ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಉಪ ವಿಭಾಗ-2 ರ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ನಂ-04, 05, 08, 10 ಮತ್ತ 14 ರ ಕಾರ್ಯಮುಕ್ತತೆ ಪಡೆದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಜೂ.21ರ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೆ ಆರ್ ವಾಟರ್ ಸಪ್ಲೈ, ಪೇಪರ್ ಪ್ಯಾಕೇಜ್, ಅನ್ನಪೂರ್ಣೇಶ್ವರಿ ಬಡಾವಣೆ, ಹರಕೆರೆ, ನ್ಯೂ ಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ನಾರಾಯಣ ಹೃದಯಾಲಯ ಹಿಂಭಾಗ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಕುರುಬರ ಪಾಳ್ಯ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 4ನೇ ಕ್ರಾಸ್ ವರೆಗೆ, ವಿಜಯವಾಣಿ ಪತ್ರಿಕೆ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಕೋರಿದೆ.
ಜೂ.24ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಎಂಆರ್ಎಸ್ 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಫ್-7 ಪಿಳ್ಳಂಗಿರಿ ವಿದ್ಯುತ್ ವಿತರಣಾ ಕೇಂದ್ರದ ಎನ್.ಜೆ.ವೈ. ಮತ್ತು ಎಫ್-8, ಜಾವಳ್ಳಿ ಐಪಿ ಮಾರ್ಗಗಳಲ್ಲಿ ಜೂ.24ರ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಮೆಸ್ಕಾಂನೊAದಿಗೆ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post