ್ತಿದೆ ಎಂದರು.

ಇದರ ಮುಂದಿನ ಭಾಗವಾಗಿ ಜೂ. 1ರಂದು ಭಾನುವಾರ ಬೆಳಗ್ಗೆ ನೆಹರೂ ಕ್ರೀಡಾಂಗಣದಲ್ಲಿ ಸದಸ್ಯರಿಗಾಗಿ ವಿವಿಧ ರೀತಿಯ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಮತ್ತು ಜೂ. 10ರಂದು ಸಂಜೆ ಶುಭಮಂಗಳ ಸಮುದಾಯ ಭವನದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ. 85ಕ್ಕೂ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ಮತ್ತು ನಗರದ ಇತರ ವಿದ್ಯಾರ್ಥಿಗಳಿಗೂ ಕೂಡ ವಿದ್ಯಾ ಪ್ರೋತ್ಸಾಹಧನ ಹಾಗೂ ಬಹುಮಾನತ ವಿತರಿಸಲಾಗುವುದು ಎಂದರು.

ಈ ಎಲ್ಲಾ ಕಾರ್ಯಕ್ರಮಗಳು ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್ ಅವರ ಮುಂದಾಳತ್ವದಲ್ಲಿ ನಡೆಯಲಿವೆ. ಈ ಕಾರ್ಯಕ್ರಮದಲ್ಲಿ ಯುಪಿಎಸ್‍ಸಿ ಪರೀಕ್ಷೆಯಲ್ಲಿ 425ನೇ ರ್ಯಾಂಕ್ ಪಡೆದ ಮೇಘನಾ, ಕ್ರೀಡಾಪಟು ಗೌತಮಿ ಗೌಡ, ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: K S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

Next Post

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

ಹೈದರಾಬಾದ್ - ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಸಣ್ಣ ಜಗಳ ಅಪ್ರಾಪ್ತ ಬಾಲಕನ ಕೊಲೆಯಲ್ಲಿ ಅಂತ್ಯ | ಘಟನೆ ನಡೆದಿದ್ದು ಹೇಗೆ?

ಶಿವಮೊಗ್ಗ | ಸಣ್ಣ ಜಗಳ ಅಪ್ರಾಪ್ತ ಬಾಲಕನ ಕೊಲೆಯಲ್ಲಿ ಅಂತ್ಯ | ಘಟನೆ ನಡೆದಿದ್ದು ಹೇಗೆ?

February 24, 2026
ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

February 23, 2026
ಮಾರಿಕಾಂಬೆ ಜಾತ್ರೆ | ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

ಮಾರಿಕಾಂಬೆ ಜಾತ್ರೆ | ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

February 23, 2026
Mysore – Shivamogga Express Big Update on this Date | Must Read

ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

February 23, 2026
ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

February 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL