No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಲ್ತುಳಿತ ದುರಂತ | ಐಪಿಎಸ್ ಅಧಿಕಾರಿಗಳ ತಲೆದಂಡಕ್ಕೆ ಬಿಜೆಪಿ ಆಕ್ರೋಶ

kalpa News by kalpa News
June 6, 2025
in ಶಿವಮೊಗ್ಗ
0
ಕಾಲ್ತುಳಿತ ದುರಂತ | ಐಪಿಎಸ್ ಅಧಿಕಾರಿಗಳ ತಲೆದಂಡಕ್ಕೆ ಬಿಜೆಪಿ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆರ್‌ಸಿಬಿ ವಿಜಯೋತ್ಸವ #RCB Victory Celebration ಸಂದರ್ಭದಲ್ಲಿ ನಡೆದ ದುರಂತಕ್ಕೆ ರಾಜ್ಯ ಸರ್ಕಾರದ ಬೇಜಾಬ್ದಾರಿತನವೇ ಕಾರಣವಾಗಿದ್ದು, ಕೂಡಲೇ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು ಮತ್ತು ದಕ್ಷ ಪೊಲೀಸ್ ಅಧಿಕಾರಿಗಳ ಅಮಾನತನ್ನು ಹಿಂಪಡೆಯಬೇಕೆಂದು ಆಗ್ರಹಿಸಿ, ನಗರದ ಗೋಪಿವೃತ್ತದಲ್ಲಿ ಇಂದು ನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸೂಡಾ ಮಾಜಿ ಅಧ್ಯಕ್ಷ ನಾಗರಾಜ್ ಇದೊಂದು ಕೊಲೆಗಡುಕ ಸರ್ಕಾರವಾಗಿದೆ. ಪ್ರಾಮಾಣಿಕ ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ರಾಜ್ಯ ಸರ್ಕಾರದ ನಿರ್ಲಜ್ಜತನದ ವರ್ತನೆಯಾಗಿದೆ . ಎರಡು ದಿನದ ಹಿಂದಷ್ಟೇ ಉಪಮುಖ್ಯಮಂತ್ರಿಗಳು ಪೊಲೀಸರನ್ನು ಹೊಗಳಿದ್ದರು. ಆದರೆ ನಿನ್ನೆ ಅವರ ಸರ್ಕಾರದ ತಪ್ಪುಗಳನ್ನು ಮುಚ್ಚಿಡಲು ಜನರ ಆಕ್ರೋಶವನ್ನು ತಣ್ಣಗಾಗಿಸಲು ನಿಷ್ಠಾವಂತ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ. ಸಂಜೆ 4 ಗಂಟೆಯ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ ಇಬ್ಬರು ಬಲಿಯಾಗಿದ್ದಾರೆ ಎಂಬ ಮಾಹಿತಿ ಸಿಎಂ ಮತ್ತು ಡಿಸಿಎಂಗೆ ಗೊತ್ತಿದ್ದರೂ ಸಹ ತಮ್ಮ ಪ್ರಚಾರದ ತೆವಲಿಗಾಗಿ ವಿಧಾನಸೌಧದ ಮುಂಭಾಗ ಕಾರ್ಯಕ್ರಮ ಮುಂದುವರಿಸಿದ್ದಾರೆ. ಇದು ಸರ್ಕಾರದ ಹೊಣೆಗೇಡಿತನದ ವರ್ತನೆಯಾಗಿದೆ. ರಾಜ್ಯದ ಜನತೆ ಇದನ್ನು ಕ್ಷಮಿಸುವುದಿಲ್ಲ. ಕೂಡಲೇ ಸಿಎಂ ಮತ್ತು ಡಿಸಿಎಂ ಹಾಗೂ ಗೃಹಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದೀನ್‍ದಯಾಳ್ ಮಾತನಾಡಿ, ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಒಂದು ಕಡೆ ಹಿಂದೂಗಳ ಮೇಲೆ ದೌರ್ಜನ್ಯ ಇನ್ನೊಂದೆಡೆ ಮುಸ್ಲೀಂರ ತುಷ್ಟೀಕರಣ, ಈಗ ಆರ್‍ಸಿಬಿ ಆಟಗಾರರ ಜೊತೆ ಪ್ರಚಾರದ ತೆವಲಿನಿಂದ ಅಮಾಯಕ ಕ್ರೀಡಾ ಅಭಿಮಾನಿಗಳ ಮಾರಣ ಹೋಮ ಇವೆಲ್ಲವೂ ಕೂಡ ರಾಜ್ಯ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದರು.

ರಾಜ ಕಾರಣಕ್ಕೆ ಅನೇಕ ಜಾಗಗಳಿವೆ. ಅಮಾಯಕ ಮುಗ್ಧ ಜೀವಗಳ ಜೊತೆ ಚೆಲ್ಲಾಟ ಬೇಡ, ಮೃತಪಟ್ಟ ಪೋಷಕರ ಆಕ್ರಂದನಕ್ಕೆ ಮತ್ತು ದುಃಖಕ್ಕೆ ಸರ್ಕಾರವೇ ಕಾರಣವಾಗಿದೆ. ಕೂಡಲೇ ಅಧಿಕಾರ ಬಿಟ್ಟು ತೊಲಗಿ. ಕಾಂಗ್ರೆಸ್ ಸರ್ಕಾರದಿಂದ ಈ ರಾಜ್ಯದಲ್ಲಿ ಸಾರ್ವಜನಿಕರ ಜೀವರಕ್ಷಣೆ ಸಾಧ್ಯವಿಲ್ಲ. ದಕ್ಷ, ಪ್ರಾಮಾಣಿಕ ಅಧಿಕಾರಿಗಳ ಅಮಾನತ್ತನ್ನು ಕೂಡಲೇ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಇನ್ನೂ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರಾದ ಶಿವಾನಂದ್, ಪ್ರದೀಪ್ ಹೊನ್ನಪ್ಪ, ಮಂಜುನಾಥ್, ಜಗನ್ನಾಥ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaRCB Victory CelebrationShimogaShivamoggaNewsಆರ್‌ಸಿಬಿ ವಿಜಯೋತ್ಸವಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಡಿಯಬೇಡ ಎಂದಿದ್ದಕ್ಕೆ ಹಲ್ಲೆ ಯತ್ನ: ಆಕಸ್ಮಿಕ ಚಾಕು ಇರಿತ, ಸಾವು

Next Post

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

kalpa News

kalpa News

Next Post
ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ - ಆಟೋ ಡಿಕ್ಕಿ | ಆಟೋ ಚಾಲಕ ಸಾವು

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL