No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕಾನ್ಫಿಡೆಂಟ್‌ ಗ್ರೂಪ್‌ ಸ್ಕಾಲರ್‌ಶಿಪ್ | ಕಟ್ಟಡಗಳನ್ನಷ್ಟೇ ಅಲ್ಲ ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ…

ಡಾ. ರಾಯ್ ಸಿ.ಜೆ. ಅವರಿಂದ 201 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್, 2026ರಲ್ಲಿ ಮತ್ತಷ್ಟು ಪರಿಣಾಮ ಬೀರುವ ಗುರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 4, 2025
in Special Articles
0
ಕಾನ್ಫಿಡೆಂಟ್‌ ಗ್ರೂಪ್‌ ಸ್ಕಾಲರ್‌ಶಿಪ್ | ಕಟ್ಟಡಗಳನ್ನಷ್ಟೇ ಅಲ್ಲ ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬದಲಾವಣೆಗೆ ಶಿಕ್ಷಣವೇ ಪ್ರಮುಖ ಸಾಧನ ಎಂಬ ನಂಬಿಕೆಯನ್ನು ಹೊಂದಿರುವ ಕಾನ್ಫಿಡೆಂಟ್‌ ಗ್ರೂಪ್‌ನ #Confident Group ದೃಷ್ಟಾರ  ಡಾ. ರಾಯ್ ಸಿ.ಜೆ ಅವರು ಕರ್ನಾಟಕ ಮತ್ತು ಕೇರಳದ 201 ಅರ್ಹ ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವಿದ್ಯಾರ್ಥಿವೇತನವನ್ನು ನೀಡಿದ್ದಾರೆ. ಇದು ಅವರ ದತ್ತಿ ಕಾರ್ಯಕ್ರಮದ ಅತ್ಯಂತ ಮಹತ್ವದ ಕೊಡುಗೆಯಾಗಿದ್ದು, ವ್ಯಕ್ತಿಯ ಬೆಳವಣಿಗೆಗೆ ಶಿಕ್ಷಣ ಕೇವಲ ಒಂದು ಪರಿಕರವಲ್ಲ, ಇಡೀ ದೇಶಕ್ಕೆ ಒಂದು ಸುಭದ್ರ ಅಡಿಪಾಯ ಎಂದು ಅವರು ನಂಬಿದ್ದಾರೆ.

ಈ ವಿದ್ಯಾರ್ಥಿ ವೇತನವು #Student Scholarship ಕಾರ್ಪೊರೇಟ್ ಯೋಜನೆಯಲ್ಲ. ಇದು ಅವರ ವೈಯಕ್ತಿಕ ಕೊಡುಗೆ. ಶಿಕ್ಷಣ ಪಡೆಯುವ ಅರ್ಹತೆ ಹೊಂದಿರುವ ಯಾವುದೇ ವಿದ್ಯಾರ್ಥಿಯೂ ಕೂಡಾ ಹಣಕಾಸಿನ ಪರಿಸ್ಥಿತಿಯ ಕಾರಣಕ್ಕೆ ಹಿಂದುಳಿಯುವಂತಿಲ್ಲ ಎಂದು ನಾನು ಬಲವಾಗಿ ನಂಬಿದ್ದೇನೆ. ಇದೇ ಕಾರಣಕ್ಕೆ ನಾವು ಈ ಉದ್ದೇಶಕ್ಕೆ ನಮ್ಮ ಕುಟುಂಬದ ಹಣವನ್ನು ಮೀಸಲಿಟ್ಟಿದ್ದೇವೆ ಎಂದು ಕಾನ್ಫಿಡೆಂಟ್‌ ಗ್ರೂಪ್‌ನ ಸಂಸ್ಥಾಪಕ ಮತ್ತು ಚೇರ್ಮನ್ ಡಾ. ರಾಯ್ ಸಿ.ಜೆ. ಹೇಳಿದ್ದಾರೆ.
“ಮಗುವಿನ ಶಿಕ್ಷಣದಲ್ಲಿ ನಾವು ಹೂಡಿಕೆ ಮಾಡಿದಾಗ ಇದು ನಮ್ಮ ಕುಟುಂಬದ ನಂಬಿಕೆಯ ಮೇಲೂ ಪ್ರಭಾವ ಬೀರುತ್ತದೆ.ನಾವು ಸಮಾಜದ ಭವಿಷ್ಯಕ್ಕಾಗಿ ಹೂಡಿಕೆ ಮಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. ಅವರು ಶಿಕ್ಷಣದ ಹೊರತಾಗಿಯೂ ಇತರ ವಲಯದಲ್ಲೂ ಗಮನ ಹರಿಸಿದ್ದಾರೆ. ಆರೋಗ್ಯ ಸೇವೆ, ಮಹಿಳಾ ಸಬಲೀಕರಣ ಮತ್ತು ಅಂಗವಿಕಲರಿಗೆ ಬೆಂಬಲ ಸೇರಿದಂತೆ ಹಲವು ವಲಯಕ್ಕೆ ಅವರು ಕೊಡುಗೆ ನೀಡುತ್ತಾರೆ.

ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು ಎಂದು ಬಯಸುವ ಡಾ. ರಾಯ್ ಸಿ.ಜೆ ಅವರು ಬದಲಾವಣೆಗೆ ಶಿಕ್ಷಣವೇ ಪ್ರಮುಖ ಎಂದು ನಂಬಿದ್ದಾರೆ. ಸರ್ಕಾರಿ ಮಾನ್ಯತೆಯ ಶಾಲೆಗಳಲ್ಲಿ 8 ರಿಂದ 10ನೇ ತರಗತಿಯವರೆಗೆ ಓದುವ ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್ ನೀಡಲಾಗುತ್ತದೆ. ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೂ 50 ಸಾವಿರ ರೂ. ಅಥವಾ ಅವರ ಶಾಲೆ ಶುಲ್ಕಕ್ಕೆ ಸಮಾನವಾದ ಮೊತ್ತದ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆಯಲು ಪಾಲಕರ ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಕಡಿಮೆ ಇರಬೇಕು, ಹಿಂದಿನ ಶೈಕ್ಷಣಿಕ ವರ್ಷದ ಅಂತಿಮ ಪರೀಕ್ಷೆಯಲ್ಲಿ 80% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ಅಷ್ಟೇ ಅಲ್ಲ, ಒಂದೇ ಕುಟುಂಬದಲ್ಲಿರುವ ಗರಿಷ್ಟ ಎರಡು ಮಕ್ಕಳು ಈ ಯೋಜನೆ ಅಡಿಯಲ್ಲಿ ಅರ್ಹತೆ ಪಡೆಯಬಹುದಾಗಿದ್ದು, ಈ ಎಲ್ಲ ಮಾನದಂಡಗಳನ್ನೂ ಅವರು ಪೂರೈಸಿರಬೇಕು

ಮುಂದಿನ ದಿನಗಳಲ್ಲಿ ಡಾ. ರಾಯ್. ಸಿ.ಜೆ ಅವರು ಈ ಕಾರ್ಯಕ್ರಮವನ್ನು ಇನ್ನಷ್ಟು ವಿಸ್ತರಿಸುವ ನಿರೀಕ್ಷೆಯಿದ್ದು, 2026ರಲ್ಲಿ 300 ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿ ಹೊಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: BangaloreConfident GroupKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaStudent Scholarshipಕಾನ್ಫಿಡೆಂಟ್‌ ಗ್ರೂಪ್‌ಬೆಂಗಳೂರುವಿದ್ಯಾರ್ಥಿ ವೇತನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶೈಕ್ಷಣಿಕ-ಆರೋಗ್ಯ ಸೇವೆಯಲ್ಲಿ ಕೆಎಲ್‌ಇ ಅಮೋಘ ಸೇವೆ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶಂಸೆ

Next Post

Confident Group’s Scholarship: Building Futures, Not Just Buildings

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾನ್ಫಿಡೆಂಟ್‌ ಗ್ರೂಪ್‌ ಸ್ಕಾಲರ್‌ಶಿಪ್ | ಕಟ್ಟಡಗಳನ್ನಷ್ಟೇ ಅಲ್ಲ ಭವಿಷ್ಯವನ್ನು ನಿರ್ಮಿಸುತ್ತಿದ್ದೇವೆ…

Confident Group’s Scholarship: Building Futures, Not Just Buildings

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL