No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಶಿಕ್ಷಣ ಸಂಸ್ಥೆಗಳು, ಪೋಷಕರು ಮಕ್ಕಳ ಸಾಂಸ್ಕೃತಿಕ ಆಸಕ್ತಿಗಳಿಗೆ ಪ್ರೋತ್ಸಾಹ ನೀಡಿ

ಕ್ರೈಸ್ಟ್‌ಕಿಂಗ್: ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ರಂಗಭೂಷಣ ಮಣಿ ಕೋಟೆಬಾಗಿಲು ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 17, 2025
in ಉಡುಪಿ
0
ಶಿಕ್ಷಣ ಸಂಸ್ಥೆಗಳು, ಪೋಷಕರು ಮಕ್ಕಳ ಸಾಂಸ್ಕೃತಿಕ ಆಸಕ್ತಿಗಳಿಗೆ ಪ್ರೋತ್ಸಾಹ ನೀಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಸಾಂಸ್ಖೃತಿಕ ಚಟುವಟಿಕೆಗಳು ಮನುಷ್ಯನ ಬೌದ್ಧಿಕ ಮತ್ತು ಮಾನಸಿಕ ವಿಕಸನಕ್ಕೆ ಸಹಕಾರಿ. ಇಂದಿನ ಮಕ್ಕಳು ಈ ಸಮಾಜದ ಭವಿಷ್ಯದ ಸಾಧಕರು. ಪ್ರತಿಯೊಂದು ಶಿಕ್ಷಣ ಸಂಸ್ಥೆಗಳು ಹಾಗೂ ಪೋಷಕರು ಮಕ್ಕಳ ಸಾಂಸ್ಕೃತಿಕ ಆಸಕ್ತಿಗಳಿಗೆ ನೀರೆರೆದು ಪೋಷಿಸಬೇಕು ಎಂದು ಮೂಡಬಿದಿರೆಯ ಪಿಂಗಾರ ಕಲಾವಿದೆರ್ ಕಲಾಸಂಸ್ಥೆಯ ನಿರ್ದೇಶಕ ರಂಗಭೂಷಣ ಮಣಿ ಕೋಟೆಬಾಗಿಲು ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ದೀಪ ಬೆಳಗಿ ಚಾಲನೆ ನೀಡಿ, ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯರಾದ ಡಾ. ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ, ಜಗತ್ತಿನ ಯಾವುದೇ ಸೂಪರ್ ಕಂಪ್ಯೂಟರ್ ಕೂಡಾ ಮನುಷ್ಯನ ಮೆದುಳಿಗೆ ಸರಿಸಾಟಿಯಾಗಲು ಸಾಧ್ಯವಿಲ್ಲ. ನಾವು ಕಲೆಯಲ್ಲಿ ದೇವರನ್ನು ಕಾಣಬೇಕು. ಬೆಲೆ ಕಟ್ಟಲಾಗದ ಪ್ರತಿಭೆಯೆಂದರೆ ಕಲೆ ಎಂದು ಹೇಳಿದರು.

ಸಂಸ್ಥೆಯ ಮುಖ್ಯಶಿಕ್ಷಕರಾದ ರುಢಾಲ್ಫ್ ಕಿಶೋರ್ ಲೋಬೊ ಅವರು ಮಾತನಾಡಿ, ಪ್ರತಿಯೊಂದು ಮಗುವೂ ವಿಶಿಷ್ಟವಾದ ಪ್ರತಿಭೆಯನ್ನು ಹೊಂದಿದ್ದು ನುರಿತ ತರಬೇತುದಾರರಿಂದ ಅಂತಹ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂದು ಹೇಳಿದರು.
ಸಂಸ್ಥೆಯ ವಿವಿಧ ಚಟುವಟಿಕೆಗಳ ತರಬೇತು ಸಂಪನ್ಮೂಲ ವ್ಯಕ್ತಿಗಳಾದ ಸಂಗೀತ ಶಿಕ್ಷಕ ವಿದ್ವಾನ್ ಯಶವಂತ್ ಎಂ.ಜಿ, ಭರತನಾಟ್ಯ ಗುರುಗಳಾದ ವಿದ್ವಾನ್ ಸುಬ್ರಹ್ಮಣ್ಯ ನಾವಡ, ಯಕ್ಷಗಾನ ತರಬೇತುದಾರ ಚಿನ್ನಯ್ಯ ದೇವಾಡಿಗ, ಬ್ಯಾಂಡ್ ತರಬೇತುದಾರರಾದ ಜಾನ್ ರಫಾಯಲ್ ಪುರ್ತಾದೊ, ಕೀಬೋರ್ಡ್ ತರಬೇತುದಾರರಾದ ಜೇಸನ್ ರೆಬೆಲ್ಲೊ, ಕರಾಟೆ ಶಿಕ್ಷಕ ಸತೀಶ್ ಬೆಳ್ಮಣ್, ಚೆಸ್ ತರಬೇತುದಾರರಾದ ಸೌಂದರ್ಯ, ಚೆಂಡೆ ತರಬೇತುದಾರರಾದ ದುರ್ಗೇಶ್, ನಾಟಕ ತರಬೇತುದಾರರರಾದ ಲತೀಫ್ ಸಾಣೂರು ಮುಂತಾದವರು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.

ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಪ್ರೌಢಶಾಲಾ ಪ್ರಭಾರ ಮುಖ್ಯಶಿಕ್ಷಕಿ ಜೋಸ್ನಾ ಸ್ನೇಹಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಕ್ಷಕಿಯರಾದ ಮೀಳಾ ಸ್ವಾಗತಿಸಿ ಉಮಾದೇವಿ ಮತ್ತು ಶಕೀಲಾ ಅವರು ಅತಿಥಿಗಳನ್ನು ಪರಿಚಯಿಸಿದರು. ದೀಪ್ತಿ ಕಾರ್ಯಕ್ರಮ ನಿರೂಪಿಸಿ ವಿಜೇತಾ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಮ್ಮನನ್ನೇ ಭಾವಲೋಕದಲ್ಲಿ ಮಿಂದೇಳಿಸುವ ಚೇತನ, ಚರಿತಾ

Next Post

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL