No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Friday, May 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 13, 2025
in ರಾಷ್ಟ್ರೀಯ
0
ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದಾಬಾದ್  |

ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ನಿನ್ನೆ ಪತನಗೊಂಡ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ #Black Box ಇಂದು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ)ದ ತಂಡ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಜನದಟ್ಟಣೆಯ ಮೇಘನಿನಗರ ಪ್ರದೇಶದಲ್ಲಿ ಒಂದು ಬ್ಲ್ಯಾಕ್ ಬಾಕ್ಸ್ ವಶಪಡಿಸಿಕೊಂಡಿದೆ ಎನ್ನಲಾಗಿದ್ದು, ಬ್ಲ್ಯಾಕ್ ಬಾಕ್ಸ್ ವಶಪಡಿಸಿಕೊಂಡಿರುವ ಬಗ್ಗೆ ವಿಮಾನಯಾನ ಸಂಸ್ಥೆ ಇನ್ನೂ ದೃಢಪಡಿಸಿಲ್ಲ.
ಬ್ಲ್ಯಾಕ್ ಬಾಕ್ಸ್ ವಿಮಾನ ಹಾರಾಟದ ಸಮಯದಲ್ಲಿ ವಿಮಾನದ ಬಗ್ಗೆ ಮಾಹಿತಿಯನ್ನು ದಾಖಲಿಸುವ ಒಂದು ಸಣ್ಣ ಸಾಧನವಾಗಿದೆ. ಇದು ವಿಮಾನ ಅಪಘಾತಗಳ ತನಿಖೆಗೆ ಸಹಾಯ ಮಾಡುತ್ತದೆ. ಈ ಕಪ್ಪು ಪೆಟ್ಟಿಗೆಯು ಅಹಮದಾಬಾದ್ ಬಳಿ 241 ಜನರ ಸಾವಿಗೆ ಕಾರಣವಾದ ನಿಗೂಢ ಅಪಘಾತದ ಬಗ್ಗೆ ಪ್ರಮುಖ ಸುಳಿವುಗಳನ್ನು ಹೊಂದಿದೆ ಎನ್ನಲಾಗುತ್ತಿದೆ.

ಅಪಘಾತಕ್ಕೆ ತಾಂತ್ರಿಕ ವೈಫಲ್ಯ, ಎಂಜಿನ್ ತೊಂದರೆ ಅಥವಾ ಮಾನವ ದೋಷ ಕಾರಣವಾಗಿದೆಯೇ ಎಂದು ನಿರ್ಧರಿಸಲು ತನಿಖಾಧಿಕಾರಿಗಳು ವಿಮಾನ ಮತ್ತು ಕಾಕ್ಪಿಟ್ ಡೇಟಾವನ್ನು ಡಿಕೋಡ್ ಮಾಡಲು ಪ್ರಯತ್ನಿಸುತ್ತಿದ್ದಾರೆ.
ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಒಬ್ಬ ಪ್ರಯಾಣಿಕ ಹೊರತುಪಡಿಸಿ ಉಳಿದ ಎಲ್ಲಾ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 265 ಜನ ಮೃತಪಟ್ಟಿದ್ದಾರೆ.

230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಮೇಘನಿನಗರದ ಬಿಜೆ ವೈದ್ಯಕೀಯ ಕಾಲೇಜಿನ ಸಂಕೀರ್ಣಕ್ಕೆ ಅಪ್ಪಳಿಸಿತ್ತು. ದುರಂತದಲ್ಲಿ 265 ಜನ ಸಾವನ್ನಪ್ಪಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: AhemadabadBlack BoxGujratKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಅಹಮದಾಬಾದ್ಬ್ಲ್ಯಾಕ್ ಬಾಕ್ಸ್
Share196Tweet123Send
Previous Post

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

Next Post

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

May 22, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL