No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಯಶವಂತಪುರ-ಶಿವಮೊಗ್ಗ & ಮೈಸೂರು-ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 11, 2025
in ಮೈಸೂರು, ಶಿವಮೊಗ್ಗ
0
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ/ಯಶವಂತಪುರ  |

ಶಿವಮೊಗ್ಗ-ಯಶವಂತಪುರ ಹಾಗೂ ಮೈಸೂರು-ಶಿವಮೊಗ್ಗ #Shivamogga ನಡುವಿನ ಎರಡು ರೈಲುಗಳ ಕುರಿತಾಗಿ ರೈಲ್ವೆ ಇಲಾಖೆ ಮಹತ್ವದ ಮಾಹಿತಿ ನೀಡಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಪ್ರಕಟಣೆ ಹೊರಡಿಸಿದ್ದು, ಶಿವಮೊಗ್ಗ-ಯಶವಂತಪುರ ಹಾಗೂ #Mysore ಮೈಸೂರು-ಶಿವಮೊಗ್ಗ ನಡುವಿನ ಎರಡು ಎಕ್ಸ್’ಪ್ರೆಸ್ ರೈಲುಗಳ ಕುರಿತಾಗಿ ಅಪ್ಡೇಟ್ ನೀಡಿದೆ.

ಅಪ್ಡೇಡ್-1: 16579/16580 ಸಂಖ್ಯೆಯ #Yashwantapura ಯಶವಂತಪುರ-ಶಿವಮೊಗ್ಗ ಟೌನ್ – ಯಶವಂತಪುರ ದೈನಂದಿನ ಇಂಟರ್’ಸಿಟಿ ಎಕ್ಸ್’ಪ್ರೆಸ್ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯು ಚಿಕ್ಕಬಾಣಾವರ ನಿಲ್ದಾಣದಲ್ಲಿ ಇನ್ನೂ ಆರು ತಿಂಗಳ ಕಾಲ, ಡಿಸೆಂಬರ್ 15, 2025 ರವರೆಗೆ ಮುಂದುವರೆಯಲಿದೆ.ಅಪ್ಡೇಟ್-2: ಸೇಂಟ್ ಆಂಟನಿ ಬೆಸಿಲಿಕಾದ ವಾರ್ಷಿಕ ಉತ್ಸವದ ಹಿನ್ನೆಲೆಯಲ್ಲಿ, ಡೋರ್ನಹಳ್ಳಿ ಹಾಲ್ಟ್ ನಿಲ್ದಾಣದಲ್ಲಿ ಈ ಕೆಳಗಿನ ರೈಲುಗಳಿಗೆ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ, ಜೂನ್ 12, 2025 ರಿಂದ ಜೂನ್ 14, 2025 ರವರೆಗೆ (4 ದಿನಗಳವರೆಗೆ) ಉತ್ಸವದಲ್ಲಿ ಭಾಗವಹಿಸುವ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ. ವಿವರಗಳು ಈ ಕೆಳಗಿನಂತಿವೆ:

  • 16225 ಸಂಖ್ಯೆಯ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ 10:43 ಗಂಟೆಗೆ ಆಗಮಿಸಿ 10:44 ಕ್ಕೆ ಹೊರಡುತ್ತದೆ.
  • 16226 ಸಂಖ್ಯೆಯ ಶಿವಮೊಗ್ಗ ಟೌನ್-ಮೈಸೂರು ಎಕ್ಸ್’ಪ್ರೆಸ್ 15:49 ಗಂಟೆಗೆ ಆಗಮಿಸಿ 15:50 ಕ್ಕೆ ಹೊರಡುತ್ತದೆ.
  • 16222 ಸಂಖ್ಯೆಯ ಮೈಸೂರು-ತಾಳಗುಪ್ಪ #Talguppa ಎಕ್ಸ್’ಪ್ರೆಸ್ 14:35 ಗಂಟೆಗೆ ಆಗಮಿಸಿ 14:36 ಕ್ಕೆ ಹೊರಡುತ್ತದೆ.
  • 16221 ಸಂಖ್ಯೆಯ ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ 14:20 ಗಂಟೆಗೆ ಆಗಮಿಸಿ 14:21 ಕ್ಕೆ ಹೊರಡುತ್ತದೆ.

ಅಪ್ಡೇಟ್-3:

  • 2025ರ ಜೂನ್ 5ರಿಂದ ನವೆಂಬರ್ 1, 2025 ರವರೆಗೆ ನೆಲಮಂಗಲ ನಿಲ್ದಾಣದಲ್ಲಿ ರೈಲು ಸಂಖ್ಯೆ 11311/11312 ಸೋಲಾಪುರ-ಹಾಸನ ಎಕ್ಸ್’ಪ್ರೆಸ್’ಗೆ ತಾತ್ಕಾಲಿಕ ನಿಲುಗಡೆ ನೀಡಲಿದೆ.
  • 11311 ಸಂಖ್ಯೆಯ ಸೋಲಾಪುರ-ಹಾಸನ ಎಕ್ಸ್’ಪ್ರೆಸ್ (05.06.2025 ರಿಂದ 31.10.2025 ರವರೆಗೆ ಪ್ರಾರಂಭವಾಗುವ ಪ್ರಯಾಣ) ಬೆಳಿಗ್ಗೆ 07:38 ಕ್ಕೆ ನೆಲಮಂಗಲಕ್ಕೆ ಆಗಮಿಸಿ 07:40 ಕ್ಕೆ ಹೊರಡುತ್ತದೆ.
  • ರೈಲು ಸಂಖ್ಯೆ 11312 ಹಾಸನ-ಸೋಲಾಪುರ ಎಕ್ಸ್’ಪ್ರೆಸ್ (06.06.2025 ರಿಂದ 01.11.2025 ರವರೆಗೆ ಪ್ರಾರಂಭವಾಗುವ ಪ್ರಯಾಣ) ಸಂಜೆ 5:59 ಕ್ಕೆ ನೆಲಮಂಗಲಕ್ಕೆ ಆಗಮಿಸಿ ಸಂಜೆ 6:01 ಕ್ಕೆ ಹೊರಡುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Indian RailwayIntercity ExpressIRCTCKannada News WebsiteLatest News KannadaShimogaShivamoggaShivamogga NewsTalaguppaಇಂಟರ್'ಸಿಟಿ ಎಕ್ಸ್'ಪ್ರೆಸ್ಎಕ್ಸ್'ಪ್ರೆಸ್ಚಿಕ್ಕಬಾಣಾವರತಾಳಗುಪ್ಪನೈಋತ್ಯ ರೈಲ್ವೆಮೈಸೂರುಯಶವಂತಪುರರೈಲ್ವೆ ಇಲಾಖೆಶಿವಮೊಗ್ಗ
Share197Tweet123Send
Previous Post

ಬಿಎಸ್‌ವೈ ಮೊಮ್ಮಗನ ವಿವಾಹ ಆರತಕ್ಷತೆ: ಈಶ್ವರಪ್ಪ ಭೇಟಿ, ಶುಭ ಹಾರೈಕೆ

Next Post

ನವ ಚಿಂತನೆಗಳೊಂದಿಗೆ ಶಿವಮೊಗ್ಗ ನಗರ ಅಭಿವೃದ್ಧಿ ಹೊಂದಲಿ: ಶಾಸಕ ಚನ್ನಬಸಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನವ ಚಿಂತನೆಗಳೊಂದಿಗೆ ಶಿವಮೊಗ್ಗ ನಗರ ಅಭಿವೃದ್ಧಿ ಹೊಂದಲಿ: ಶಾಸಕ ಚನ್ನಬಸಪ್ಪ

ನವ ಚಿಂತನೆಗಳೊಂದಿಗೆ ಶಿವಮೊಗ್ಗ ನಗರ ಅಭಿವೃದ್ಧಿ ಹೊಂದಲಿ: ಶಾಸಕ ಚನ್ನಬಸಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL